ರಾಜ್ಯದ ಹೆಸರಾಂತ ರಂಗಭೂಮಿ - ಚಲನಚಿತ್ರ ಕಲಾವಿದ, ಮಾಜಿ ಶಾಸಕರು ಹಾಗೂ ಹಿರಿಯ ರಾಜಕಾರಣಿಗಳಾದ ಮುಖ್ಯಮಂತ್ರಿ ಚಂದ್ರು ರವರನ್ನು ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪಕ್ಷದ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ. ಇವರೊಂದಿ...
ಧಾರವಾಡ: ಮಹಿಳೆಯ ವೇಷ ಧರಿಸಿ ಬಸ್ ನಿಲ್ದಾಣದಲ್ಲಿ ಓಡಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸಾರ್ವಜನಿಕರು ಪತ್ತೆ ಹಚ್ಚಿ, ತೀವ್ರವಾಗಿ ತರಾಟೆಗೆತ್ತಿಕೊಂಡ ಘಟನೆ ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾನದಲ್ಲಿ ನಡೆದಿದೆ. ಇಂದು ಬೆಳಗ್ಗೆ ಬಸ್ ನಿಲ್ದಾಣದಲ್ಲಿ ಬುರ್ಖಾ ಧರಿಸಿ ವ್ಯಕ್ತಿ ಕುಳಿತಿದ್ದು, ಮಹಿಳೆಯ ವೇಷದಂತೆ ಕಂಡು ಅನುಮಾನಗೊಂಡ ಸಾರ್...
ಮೂಡುಬಿದ್ರೆ: ತುಲುನಾಡ್ ಮನ್ಸ ಸಮಾಜ ಸೇವಾ ಸಂಘ ಮತ್ತು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಇದರ ಜಂಟಿ ಆಶ್ರಯದಲ್ಲಿ ಅಂಬೇಡ್ಕರ್ ವಾದಿ, ಮಹಾ ಬೌದ್ಧ ಉಪಾಸಕ ದಿ.ಪಿ.ಡೀಕಯ್ಯನವರ ಸ್ಮರಣಾ ದಿನಾಚರಣೆಯನ್ನು ಜುಲೈ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಸುಳ್ಯ ವಿಧಾನ ಸ...
ಚಿಕ್ಕಮಗಳೂರು: ಗೃಹಜ್ಯೋತಿ ಚೆನ್ನಾಗಿ ಆಗುತ್ತಿದೆ, 86.5 ಲ್ಯಾಕ್ಸ್ ಜನ ಅರ್ಜಿ ಹಾಕಿದ್ದಾರೆ ಜುಲೈ 1ರಿಂದ ಎಲ್ಲರಿಗೂ ಫ್ರೀ ಕರೆಂಟ್ ಸಿಗಲಿದ್ದು, ಈ ತಿಂಗಳು ಕೊನೆಗೆ ಎಲ್ಲರಿಗೂ ಬಿಲ್ ಬರುತ್ತೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಎಲಿಜಬಲ್ ಇರೋರ್ಗೆ ಆಗಸ್ಟ್ 1ಕ್ಕೆ ಸಿಗಲಿದೆ, ಅರ್ಜಿ ಹ...
ಒಎಸ್ ಆರ್ ಟಿಸಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮ10 ಜನ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಒಡಿಶಾದ ಗಂಜಾಂನಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಗಂಜಾಂ ಜಿಲ್ಲೆಯ ದಿಗ್ಪಹಂಡಿಯ ಡೆಂಗೋಸ್ಟಾ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಹಲವರುಗಾಯಗೊಂಡಿದ್ದು, ಅವರನ್ನು ಸ್ಥಳೀಯ ಬ್ರಹ್ಮಪುರದ...
ತನ್ನ ಪತ್ನಿಗೆ ದಿನಾಲೂ ಡ್ರಗ್ಸ್ ನೀಡಿ ಆಕೆಯನ್ನು ಮಲಗಿಸಿ ಆ ಸಮಯದಲ್ಲಿ ಸ್ನೇಹಿತರನ್ನು ಕರೆಸಿ ಆಕೆಯ ಮೇಲೆ ಅತ್ಯಾಚಾರ ಮಾಡಿಸಿ ವಿಡಿಯೋ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಫ್ರಾನ್ಸ್ನಲ್ಲಿ ನಡೆದಿದೆ. ಈ ವ್ಯಕ್ತಿಯು ಇದುವರೆಗೆ 51 ವಿಡಿಯೋಗಳನ್ನು ಮಾಡಿದ್ದಾನೆ. ಈ ಅಭ್ಯಾಸವನ್ನು ಕಳೆದ 10 ವರ್ಷಗಳಿಂದ ಆತ ಮುಂದುವರ...
ಉಡುಪಿ: ಉಡುಪಿಯ ಖ್ಯಾತ ಸ್ಯಾಕ್ಸೋಫೋನ್ ವಾದಕ ಮೂಡು ಅಲೆವೂರು ನಿವಾಸಿ ಸುಂದರ ಸೇರಿಗಾರ್(76) ಬುಧವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇವರ ಕಲಾಸೇವೆಯನ್ನು ಪರಿಗಣಿಸಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಶ್ರೇಷ್ಠ ಕಲಾ ಶಿಕ್ಷಕ ಪ್ರಶಸ್ತಿಗೂ ಇವರಪು ಭಾಜನರಾಗಿದ್ದರು. ಅಲ್ಲದೆ ಹತ್ತು ಹಲವು ಸಂಘಟನೆಗಳು ಇವ...
ಚಾಮರಾಜನಗರ: ಸರ್ಕಾರಗಳು ಬಂದಾಗ ಶಾಲಾ ಪಠ್ಯಗಳು ಬದಲಾಗುತ್ತದೆ, ಈ ಹಿಂದೆ ಬಿಜೆಪಿ ಸರ್ಕಾರ ಮಾಡಿದ್ದ ಪಠ್ಯವನ್ನು ಕಾಂಗ್ರೆಸ್ ಸರ್ಕಾರ ತೆಗೆಯಬೇಕು ಎಂದು ಖ್ಯಾತ ಸಾಹಿತಿ ಕುಂ.ವೀ ಹೇಳಿದ್ದಾರೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಬಿಜೆಪಿ ಸರ್ಕಾರ ಮಾಡಿದ್ದ ಪಠ್ಯ 500 ವರ್ಷಗಳ ಹಿಂದಕ್ಕೆ ಕರೆದುಕೊಂಡು ಹೋಗಿದೆ, ಅವರು ...
ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆ ವೇಳೆ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿಗೆ ಡೆಪ್ಯುಟಿ ಸ್ಪೀಕರ್ ಸ್ಥಾನ ನೀಡಲಾಗಿತ್ತು.ಈ ವೇಳೆ ನಂಗೆ ನಿಭಾಯಿಸಲು ಕಷ್ಟವಾಗುತ್ತೆ,ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಳ್ಳಲ್ಲ ಅಂತಾ ಪುಟ್ಟರಂಗಶೆಟ್ಟಿ ತಿಳಿಸಿದ್ದರು. ಆದ್ರೆ ಇದೀಗ ಚಾಮರಾಜನಗರದಲ್ಲಿ ಮಾತನಾಡಿದ ಶಾಸಕ ಪುಟ್ಟರಂಗಶೆಟ್ಟಿ ಯೂ ಟರ್ನ್ ಹೊಡೆ...
ಎಂಟು ವರ್ಷದ ಮಗಳನ್ನು 37 ವರ್ಷದ ಅಪ್ಪ ತಲೆಗೆ ಕಲ್ಲು ಎತ್ತಿ ಹಾಕಿ ಸಾಯಿಸಿದ ಪೈಶಾಚಿಕ ಘಟನೆಯು ಮಧ್ಯಪ್ರದೇಶದಲ್ಲಿ ನಡೆದಿದೆ. ಆತ ಕುಡಿತದ ಚಟ ಹೊಂದಿದ್ದ ಮತ್ತು ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾನು ದಟ್ಟ ದಾರಿದ್ರ್ಯದಲ್ಲಿ ಬದುಕುತ್ತಿದ್ದೇನೆ. ಆದರೆ ನನ್ನ ಈ ಪುಟ್ಟ ಮಗಳು ನನ್ನಲ್ಲಿ ಚಾಕ್ಲೇಟ್ ಕೇಳುತ್ತಾಳೆ. ಆ...