ಕೀವ್: ಖಾರ್ಕಿವ್ ಯುದ್ಧದಲ್ಲಿ ರಷ್ಯಾದ ಜನರಲ್ ವಿಟಾಲಿ ಗೆರಾಸಿವೊವ್ ಸಾವನ್ನಪ್ಪಿದ್ದು, ಹಿರಿಯ ಕಮಾಂಡರ್ ನ್ನು ಬಲಿ ಪಡೆಯುವ ಮೂಲಕ ಉಕ್ರೇನ್ ರಷ್ಯಾಕ್ಕೆ ಮತ್ತೊಂದು ಆಘಾತವನ್ನು ನೀಡಿದೆ. ರಷ್ಯಾದ 7ನೇ ವಾಯು ಸೇನೆ ವಿಭಾಗದ ಕಮಾಂಡಿಗ್ ಜನರಲ್ ಆಂಡ್ರೆ ಸುಖೋವೆಟ್ಸ್ಕಿ ಮತ್ತು 41ನೇ ಕಂಬೈನ್ಸ್ ಆರ್ಮ್ಸ್ ಆರ್ಮಿಯ ಉಪ ಕಮಾಂಡರ್ ಸ್ನೈಪರ್ ಮೃತ...
ಕೀವ್: ರಷ್ಯಾ-ಉಕ್ರೇನ್ ಯುದ್ಧ 13ನೇ ದಿನಕ್ಕೆ ಕಾಲಿಟ್ಟಿದ್ದು, ರಷ್ಯಾ ಸೇನೆಯು ಉಕ್ರೇನ್ನ 202 ಶಾಲೆ ಮತ್ತು 34 ಆಸ್ಪತ್ರೆಗಳನ್ನು ಧ್ವಂಸ ಮಾಡಿರುವ ಬಗ್ಗೆ ವರದಿಯಾಗಿದೆ. ಕೀವ್ ನಗರದ 202 ಶಾಲೆ, 34 ಆಸ್ಪತ್ರೆ ಮತ್ತು 1,500ಕ್ಕೂ ಹೆಚ್ಚು ವಸತಿ ಕಟ್ಟಡಗಳನ್ನು ರಷ್ಯಾ ಸೇನೆ ಧ್ವಂಸ ಮಾಡಿದೆ. ಅಲ್ಲದೇ ಉಕ್ರೇನ್ ನಲ್ಲಿರುವ 900ಕ್ಕೂ ಅಧಿ...
ಕೀವ್: ಉಕ್ರೇನ್ ನ ಮೇಲಿನ ರಷ್ಯಾದ ಆಕ್ರಮಣ ನಡುವೆ 11 ವರ್ಷದ ಉಕ್ರೇನ್ ಬಾಲಕನೊಬ್ಬ ಬ್ಯಾಕ್ಪ್ಯಾಕ್ ಹಿಡಿದು, ತನ್ನ ತಾಯಿ ಕೊಟ್ಟಿದ್ದ ಸಂದೇಶ ಮತ್ತು ಟೆಲಿಫೋನ್ ಸಂಖ್ಯೆಯನ್ನು ಬರೆದುಕೊಂಡು 1,000ಕಿ.ಮೀ. ಒಬ್ಬನೇ ಪ್ರಯಾಣಿಸಿ ಸ್ಲೊವಾಕಿಯಾ ತಲುಪಿರುವ ಬಗ್ಗೆ ವರದಿಯಾಗಿದೆ. ಎನ್ಡಿಟಿವಿ ವರದಿ ಪ್ರಕಾರ, ರಷ್ಯಾ ಪಡೆಗಳು ಕಳೆದ ವಾರ ವ...
ಕೀವ್: ಯುದ್ದಗ್ರಸ್ಥ ಉಕ್ರೇನ್ನಲ್ಲಿ ರಷ್ಯಾದ ಎರಡು ಯುದ್ಧ ವಿಮಾನಗಳನ್ನು ಉಕ್ರೇನ್ ಸೇನೆ ಹೊಡೆದುರುಳಿಸಿದೆ ಎಂದು ತಿಳಿದು ಬಂದಿದೆ. ರಷ್ಯಾದ ಎರಡು ಫೈಟರ್ ಜಟ್ಗಳನ್ನು ರಾಕೆಟ್ ಲಾಂಚರ್ ಮೂಲಕ ಧ್ವಂಸಗೊಳಿಸಲಾಗಿದ್ದು, ಓರ್ವ ಪೈಲಟ್ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಮಾಹಿತಿ ನೀಡಿದೆ. ಉಕ್ರೇನ್ ಹಾಗೂ ರಷ್ಯಾ ಮಧ್ಯೆ ಎರಡು ಶಾಂತಿ ...
ಪ್ಯಾಲೆಸ್ಟೈನ್: ಪ್ಯಾಲೆಸ್ಟೈನ್ಲ್ಲಿದ್ದ ಭಾರತದ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮುಕುಲ್ ಆರ್ಯ ಅವರ ಮೃತದೇಹ ರಾಮಲ್ಲಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಭಾನುವಾರ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಆರ್ಯ ನಿಧನದ ಕುರಿತು ಟ್ವೀಟ್ ಮಾಡಿರುವ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್, ರಮಲ್ಲಾದಲ್ಲಿ ಭಾರತೀಯ ರಾಯಭಾರ...
ಮಾಸ್ಕೋ: ಉಕ್ರೇನ್-ರಷ್ಯಾ ಕದನ ವಿರಾಮದ ಬಳಿಕ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಮಹತ್ವದ ಸಮಾಲೋಚನೆ ನಡೆಸಿದ್ದು, ಈ ವೇಳೆ ಮುಂದಿನ ನಡೆಯ ಬಗ್ಗೆ ವ್ಲಾಡಿಮಿರ್ ಪುಟಿನ್ ಸ್ಪಷ್ಟನೆ ನೀಡಿದ್ದಾರೆ. ಟಿಎಎಸ್ಎಸ್ ಮಾಧ್ಯಮದ ವರದಿಯ ಪ್ರಕಾರ, ಪುಟಿನ್ ತಮ್ಮ ಸ್ಪಷ್ಟ ನಿಲುವನ್ನ...
ಕೀವ್: ಉಕ್ರೇನ್ ಮತ್ತು ರಷ್ಯಾ ಯುದ್ಧ 10 ದಿನಕ್ಕೆ ಕಾಲಿಟ್ಟಿದ್ದು, ಅಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರ ಮಾಡುವ ಸಲುವಾಗಿ ರಷ್ಯಾದಿಂದ ತಾತ್ಕಾಲಿಕ ಕದನ ವಿರಾಮ ಘೋಷಿಸಿದೆ. ಮಾರಿಯುಪೋಲ್ ಮತ್ತು ವೊಲ್ನೋವಾಖಾದಿಂದ ನಾಗರಿಕರನ್ನು ಸ್ಥಳಾಂತರ ಮಾಡಲು ಕದನ ವಿರಾಮ ಘೋಷಣೆ ಮಾಡಲಾಗಿದೆ. ಇದಕ್ಕೂ ಮುನ್ನ ಬೆಲಾರಸ್ನ ಬ್ರೆಸ್ಟ್ನಲ್ಲಿ ನ...
ನವದೆಹಲಿ: ಆಸ್ಟ್ರೇಲಿಯಾದ ಕ್ರಿಕೆಟ್ ದಂತಕಥೆ ಶೇನ್ ವಾರ್ನ್(shane warne) ಅವರ ನಿಧನ ಅಭಿಮಾನಿಗಳಲ್ಲಿ ಹಲವು ಪ್ರಶ್ನೆಗಳನ್ನು ಮೂಡಿಸಿದ್ದು, ಅವರು ಯಾವ ಕಾರಣದಿಂದ ನಿಧನವಾಗಿದ್ದಾರೆ ಎನ್ನುವ ಕಾರಣ ಇನ್ನೂ ಬಹಿರಂಗಗೊಂಡಿಲ್ಲ. ಆರೋಗ್ಯವಾಗಿಯೇ ಇದ್ದ ಶೇನ್ ವಾರ್ನ್ ಏಕಾಏಕಿ ಅಸ್ವಸ್ಥರಾಗಿದ್ದು, ಈ ವೇಳೆ ಅವರಿಗೆ ಚಿಕಿತ್ಸೆ ನೀಡಿದರೂ ಫಲಕಾರ...
ಸಿಡ್ನಿ: ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ, ವಿಶ್ವದ ಶ್ರೇಷ್ಠ ಲೆಗ್ ಸ್ಪಿನ್ನರ್ ಎಂದೇ ಮಾನ್ಯರಾದ ಶೇನ್ ವಾರ್ನ್ ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶೇನ್ ವಾರ್ನ್ (52) ಹೃದಯಾಘಾತದಿಂದ ಥೈಲ್ಯಾಂಡ್ನ ಕೊಹ್ ಸಮುಯಿಯಲ್ಲಿ ನಿಧನರಾಗಿದ್ದಾರೆಂದು ಅವರ ಮ್ಯಾನೇಜ್ಮೆಂಟ್ ಕಂಪೆನಿ ತಿಳಿಸಿದೆ. ಶೇನ್ ಅವರಿಗೆ ತಮ...
ಪೇಶಾವರ್: ನಮಾಜ್ ವೇಳೆ ಶಿಯಾ ಮಸೀದಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಸುಮಾರು 30 ಜನರು ಸಾವನ್ನಪ್ಪಿ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ವಾಯುವ್ಯ ನಗರ ಪೇಶಾವರದಲ್ಲಿ ಶುಕ್ರವಾರದ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೇಶಾವರದ ಕ್ವಿಸ್ಸಾ ಖ್ವಾನಿ ಬಜಾರ್ ಪ್ರದೇಶದ ಜಾಮಿಯಾ ಮಸೀದಿಯಲ್ಲಿ ಶುಕ್ರವಾರ ಪ್...