ಆಂಧ್ರಪ್ರದೇಶ: ಒಂದೇ ಕುಟುಂಬದ ನಾಲ್ವರು ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಇವರ ಆತ್ಮಹತ್ಯೆಯ ಬಳಿಕ, ವಿಡಿಯೋವೊಂದು ವೈರಲ್ ಆಗಿದ್ದು, ಪೊಲೀಸರ ದೌರ್ಜನ್ಯದಿಂದಲೇ ಈ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಆಂಧ್ರಪ್ರದೇಶದ ನಂದ್ಯಾಲ್ ಪಟ್ಟಣದಲ್ಲಿರುವ ಶೇಕ್ ಅಬ್ದುಲ್ ಸಲಾಮ್ ಕುಟುಂಬ...
ಮುಂಬೈ: ಡೇಟಿಂಗ್ ಆಪ್ ನಲ್ಲಿ ಪರಿಚಯವಾದ ಯುವತಿಯ ಬಲೆಯಲ್ಲಿ ಬಿದ್ದ ಸಾಫ್ಟ್ ವೇರ್ ಎಂಜಿನಿಯರ್ ಒಬ್ಬ ಬರೋಬ್ಬರಿ 6 ಲಕ್ಷ ರೂಪಾಯಿಗಳನ್ನು ಕಳೆದುಕೊಂಡ ಘಟನೆ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ ಮತ್ತು ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸಾಫ್ಟ್ ವೇರ್ ಡೇಟಿಂಗ್ ಅಪ್ಲಿಕೇಶನ್ ನಲ್ಲಿ ಯುವತಿಯೊಬ್ಬಳು ಸಾಫ್ಟ್ವೇರ್ ಎಂಜಿನಿಯರ...
ವಾಷಿಂಗ್ಟನ್: ಚುನಾವಣಾ ಅಕ್ರಮದ ಬಗ್ಗೆ ಡೊನಾಲ್ಡ್ ಟ್ರಂಪ್ ಹೇಳುತ್ತಿರುವುದು ಶುದ್ಧ ಸುಳ್ಳು ಎಂದು ಟ್ರಂಪ್ ಪ್ರತಿನಿಧಿಸುತ್ತಿರುವ ರಿಪಬ್ಲಿಕನ್ ಪಕ್ಷದ ಸೆನೆಟ್ ಮಿಟ್ ರೊಮ್ನಿ ಹೇಳಿದ್ದು, ಟ್ರಂಪ್ ವಿರುದ್ಧವೇ ಅವರು ಟ್ವೀಟ್ ಮಾಡಿದ್ದಾರೆ. ಚುನಾವಣೆ ಅಕ್ರಮ, ಅಂಚೆ ಮತ ಎಣಿಕೆ ವಿಳಂಬ, ಮತ ಎಣಿಕೆಯಲ್ಲಿ ವಂಚನೆ ನಡೆದಿದೆ ಎಂದು ಟ್ರಂಪ್ ಮಾಡ...
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಅಲಿಯಾಸ್ ಮಹೀರಾ ಮತ್ತು ಪ್ರಶಾಂತ್ ರಾಂಕಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. (adsbygoogle = window.adsbygoogle || []).push({}); ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತ...
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಸ್ಥಾನದ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದು, ಡೊನಾಲ್ಡ್ ಟ್ರಂಪ್ ದುರಾಡಳಿತಕ್ಕೆ ಅಮೆರಿಕ ತಕ್ಕ ಪಾಠ ಕಲಿಸಿದ್ದು, ಡೆಮಾಕ್ರಟಿಕ್ ಪಕ್ಷದ ಜೋಯ್ ಬಿಡೆನ್ ಗೆಲುವಿನ ಹಾದಿಯಲ್ಲಿದ್ದಾರೆ. (adsbygoogle = window.adsbygoogle || []).push({}); ಒಟ್ಟು 500 ಸ್ಥಾನಗಳ ಚುನಾವಣೆಯಲ್ಲಿ...
ಮಧ್ಯಪ್ರದೇಶ: ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಬಾಲಿವುಡ್ ನಟ ವಿಜಯ್ ರಾಜ್ ನನ್ನು ಬಂಧಿಸಲಾಗಿದ್ದು, ಚಿತ್ರೀಕರಣದ ಸೆಟ್ ನಲ್ಲಿ ಈತ ಮಹಿಳಾ ಸದಸ್ಯರಿಗೆ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. (adsbygoogle = window.adsbygoogle || []).push({}); ಮಧ್ಯಪ್ರದೇಶದ ಶೆರ್ನಿಯ ಸೆಟ್ ನಲ್ಲಿ ವಿಜಯ್...
ಕ್ರಿಕೆಟ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಾ, ಸಾಧನೆಯಲ್ಲಿ ಮುನ್ನುಗ್ಗುತ್ತಿರುವ ಕೆ.ಎಲ್.ರಾಹುಲ್ ಅವರು ಏಕಲವ್ಯ ಪ್ರಶಸ್ತಿಗೆ ಭಾಜನರಾಗಿದ್ದು, ಕರ್ನಾಟಕಕ್ಕೆ ಅವರು ಧನ್ಯವಾದ ಅರ್ಪಿಸಿದ್ದಾರೆ. (adsbygoogle = window.adsbygoogle || []).push({}); ಕೆ.ಎಲ್. ರಾಹುಲ್ ಈ ಬಾರಿಯ ಐಪಿಎಲ್ ನಲ್ಲಿ ಹೆಚ್ಚು ...
ಬೆಂಗಳೂರು: ರಾಜ್ಯದ ಎರಡುಕ್ಷೇತ್ರಗಳಿಗೆ ಇಂದು ಉಪ ಚುನಾವಣೆ ನಡೆಯುತ್ತಿದೆ. ಮತದಾನ ಈಗಾಲೇ ಆರಂಭವಾಗಿದ್ದು, ಕಳೆದ ಎರಡು ವಾರಗಳಿಂದ ಜಿದ್ದಾಜಿದ್ದಿನ ಪ್ರಚಾರಗಳು ನಡೆದು ಅಂತಿಮವಾಗಿ ಮತದಾರ ಯಾರ ಪರವಾಗಿ ತೀರ್ಪು ನೀಡಲಿದ್ದಾನೆ ಎಂಬ ಬಗ್ಗೆ ಕುತೂಯಹಲ ಮೂಡಿದೆ. (adsbygoogle = window.adsbygoogle || []).push({}); ...
ಬೆಂಗಳೂರು: ಸಚಿವ ಶ್ರೀರಾಮುಲು ಭಾಗವಹಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಸಮುದಾಯವು ಶೇ.7.5 ಒಳಮೀಸಲಾತಿಗಾಗಿ ಒತ್ತಾಯಿಸಿ ಘೋಷಣೆ ಕೂಗಿದ್ದು, ಕಾರ್ಯಕ್ರಮವನ್ನು ಉದ್ಘಾಟಿಸುತ್ತಿದ್ದಂತೆಯೇ ಈ ಘೋಷಣೆ ಕೇಳಿ ಬಂದಿದೆ. (adsbygoogle = window.adsbygoogle || []).push({}); ಶಾಸಕರ ಭವನದ ವಾಲ್ಮ...
ಹಾವೇರಿ: ಅರ್ಚಕನೊಬ್ಬ ಪುಟ್ಟ ಮಗುವನ್ನು ಹಿಡಿದುಕೊಂಡು ಕೆಂಡದ ಮೇಲೆ ನಡೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಇದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಎಳೆಯ ಮಗುವನ್ನು ಈ ರೀತಿಯಾಗಿ ಹಿಡಿದುಕೊಂಡು ಹೋದಾಗ ಏನಾದರೂ ಅನಾಹುತ ಸಂಭವಿಸಿದರೆ, ಯಾರು ಹೊಣೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ...