ನವದೆಹಲಿ: ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಸಿಂಗ್ ನ ವಿರುದ್ಧ ಇರುವ ಒಂದೊಂದು ಆರೋಪಗಳು ಕೂಡ ಬೆಚ್ಚಿಬೀಳಿಸುವಂತಿದ್ದು, ಮಹಿಳಾ ಕುಸ್ತಿಪಟುಗಳನ್ನು ಬ್ರಿಜ್ ಭೂಷಣ್ ಅತ್ಯಂತ ಹೀನಾಯವಾಗಿ ನಡೆಸಿಕೊಂಡಿರುವುದು ಬೆಚ್ಚಿಬೀಳಿಸುವಂತಿದೆ. ಕಳೆದ ತಿಂಗ...
ಬೆಂಗಳೂರು: ಒಂಟಿಯಾಗಿ ವಾಸವಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿ ಚಿನ್ನ ದೋಚಿದ್ದ ಘಟನೆಗೆ ಸಂಬಂದಿಸಿದಂತೆ ಮೂವರು ಆರೋಪಿಗಳನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಸಿದ್ದರಾಜು, ಆಶೋಕ್ ಸೇರಿ ಮೂವರು ಬಂಧಿತ ಆರೋಪಿಗಳಾಗಿದ್ದಾರೆ. ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್ ಫೋಸ್ಟ್ ಆಫೀಸ್ ಬಳಿಯ ಮನೆಯಲ್ಲಿ ಒಂಟಿಯಾಗಿ ವಾಸವ...
ಬೆಂಗಳೂರು: ಐದು ಗ್ಯಾರೆಂಟಿಗಳನ್ನು ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು. ಅವರು ಇಂದು ಗ್ಯಾರೆಂಟಿ ಯೋಜನೆಗಳ ಕುರಿತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀ...
ಬೆಂಗಳೂರು : ಸುಳ್ಳು ಮಾಹಿತಿ ನೀಡಿ ಅಕ್ರಮವಾಗಿ ಮಾಡಿಸಿಕೊಂಡಿರುವ 3ಲಕ್ಷಕ್ಕೂ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ರದ್ದುಪಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಿಯಮ ಉಲ್ಲಂಘಿಸಿ ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದ, 3,30,000 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಈ ಮೂಲಕ ಆಹಾರ ಇಲಾಖೆ ಸುಳ್ಳು ಮಾಹಿತಿ ನೀಡಿ ಪಡಿತರ ಚೀಟ...
ಯುವತಿಯೊಬ್ಬಳು ಮದುವೆಯಾಗಲು ನಿರಾಕರಿಸಿದ್ದಕ್ಕೆ ಸ್ನೇಹಿತನ ಮೇಲೆ ಬಿಸಿ ನೀರು ಎರಚಿದ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ. ಮೇ 25 ರ ರಾತ್ರಿ ಈ ಘಟನೆ ನಡೆದಿದ್ದು, ಕಲಬುರಗಿ ಮೂಲದ ಭೀಮಾಶಂಕರ ಆರ್ಯ ಎಂಬಾತನಿಗೆ ಗಾಯಗಳಾಗಿವೆ. ಕಲಬುರಗಿ ಜಿಲ್ಲೆಯ ಅಫಜಲಪುರ ಮೂಲದ ಮಹಿಳೆ ಈ ಕೃತ್ಯ ನಡೆಸಿದ್ದಾಳೆ. ಗಾಯಾಳು ಭೀಮಾಶಂಕರ ಮತ್ತು ...
ಚಾರ್ಮಾಡಿ ಅರಣ್ಯ ಪ್ರದೇಶಕ್ಕೆ ಚಾರಣಕ್ಕಾಗಿ ಹೋಗಿದ್ದ ಮಹಾರಾಷ್ಟ್ರದ ನಾಗಪುರ ನಿವಾಸಿ, ಬೆಂಗಳೂರಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರೋ ಪರೇಶ್ ಕಿಶಾನ್ ಲಾಲ್ ಅಗರ್ವಾಲ್ ಮೂಡಿಗೆರೆ ರಾಣಿಝರಿ ಫಾಲ್ಸ್ ನಿಂದ ಇಳಿದು ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದರು. ಅವರನ್ನು ಆಹೋರಾತ್ರಿ ಕಾರ್ಯಾಚರಣೆಯ ಬಳಿಕ ಸ್ಥಳೀಯರ ತಂಡ ಪತ್ತೆಹ...
ಉಡುಪಿ ವಿಧಾನ ಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಗ್ರಾಮ ಪಂಚಾಯತ್ ಗಳಿಗೆ ನಿರ್ದೇಶನ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪ್ರಸನ್ನ ಎಚ್ ರವರಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ ಚರ್ಚಿಸಿದರು. ಗ್ರಾಮೀಣ ಭಾ...
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023 ಮತದಾನದ ಹಿನ್ನೆಲೆಯಲ್ಲಿ ಮತಗಟ್ಟೆ ತರಬೇತಿಯಲ್ಲಿ ಉದ್ಧಟತನ ತೋರಿದ ಮಹಿಳಾ ಇನ್ಸ್ ಪೆಕ್ಟರ್ ವೊಬ್ಬರನ್ನು ಅಮಾನತುಗೊಳಿಸಲಾಗಿದೆ. ಮಹಿಳಾ ಇನ್ ಸ್ಪೆಕ್ಟರ್ ಭವ್ಯ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಇವರನ್ನು ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ತರಬೇತಿಗೆ ನಿಯೋಜನೆ ಮಾಡಲಾಗ...
ಚಾಮರಾಜನಗರ: ಬಹಿರಂಗ ಪ್ರಚಾರದ ಕೊನೆದಿನವಾದ ಇಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕೈ ನಾಯಕರಾದ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ಭರ್ಜರಿ ಪ್ರಚಾರ ನಡೆಸಿದರು. ಇನ್ನು, ಸತೀಶ್ ಜಾರಕಿಹೊಳಿ ತಮ್ಮ ಭಾಷಣದಲ್ಲಿ ಚಿತ್ರನಟ ಸುದೀಪ್ ವಿರುಧ್ಧ ಅಸಮಾಧಾನ ಹೊರಹಾಕಿ, ಹಣ ಕೊಟ್ಟು ಅವರನ್ನು ನೋಡುತ್ತಿದ್ದೆವು, ಈಗ ಪುಕ್ಕಟ್ಟೆಯ...
ಸ್ಯಾಂಡಲ್ ವುಡ್ ಖ್ಯಾತ ನಟ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯ ಬಂಧನವಾಗಿದೆ. ಹಲವು ದಿನಗಳಿಂದ ಆರೋಪಿಯ ಬೆನ್ನು ಹತ್ತಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬೆದರಿಕೆ ಪತ್ರದ ಹಿಂದೆ ಡೈರೆಕ್ಟರ್ ಒಬ್ಬರ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಸದ್ಯ ರಮೇಶ್ ಕಿಟ್ಟಿ ಎನ್ನುವವರನ್ನು ...