ಬೆಂಗಳೂರು: ಕೊರೊನಾ ಎರಡನೇ ಹಂತದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ರಾಜ್ಯದಲ್ಲಿ 7 ದಿನಗಳ ಕಾಲ ಶಾಲಾ ಕಾಲೇಜುಗಳನ್ನು ಬಂದ್ ಮಾಡಲು ಆದೇಶಿಸಿದ್ದು, ಮೇ 4ರವರೆಗೆ ರಾಜ್ಯಾದ್ಯಂತ ಟಫ್ ರೂಲ್ಸ್ ಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಿದೆ. ಏಪ್ರಿಲ್ 21 ರಿಂದ ಮೇ 4 ರ ವರೆಗೆ ಕಠಿಣ ನಿಯಮ ಜಾರಿಗೆ ಬರಲಿದೆ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದ ಸ್ಫೂರ್ತಿ ಪಡೆದ ಚಹಾ ಮಾರುವ ಅಂಗಡಿಯ ಮಹಿಳೆಯೊಬ್ಬರು ತಾನೂ ರಾಜಕೀಯಕ್ಕೆ ಕಾಲಿಟ್ಟಿದ್ದು, ಮೂರು ವರ್ಷಗಳಿಂದ ಚಹಾ ಮಾರಾಟ ಮಾಡುತ್ತಿದ್ದ ಮಹಿಳೆ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸ್ಫೂರ್ತಿ ಪಡೆದು ಪಂಚಾಯತ್ ಚುನಾವಣೆಗೆಯಲ್ಲಿ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ. ಮೀರತ್ ವಿವಿಯಿಂದ ಪದವಿ...
ಮಡಿಕೇರಿ: ಖಾಸಗಿ ಬಸ್ ಹಾಗೂ ಜೀಪ್ ನಡುವೆ ನಡೆದ ಅಪಘಾತದಲ್ಲಿ ವೃದ್ಧೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಡಿಕೇರಿ- ವಿರಾಜಪೇಟೆ ರಸ್ತೆಯ ಬೇತ್ರಿ ಬಳಿ ನಡೆದಿದೆ. ದಿವಂಗತ ಮುಕ್ಕಾಟಿ ಪೂವಯ್ಯ ಎಂಬವರ ಪತ್ನಿ 70 ವರ್ಷ ವಯಸ್ಸಿನ ಲಕ್ಷ್ಮೀ ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ಇನ್ನೂ ಘಟನೆಯಲ್ಲಿ ನಿವೃತ್ತ ಯೋಧ ಮೋಹನ್ ಎಂಬವರು ಗ...
ಚಿಕ್ಕೋಡಿ: ಒಂದೂವರೆ ವರ್ಷದ ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಗಟೊಳ್ಳಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. 31 ವರ್ಷ ವಯಸ್ಸಿನ ಶಕುಂತಲಾ ಬ್ಯಾಳಿ ಹಾಗೂ ಅವರ ಪುತ್ರ ಸಾವಿಗೀಡಾದವರಾಗಿದ್ದಾರೆ. ಮನೆಯ ಬಳಿಯೇ ಇದ್ದ ಬಾವಿಗೆ ತಾಯಿ ಹಾಗೂ ಮಗು ಹಾರಿದ್ದು, ನೀರಲ್ಲಿ ಮುಳುಗಿ ಇಬ್ಬರು...
ಚಿಕ್ಕೋಡಿ: ಸಾರಿಗೆ ಬಸ್ ನಿಂದ ಜಿಗಿದು ಮಾಜಿ ಸೈನಿಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. 27 ವರ್ಷ ವಯಸ್ಸಿನ ಗೋಪಿನಾಥ್ ಜೋತಿರಾಮ ಜಾನವಾಡೆ ಆತ್ಮಹತ್ಯೆಗೆ ಶರಣಾದ ಮಾಜಿ ಸೈನಿಕರಾಗಿದ್ದು, ಬೆಳಗಾವಿಯಿಂದ ಸಂಕೇಶ್ವರ ಮಾರ್ಗವಾಗಿ ನಿಪ್...
ವಿಜಯಪುರ: ಸಿಎಂ ಯಡಿಯೂರಪ್ಪ ವಿರುದ್ಧ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಇದೀಗ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಇನ್ನೊಂದೆಡೆ ಸಿಎಂ ಹಾಗೂ ಸಿಎಂ ಪುತ್ರ ವಿಜಯೇಂದ್ರ ವಿರುದ್ಧ ನಿರಂತರ ವಾyathnalಗ್ದಾಳಿ ನಡೆಸುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಈಶ್ವರಪ್ಪ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್ ,...
ತೆಲಂಗಾಣ: ನಾಪತ್ತೆಯಾಗಿದ್ದ ನಾಯಿಯನ್ನು ಹುಡುಕುತ್ತಾ ಮಾವಿನ ತೋಟವನ್ನು ಪ್ರವೇಶಿಸಿದ ಇಬ್ಬರು ಬಾಲಕರ ಮೇಲೆ ಮಾವಿನ ತೋಟದ ಕಾವಲುಗಾರರು ಅಮಾನವೀಯವಾಗಿ ಥಳಿಸಿ, ಸೆಗಣಿ ತಿನ್ನಿಸಿದ ಘಟನೆ ತೆಲಂಗಾಣದ ಮಹಾಬುಬಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಥೋರ್ರುರ್ ಪಟ್ಟಣದ ಹೊರವಲಯದಲ್ಲಿರುವ ಬೋಥಾಲಾ ತಾಂಡಾ ಬುಡಕಟ್ಟು ಜನಾಂಗ ವಾಸವಿರುವ ಗ್ರಾಮದ 12 ಮ...
ಬೆಂಗಳೂರು: ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಿದ್ದು, ಏಪ್ರಿಲ್ ನಲ್ಲಿ ಮತ್ತೊಮ್ಮೆ 3 ಕೆಜಿ ಅಕ್ಕಿ ಕಡಿತಗೊಳಿಸಲು ನಿರ್ಧರಿಸಲಾಗಿದೆ. ಇದು ರಾಜ್ಯದ ಬಡ ಜನರಿಗೆ ದೊಡ್ಡ ಹೊಡೆತ. ಅನ್ನಭಾಗ್ಯ ಯೋಜನೆಯಡಿ 3 ಕೆಜಿ ಅಕ್ಕಿ ಕಡಿತ ಮಾಡಿ ಅಕ್ಕಿ ಬದಲಿಗೆ ರಾಗಿ ನೀಡುವ ಯೋಜನೆ ಜಾರಿಗೊಳಿಸಲು ಆಹಾರ, ನಾಗರೀಕ ಸರಬ...
ಬೆಳ್ತಂಗಡಿ: ಪಿಕಪ್ ವಾಹನವನ್ನು ಅಡ್ಡಗಟ್ಟಿ, ದನ ಕಳ್ಳತನದ ಆರೋಪ ಹೊರಿಸಿ ಇಬ್ಬರು ಯುವಕರ ಮೇಲೆ ಉತ್ತರ ಪ್ರದೇಶ ಮಾದರಿಯಲ್ಲಿ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತ ಎನ್ನಲಾದ ಓರ್ವ ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ರಾಕ...
ಉಡುಪಿ: ಚಲಿಸುತ್ತಿದ್ದ ಕಾರಿನ ಚಕ್ರ ಸ್ಫೋಟಗೊಂಡ ಪರಿಣಾಮ ಕಾರು ಮಗುಚಿ ಬಿದ್ದಿದ್ದು, ಮೂವರು ಮಕ್ಕಳು ಹಾಗೂ ಪತಿಯ ಕಣ್ಣೆದುರೇ ತಾಯಿ ಸಾವನ್ನಪ್ಪಿದ್ದಾರೆ. ಹೆಮ್ಮಾಡಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಈ ಘಟನೆ ನಡೆದಿದೆ. ಸುಹಾನ ಮತ್ತು ಸಿಬ್ಗತುಲಾ ದಂಪತಿ ತಮ್ಮ ಮೂವರು ಮಕ್ಕಳೊಂದಿಗೆ ಕಾರಿನಲ್ಲಿ ಭಟ್ಕಳದಿಂದ ವಾಪಸ್ ಆಗುತ್ತಿದ್ದರು. ಹೆಮ್...