ಹಾವೇರಿ: ಹೋಳಿಯಾಡಿ ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಹಾವೇರಿ ಜಿಲ್ಲೆಯ ನಾಗನೂರ ಗ್ರಾಮದಲ್ಲಿ ನಡೆದಿದ್ದು, ಇಬ್ಬರು ಬಾಲಕರು ಮೃತಪಟ್ಟು ಓರ್ವನ ಸ್ಥಿತಿ ಗಂಭೀರವಾಗಿದೆ. ಮಹೇಶ ಮುರುಡಣ್ಣನವರ ಮತ್ತು ವೀರೇಶ್ ಅಕ್ಕಿವಳ್ಳಿ ಮೃತಪಟ್ಟ ಬಾಲಕರಾಗಿದ್ದು, ಈ ಇಬ್ಬರು ಬಾಲಕರು ಕೂಡ 10 ವರ್ಷ ವಯಸ್ಸಿನವರು ಎಂದು ತಿ...
ಚಂಡೀಗಡ: ಕೃಷಿ ಕಾಯ್ದೆ ವಿರುದ್ಧ ಹೋರಾಡುತ್ತಿರುವ ರೈತರು ಬಿಜೆಪಿ ಶಾಸಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಪಂಜಾಬ್ ನಲ್ಲಿ ನಡೆದಿದ್ದು, ಶಾಸಕರ ಮೇಲೆ ಮಸಿ ಎರಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಶಾಸಕ ಮಾತನಾಡಲು ಬಂದ ಸಂದರ್ಭದಲ್ಲಿ ಆಕ್ರೋಶಿತ ರೈತರು, ಅಬೋರ್ ಕ್ಷೇತ್ರದ ಅರುಣ್ ನಾರಂಗ್ ನ್ನು ಅಡ್ಡಗಟ...
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿದ್ದು, ಯುವತಿಯ ಪೋಷಕರು ಎಸ್ ಐಟಿ ಎದುರು ಹಾಜರಾಗಿದ್ದು, ಇದೇ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರ ಹೆಸರು ಪ್ರಸ್ತಾಪಿಸದೇ ಅವರ ಕೈವಾಡ ಇದೆ ಎಂದು ಪರೋಕ್ಷವಾಗಿ ಆರೋಪಿಸಲಾಗುತ್ತಿದೆ. ವಿಚಾರಣೆಯ ಬಳಿಕ ತಮ್ಮ ಮಗಳನ್ನು ಒತ್ತೆಯಾಳಾಗಿ ಇರಿಸಲಾ...
ಕಾರ್ಕಳ: ಸಂಬಳ ಕೇಳಿದ ಕಾರ್ಮಿಕನನ್ನು ರಬ್ಬರ್ ತೋಟದ ಮಾಲಿಕ ಟ್ಯಾಪಿಂಗ್ ಮಾಡುವ ಕತ್ತಿಯಿಂದ ಇರಿದ ಘಟನೆ ಇಲ್ಲಿನ ತೆಳ್ಳಾರು ಮಾವಿನಕಟ್ಟೆಯ ನೀರಿನ ಟ್ಯಾಂಕ್ ಬಳಿಯಲ್ಲಿ ನಡೆದಿದೆ. ತೆಳ್ಳಾರಿನ ರಬ್ಬರ್ ತೋಟದ ಮಾಲಕ ಶಿಜು ಎಂಬಾತ ಹಾಗೂ ಕಾರ್ಮಿಕ ಶ್ಯಾಮ ನಡುವೆ ಸಂಬಳದ ವಿಚಾರದಲ್ಲಿ ಗಲಾಟೆ ನಡೆದಿದೆ. ಗಲಾಟೆಯ ವೇಳೆ ಮಾತಿಗೆ ಮಾತು ಬೆಳೆದು ...
ಬೆಂಗಳೂರು: ರಮೇಶ್ ಜಾರಕಿಹೊಳೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕು ಮಾಡಿದ್ದು, ಇದೀಗ ಉದ್ಯಮಿ ಕೆ.ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಿದ್ದಾರೆ. ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ವ್ಯಕ್ತಿಗಳಿಗೆ ಶಿವಕುಮಾರ್ ಹಣ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಜೆಪಿನಗರದ ಕೊತ್ತನೂ...
ಮೈಸೂರು: ರಮೇಶ್ ಜಾರಕಿಹೊಳಿ ದೈವ ಭಕ್ತ. ಸಮಾಜಕ್ಕೆ ಅಂಜುವ ವ್ಯಕ್ತಿ. ಈ ರೀತಿಯ ತಪ್ಪು ಅವರು ಮಾಡಿದ್ದಾರೆ ಎಂದು ನನಗೆ ಅನ್ನಿಸುತ್ತಿಲ್ಲ ಎಂದು ಪ್ರಮಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಸಿಡಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮೇಲ್ನೋಟಕ್ಕೆ ಇದೊಂದು ರಾಜಕೀಯ ಪಿತೂರಿ ಎಂಬಂತಿದೆ. ಸತ್ಯಾಸತ್ಯತೆ ಪರಿಶ...
ಕಾಸರಗೋಡು: ಅದೇನೋ ಸಂಪ್ರದಾಯ, ಸಂಸ್ಕೃತಿ ಎಂದೆಲ್ಲ ಸಮಾಜದಲ್ಲಿ ಮಾತನಾಡುತ್ತಾರೆ. ಆದರೆ ಪ್ರೀತಿಸಿ ಮದುವೆಯಾಗುವುದನ್ನೂ ಒಪ್ಪದ ಮನಸ್ಥಿತಿಗಳು ಬೇಕಾದಷ್ಟು ನಮ್ಮಲ್ಲಿವೆ. ದ್ವೇಷಿಸುವವರನ್ನಾದರೂ ನಮ್ಮಲ್ಲಿ ಒಪ್ಪಿಕೊಳ್ಳುತ್ತಾರೆ. ಆದರೆ ಪ್ರೀತಿಯನ್ನು ಒಪ್ಪುವ ಮನಸ್ಥಿತಿಗಳೇ ಕಡಿಮೆಯಾಗುತ್ತಿದೆ. ಇಂತಹದ್ದೇ ಘಟನೆಯೊಂದು ಕಾಸರಗೋಡಿನ ಪಯ್ಯನ್ನೂ...
ಜೈಪುರ: ಪ್ರೀತಿಸಿ ಊರು ಬಿಟ್ಟ ಜೋಡಿ ಜೊತೆಯಾಗಿ ಬಾಳುವ ಕನಸು ಕಂಡಿದ್ದರು. ಆದರೆ ಕುಟುಂಬಸ್ಥರು ಇದಕ್ಕೆ ಅವಕಾಶ ನೀಡಲೇ ಇಲ್ಲ. ನೆಮ್ಮದಿ ಕಳೆದುಕೊಂಡ ಜೋಡಿ ತಾವು ಬೇರೆಯಾಗಿ ಬದುಕುವುದಕ್ಕಿಂತ ಸಾಯುವುದೇ ಮೇಲು ಎಂದು ತೀರ್ಮಾನಿಸಿದ್ದಾರೆ. ಈ ಘಟನೆ ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನಡೆದಿದೆ. ಯುವತಿಯ ತಂದೆ ಯುವಕನನ್ನು ಹೊಲದಲ್ಲಿ ಕೆಲಸ ...
ಉತ್ತರಪ್ರದೇಶ: ಅಳತೆಗೆ ಸರಿಯಾಗಿ ಶರ್ಟ್ ಹೊಲಿದಿಲ್ಲ ಎಂಬ ಕಾರಣಕ್ಕೆ ಟೈಲರ್ ನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, 65 ವರ್ಷದ ಟೈಲರ್ ನ್ನು ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ. ತಂದೆ ಅಬ್ದುಲ್ ಮಜೀದ್ ಹತ್ಯೆಗೀಡಾದವರಾಗಿದ್ದಾರೆ. ಟೈಲರ್ ನ್ನು ಹತ್ಯೆ ಮಾಡಿರುವುದು ಯಾರೋ ಅಲ್ಲ. ಟೈಲರ್ ನ ಪುತ್ರನೇ ತನ್ನ ತಂದೆ...
ಬೀದರ್: ವೋಟು ಕೇಳುವಾಗ ಶಾ, ಮೋದಿ ಅಲ್ಲ, ನೀವು ಬಂದಿದ್ದು. ಪಂಚಮಸಾಲಿ ಲಿಂಗಾಯತರಿಗೆ 2 ಎ ಮೀಸಲಾತಿ ಕೊಡದಿದ್ದರೆ ರಾಜೀನಾಮೆ ಕೊಡಿ. ಇಲ್ಲವಾದರೆ 20 ರಂದು ನಿಮ್ಮ ಸಾವು ಖಚಿತ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಸ್ಟ್ ಹಾಕಿರುವುದರ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಆರೋಪಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಬಿಜೆಪ...