ಚಿತ್ರದುರ್ಗ: ಲೋಕಸಭಾ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು,ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರ ನಡೆಸುತ್ತಿದ್ದ ಜಮೀರ್ ಅಹಮ್ಮದ್ ಖಾನ್ ಅವರು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಏಕಾಏಕಿ ಎದೆ ...
ಪ್ರಧಾನಿ ಮೋದಿ ಅವರನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಪ್ಪಿಕೊಂಡಿರುವಂತೆ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಇದೀಗ ಈ ಚಿತ್ರದ ಅಸಲಿಯತ್ತು ಫ್ಯಾಕ್ಟ್ ಚೆಕ್ ಮೂಲಕ ಬಯಲಾಯಗಿದೆ. ವೈರಲ್ ಆಗಿರುವ ಚಿತ್ರದ ಸತ್ಯಾಸತ್ಯತೆ ಪರಿಶೀಲಿಸಲು ಫ್ಯಾಕ್ಟ್ ಲಿ ಡಾಟ್ ಇನ್ ತಂಡವು ರಿವರ್ಸ್ ಇಮೇಜ್ ತಂತ್ರಜ್ಞಾನ ಬಳಸಿಕೊಂಡು ...
ಮೈಸೂರು: ಕಪಿಲಾ ನದಿಗೆ ಈಜಲು ಇಳಿದಿದ್ದ ಮೂವರು ಕಾರ್ಮಿಕರು ನೀರಿನ ಸುಳಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಗೊದ್ದನಪುರ ಗ್ರಾಮದ ಬಳಿ ನಡೆದಿದೆ. ಮಿಲನ್(25) ಮೋಹನ್ (19) ತರುಣ್(19) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈ ಮೂವರು ಕೂಡ ಬಿಹಾರ ಮೂಲದವರಾಗಿದ್ದು, ಮೈಸೂರಿನ ನೆಸ್ಲೆ ಕಾರ್ಖಾನೆಯಲ್ಲಿ ಕೆಲ...
ತುಮಕೂರು: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ದಾಸ್ತಾನು ಮೇಲೆ ದಾಳಿ ಮಾಡಿರೋ ಚುನಾವಣಾ ಅಧಿಕಾರಿಗಳು ಅಪಾರ ಪ್ರಮಾಣದ ಕುಕ್ಕರ್ ವಶಕ್ಕೆ ತೆಗೆದುಕೊಂಡಿದ್ದಾರೆ. ಕುಣಿಗಲ್ ಪಟ್ಟಣದ 22ನೇ ವಾರ್ಡ್ ನ ಮಲ್ಲಿ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು ಬೆಟ್ಟಸ್ವಾಮಿ ಎಂಬಾತನಿಗೆ ಸೇರಿದ ಗೋದಾಮಿನಲ್ಲಿ ಕುಕ್ಕರ್ ಗಳ ಸಂಗ್ರಹ ಮಾಡಲಾಗಿತ್ತು. ಜೆಡಿ...
ಮಂಗಳೂರು/ ದಕ್ಷಿಣ ಕನ್ನಡ: ಬಿಜೆಪಿ ಸೇರ್ಪಡೆ ಮೊದಲ ದಿನವೇ ಪುತ್ತಿಲ ಪರಿವಾರದಿಂದ ಮಾಧ್ಯಮಗಳ ಮೇಲೆ ಗೂಂಡಾಗಿರಿ ನಡೆದಿದ್ದು, ವರದಿ ಮಾಡಲು ಹೋದ ವರದಿಗಾರರನ್ನು ಎಳೆದಾಡಿದ ಘಟನೆ ನಡೆದಿದೆ. ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆ ಸಂದರ್ಭ ದಲ್ಲಿ ಈ ಘಟನೆ ನಡೆದಿದೆ. ಪುತ್ತಿಲ ಪರಿವಾರದ ಸಂದೀಪ್ ಉಪ್ಪಿನಂಗಡಿ ಎಂಬಾತ ಮಾಧ್ಯಮ ಪ್ರತಿನಿಧಿಗಳ...
ಮೈಸೂರು: ಜೆಡಿಎಸ್—ಬಿಜೆಪಿ ನಡುವಿನ ಮೈತ್ರಿ ಇದೀಗ ಹಾಲಿ ಬಿಜೆಪಿ ಸಂಸದರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ಪೈಕಿ ಮೈಸೂರು ಕೊಡಗು ಕ್ಷೇತ್ರದ ಮೇಲೆ ಜೆಡಿಎಸ್ ಕಣ್ಣಿಟ್ಟಿದ್ದು, ಹಾಲಿ ಸಂಸದ ಪ್ರತಾಪ್ ಸಿಂಹ ಅವರು ಅತಂತ್ರ ಸ್ಥಿತಿಯಲ್ಲಿದ್ದಾರೆ ಅನ್ನೋ ಮಾತು ಕೇಳಿ ಬಂದಿದೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಚಿವ ಸಾ.ರ...
ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಪುಣೆಯ ಎಸ್ಜಿಎಸ್ ಮಾಲ್ ನಲ್ಲಿ ಅಂಗಡಿಗಳ ರೂಪದಲ್ಲಿ 13.20 ಕೋಟಿ ರೂ.ಗಳ ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಹೌಸಿಂಗ್ ಡೆವಲಪ್ಮೆಂಟ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ (ಎಚ್ಡಿಐಎಲ್) ಪ್ರವರ್ತಕರು ಮತ್ತು ಇತರ...
ರೈತರ ದೆಹಲಿ ಚಲೋ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿರುವ ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರ ಅನ್ನದಾತರನ್ನು ಜೈಲಿಗೆ ಹಾಕುವುದು ತಪ್ಪು ಎಂದು ಹೇಳಿದೆ. ದೆಹಲಿಯ ಬವಾನಾ ಕ್ರೀಡಾಂಗಣವನ್ನು ಜೈಲಾಗಿ ಪ್ರಸ್ತಾಪಿಸುವ ಕೇಂದ್ರ ಸರಕಾರದ ಪ್ರಸ್ತಾವನೆಯನ್ನು ಎಎಪಿ ಸರ್ಕಾರ ತಿರಸ್ಕರಿಸಿದೆ. ಸೋಮವಾರ ಕೇಂದ್ರವು ದೆಹಲಿ ಚಲೋ ಹಮ್ಮಿಕೊಳ್ಳುತ್ತಿರುವ...
ಕೊಟ್ಟಿಗೆಹಾರ: ಆಂಬುಲೆನ್ಸ್ ಇರುವುದು ತುರ್ತು ಸಂದರ್ಭದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ ಆದ್ರೆ ಇಲ್ಲಿ ಒರ್ವ ಚಾಲಕ ತನ್ನ ಆರು ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ ,ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೋರಟಿದ್ರು. ಆದ್ರೆ ಕೊಟ್ಟಿಗೆಹಾರ ...
ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯಿಂದ ತಪ್ಪಿಸಿಕೊಂಡು ಹೋಗಿ ಕೋಟೇಶ್ವರದ ಶ್ರೀಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.5ರಂದು ಸಂಜೆ ವೇಳೆ ನಡೆದಿದೆ. ಕೋಟದ ನಿವಾಸಿ ಜಿ.ಸುರೇಂದ್ರ(70) ಮೃತ ದುದೈರ್ವಿ. ಅನಾರೋಗ್ಯದಿಂದ ನ.2ರಂದು ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ...