ಬೆಳಗಾವಿ: ಈ ಬಾರಿ ಬೇಸಿಗೆ ರಜೆ ಇಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದು, ಕಳೆದ ವರ್ಷ ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಶಾಲಾ ವಾರ್ಷಿಕ ಅವಧಿಯಲ್ಲಿ ಕಡಿತವಾಗಿದ್ದು, ಇದನ್ನು ಸರಿದೂಗಿದಲು ಈ ಬಾರಿ ಬೇಸಿಗೆ ರಜೆ ಕಡಿತಗೊಳಿಸಲಾಗುವುದು ಎಂದು ಅವರು ತಿಳಿಸಿದರು. ಇಂದು ಖಾನಾಪುರದ ಶಾಲೆಗೆ ಭೇಟಿ ನೀಡಿದ ನಂತರ ಅವರು ಮಾಧ್...
ನವದೆಹಲಿ: ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರ ಬೇಡಿಕೆಗಳ ಬಗ್ಗೆ ಸರಕಾರ ಸಂವೇದನಾಶೀಲವಾಗಿದೆ. ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮೂರು ಕೃಷಿ ಕಾನೂನುಗಳನ್ನು ಮಾಡಲಾಗಿದೆ ಮತ್ತು ಅವುಗಳ ಬಗ್ಗೆ ಯಾವುದೇ ತಪ್ಪುಗಳು ಇದ್ದಲ್ಲಿ ಅವುಗಳನ್ನು ಯಾವಾಗಲೂ ವಿಂಗಡಿಸಬಹುದು ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ನವದ...
ಧರ್ಮಾವರಂ: ತನ್ನ ಪ್ರೀತಿಗೆ ಮೋಸ ಮಾಡಿದ ಎಂದು ಯುವತಿಯೊಬ್ಬಳು ತನ್ನ ಪ್ರಿಯಕರನ್ನು ಇರಿದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಧರ್ಮಾವರಂ ಬಳಿಯಲ್ಲಿ ನಡೆದಿದ್ದು, ಬೇರೊಂದು ಯುವತಿಯನ್ನು ಪ್ರಿಯಕರ ಇಷ್ಟಪಡುತ್ತಿದ್ದಾನೆ ತಿಳಿದು ಆಕ್ರೋಶಗೊಂಡಿದ್ದ ಯುವತಿ ಈ ಕೃತ್ಯ ಎಸಗಿದ್ದಾಳೆ. 23 ವರ್ಷದ ಯುವಕ ಅಂಬಾಟಿ ಕರುಣಾ ತಾತಾಜಿ ತನ್ನ ಪ್ರೇಯಸಿಯಿಂ...
ನವದೆಹಲಿ: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಕಳೆದ 40 ದಿನಗಳಲ್ಲಿ 60 ರೈತರು ಹುತಾತ್ಮರಾಗಿದ್ದಾರೆ. 16 ಗಂಟೆಯಲ್ಲಿ ಒಬ್ಬರಂತೆ ಒಟ್ಟು 60 ರೈತರು ಹುತಾತ್ಮರಾಗಿದ್ದಾರೆ. ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು, ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು ಹಾಗೂ ಮೂರು ವಿವಾದಿತ ಕಾಯ್ದೆಗ...
ನೆಲ್ಯಾಡಿ: ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ನೆಲ್ಯಾಡಿ ಗ್ರಾ.ಪಂ.ನ 2ನೇ ವಾರ್ಡ್ ನ ಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದ್ದು, ತಡರಾತ್ರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನೆಲ್ಯಾಡಿ ಗ್ರಾಮದ ಮೊರಂಕಳ ನಿವಾಸಿ ಅಬ್ದುಲ್ ಹಮೀದ್ ಪೈಂಟರ್(60) ಹೃದಯಾಘಾತದಿಂದ ಮೃತಪಟ್ಟವರಾಗಿದ್ದಾರೆ. ಡಿಸೆಂಬರ್ ...
ಜೈಪುರ: ಬಾಲ್ಯ ವಿವಾಹವನ್ನು ವಿರೋಧಿಸಿದ್ದಕ್ಕಾಗಿ ವೃದ್ಧ ಹಾಗೂ ಅವರ ಕುಟುಂಬಕ್ಕೆ 12 ವರ್ಷಗಳ ಕಾಲ ನಿಷೇಧ ವಿಧಿಸಿ ಪಂಚಾಯತ್ ಒಂದು ಆದೇಶ ನೀಡಿದ್ದು, ಈ ಸಂಬಂಧ 11 ಜನರನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಚಿತ್ತೂರ್ ಜಿಲ್ಲೆಯ ಖಾಪ್ ಪಂಚಾಯತ್ ನಲ್ಲಿ ಇಂತಹದ್ದೊಂದು ಘಟನೆ ನಡೆದಿದ್ದು, ಈ ಸಂಬಂಧ ವೃದ್ಧ ದೂರು ನೀಡಿದಾಗ ಪ್ರಕರಣ ...
ವಿಶಾಖಪಟ್ಟಣಂ: ಜಾತಿಯ ಕಾರಣಕ್ಕಾಗಿ ಮದುವೆಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದು, ಇದರಿಂದ ನೊಂದ ಪ್ರೇಮಿಗಳು ತಮ್ಮ ಮದುವೆಯ ದಿನದಂದೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನ ಗಜುವಾಕಾ ಪೊಲೀಸ್ ಠಾಣಾ ವ್ಯಾಪ್ತಿಯ ಸುಂದರಯ್ಯ ಕಾಲನಿಯಲ್ಲಿ ನಡೆದಿದೆ. ಶುಕ್ರವಾರ ಈ ಘಟನೆ ನಡೆದಿದೆ. ಬಿ.ಅವಿನಾಶ್(33) ಅವರು ವಿಧವ...
ನವದೆಹಲಿ: ನಿಮ್ಮ ಖಾತೆಯಲ್ಲಿ ಹಣ ಇಲ್ಲದಿದ್ದರೆ, ನಿಮಗೇ ದಂಡ ವಿಧಿಸುವ ಬ್ಯಾಂಕ್ ಗಳ ಹಗಲು ದರೋಡೆ ಮುಂದುವರಿದಿದ್ದು, ಉಳಿತಾಯ ಖಾತೆಗಳಲ್ಲಿ ಮಿನಿಮಮ್ ಬ್ಯಾಲೆನ್ಸ್ ಹೆಸರಿನಲ್ಲಿ ಗ್ರಾಹಕರ ಖಾತೆಗೆ ಬ್ಯಾಂಕ್ ಗಳು ಕನ್ನ ಹಾಕುತ್ತಿವೆ. ಈ ಸಾಂಕ್ರಾಮಿಕ ರೋಗ ಅಥವಾ ನಿಯಮ ಇದೀಗ ಅಂಚೆ ಕಚೇರಿಯ ಉಳಿತಾಯ ಖಾತೆಗಳಿಗೂ ಹರಡಿದೆ. ಹೌದು..! ಡಿಸೆಂಬರ...
ಮೈಸೂರು: ಭೀಕರ ರಸ್ತೆ ಅಪಘಾತದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಮೈಸೂರು-ಬೆಂಗಳೂರು ರಸ್ತೆಯಲ್ಲಿ ನಡೆದಿದ್ದು, ಪುಟ್ಟ ಮಗುವೊಂದು ಗಾಯಗೊಂಡಿದೆ. ರಮೇಶ್(40), ಉಷಾ(36), ಮೋನಿಷಾ(5) ಅಪಘಾತದಲ್ಲಿ ಮೃತಪಟ್ಟವರಾಗಿದ್ದು, ಮೂರು ವರ್ಷದ ಸಿದ್ಧಾರ್ಥ್ ಗಾಯಗೊಂಡಿದ್ದು, ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಮೈ...
ನವದೆಹಲಿ: ಪೆಟ್ರೋಲ್ ಬೆಲೆಯಲ್ಲಿ ಏರಿಕೆ ಮಾಡಿರುವುದು ಐತಿಹಾಸಿಕ ಶೋಷಣೆ ಎಂದು ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್ ದಾಳಿ ನಡೆಸಿದ್ದಾರೆ. ಸಂಸ್ಕರಣೆಗೊಂಡ ಬಳಿ ಪೆಟ್ರೋಲ್ ಪ್ರತಿ ಲೀಟರ್ ಗೆ 30ರೂ.ನಷ್ಟು ಬೆಲೆಗೆ ಸಿಗುತ್ತದೆ. ಎಲ್ಲ ತೆರಿಗೆಗಳು ಸೇರಿದ ಬಳಿ ಇದರ ಬೆಲೆ 60 ರೂಪಾ...