ಬೆಂಗಳೂರು: ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಯು ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಕಾಲಿಟ್ಟರೂ, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಸ್ಪಷ್ಟ ಚಿತ್ರಣಗಳು ಇನ್ನೂ ದೊಕಿಲ್ಲ. ಸಚಿವ ಸಂಪುಟ ವಿಸ್ತರಣೆ ವಿಳಂಬದ ನಡುವೆಯೇ ಹಲವು ರಾಜಕೀಯ ನಾಟಕಗಳು ಮುಗಿದ ಬಳಿಕ ಇದೀಗ ರಾಜ್ಯ ಬಿಜೆಪಿ ಉಸ್ತುವ...
ಶಿವಮೊಗ್ಗ: ಜೀವ ಉಳಿಸುವ ಆಸ್ಪತ್ರೆಗಳಲ್ಲಿಯೇ ಇಂತಹ ಘಟನೆ ನಡೆದರೆ, ಇನ್ನು ಬೇರೆ ಸ್ಥಳಗಳಲ್ಲಿ ಜನರ ಪರಿಸ್ಥಿತಿಯೇನು ಎಂದು ಸದ್ಯ ಪ್ರಶ್ನಿಸುವಂತಹ ಘಟನೆಯೊಂದು ನಡೆದಿದ್ದು, ಆಸ್ಪತ್ರೆಯ ಸಿಬ್ಬಂದಿಯೇ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆಯೊಂದು ನಡೆದಿದೆ. ಇದು ಎಲ್ಲೋ ದೂರದ ಉತ್ತರಪ್ರದೇಶದಲ್ಲಿ ನಡೆದಿರುವ ಘಟನೆಯಲ್ಲ, ರಾಜ್ಯದ ಶಿ...
ತಿರುವನಂತಪುರಂ: ಕೇರಳದದಲ್ಲಿ ರಾಜೀವ್ ಗಾಂಧಿ ಜೈವಿಕ ತಂತ್ರಜ್ಞಾನ ಕೇಂದ್ರದ ಎರಡನೇ ಕ್ಯಾಂಪಸ್ ಗೆ ಆರೆಸ್ಸೆಸ್ ಸರಸಂಚಾಲಕ ಗೋಳವಲ್ಕರ್ ಅವರ ಹೆಸರು ನಾಮಕರಣ ಮಾಡಲು ನಿರ್ಧರಿಸಲಾಗಿದ್ದು, ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕೇರಳದ ಆರ್ ಜಿಸಿಬಿಯ ಎರಡನೇ ಕ್ಯಾಂಪಸ್ ಗೆ "ಶ್ರೀ ಗುರೂಜಿ ಮಾಧವ್ ಸದಾಶಿವ್ ಗೋಳವಲ್ಕರ್ ಕ್ಯಾನ್ಸರ್ ಮತ್ತ...
ಮಂಗಳೂರು: ಬೋಳಾರದಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯು ಆಳ ಸಮುದ್ರದಲ್ಲಿ ಮಗುಚಿದ್ದು, ದೋಣಿಯಲ್ಲಿದ್ದ 6 ಮೀನುಗಾರರು ನಾಪತ್ತೆಯಾಗಿದ್ದಾರೆ. ಬೋಳಾರದ ಶ್ರೀರಕ್ಷಾ ಮೀನುಗಾರಿಕಾ ಬೋಟ್ ನಲ್ಲಿ 22 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ರಾತ್ರಿ ವಾಪಸ್ ಬರುವ ಸಂದರ್ಭದಲ್ಲಿ ಉಳ್ಳಾಲದ ಪಶ್ಚಿಮ ಭಾಗದ ನಾಟೆಕಲ್ ಮೈಲ್ ದೂರದಲ್ಲಿ ದ...
ಲಕ್ನೋ: ಹಿಂದೂ ಯುವತಿಯರು ಮುಸ್ಲಿಮರನ್ನು ವಿವಾಹವಾಗಿ ಮತಾಂತರಗೊಳ್ಳುವುದನ್ನು ತಪ್ಪಿಸಲು ಉತ್ತರ ಪ್ರದೇಶ ಸರ್ಕಾರವು ತಂದಿರುವ ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ಇದೀಗ ಮೊದಲ ಕೇಸ್ ದಾಖಲಾಗಿದೆ. ಬಲವಂತದ ಅಥವಾ ಮೋಸದಿಂದ ಮತಾಂತರ ಮಾಡುವುದನ್ನು ನಿಷೇಧಿಸುವ ಸುಗ್ರೀವಾಜ್ಞೆಗೆ ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವ...
ಶಬರಿಮಲೆ: ಕೊವಿಡ್ 19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಹೇರಲಾಗಿದ್ದ ಲಾಕ್ ಡೌನ್ ಬಳಿಕ ತೆರೆಯಲಾಗಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದಲ್ಲಿ ಈವರೆಗೆ 39 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ನವೆಂಬರ್ 16ರಂದು ಅಯ್ಯಪ್ಪ ಸ್ವಾಮಿ ದೇವಸ್ಥಾನ ಬಾಗಿಲು ತೆರೆದಿತ್ತು. ಆ ಬಳಿಕ ಪೊಲೀಸ್ ಸಿಬ್ಬಂದಿ, ದೇವಾಲಯದ ನೌಕರರು ಸೇರಿದಂತೆ 39...
ಬೆಂಗಳೂರು: ಕಥುವಾದಲ್ಲಿ ಪುಟ್ಟ ಮುಸ್ಲಿಮ್ ಮಗುವನ್ನು ದೇವಸ್ಥಾನದಲ್ಲಿಯೇ ಅತ್ಯಾಚಾರ ನಡೆಸಿದ್ದಂತಹದ್ದೇ ಪ್ರಕರಣವೊಂದು ಕರ್ನಾಟಕದ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದ್ದು, 10 ವರ್ಷದ ಮುಸ್ಲಿಮ್ ಬಾಲಕಿಯ ಮೇಲೆ ದೇವಸ್ಥಾನದ ಅರ್ಚಕನೇ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ದೇವನಹಳ್ಳಿ ಸಮೀಪದ ಚೌಡೇಶ್ವರಿ ದೇವಸ್ಥಾನದ ಬಳಿ ಆಟವಾಡುತ್ತಿದ್ದಳ...
ಮಂಗಳೂರು: ಉದ್ಯಮಿಯೊಬ್ಬರ ಮೇಲೆ ತಳವಾರಿನಿಂದ ದಾಳಿ ಮಾಡಿರುವ ಆಘಾತಕಾರಿ ಘಟನೆ ಮಂಗಳೂರಿನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂದಾವರದಲ್ಲಿ ನಡೆದಿದ್ದು, ಇಬ್ಬರು ಯುವಕರು ಈ ಕೃತ್ಯ ಎಸಗಿದ್ದಾರೆ. ಭಾನುವಾರ ರಾತ್ರಿ ಸುಮಾರು 10:30ರ ವೇಳೆಗೆ ಉದ್ಯಮಿ ಅಬ್ದುಲ್ ಅಜೀನ್(58) ಮಸೀದಿಯಿಂದ ನಮಾಝ್ ಮುಗಿಸಿಕೊಂಡು ಮನೆಗೆ ಹಿಂದಿರುಗಲು ತನ್ನ ಕಾ...
ಹುಬ್ಬಳ್ಳಿ: ನಿವೃತ್ತ ನೌಕರರೊಬ್ಬರು ಪೊಲೀಸ್ ಅಧಿಕಾರಿಗಳು ತನಗೆ ಬೆದರಿಕೆಯೊಡ್ಡಿ, 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಿತ್ತುಕೊಂಡಿದ್ದಾರೆ ಎಂದು 3ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ. ನವನಗರದ ನಿವಾಸಿ ಓಂಕಾರಗೌಡ ಪಾಟೀಲ ಎಂಬವರು ಈ ದೂರು ನೀಡಿದ್ದು, ಹಾಲಿ ಎಪಿಎಂಸಿ ಇನ್ಸಪೆಕ್ಟರ್ ಪ್ರಭು ಸೂರಿನ್ ಹಾಗೂ ಬೆಂಗಳೂರಿನ ...
ನವದೆಹಲಿ: ಎನ್ ಡಿಎ ಮಿತ್ರಕೂಟದಲ್ಲಿ ಮಿತ್ರಪಕ್ಷಗಳನ್ನು ದುರ್ಬಲಗೊಳಿಸಿ ಬಿಜೆಪಿಯನ್ನು ಬಲಪಡಿಸುವ ಬಿಜೆಪಿಯ ತಂತ್ರ ಬಿಹಾರದಲ್ಲಿಯೂ ಯಶಸ್ವಿಯಾಗಿದೆ. ಕರ್ನಾಟಕ, ಮಹಾರಾಷ್ಟ್ರ ಮತ್ತು ಪಂಜಾಬ್ ರಾಜ್ಯಗಳಲ್ಲಿ ಈಗಾಗಲೇ ಈ ಪ್ರಯತ್ನದಲ್ಲಿ ಯಶಸ್ವಿಯಾಗಿರುವ ಬಿಜೆಪಿಯು ಇದೀಗ ಬಿಹಾರದಲ್ಲಿಯೂ ಯಶಸ್ವಿಯಾಗಿದೆ. ಬಿಹಾರದಲ್ಲಿ ಪ್ರಸ್ತುತ 71 ಸ್ಥಾನಗ...