ಇಸ್ಲಾಮಾಬಾದ್: ಪಾಕಿಸ್ತಾನದ ಲಾಹೋರ್ ನಗರದ ಪ್ರಸಿದ್ಧ ಅನಾರ್ಕಲಿ ಮಾರುಕಟ್ಟೆಯಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿ ಕನಿಷ್ಠ ಮೂರು ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ನಡೆದಿದೆ. ಲಾಹೋರ್ ನ ಅನಾರ್ಕಲಿ ಮಾರುಕಟ್ಟೆಯ ಪಾನ್ ಮಂಡಿಯಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಮೂವರು ಮೃತಪಟ್ಟಿರುವುದನ್ನು ಲಾಹೋರ...
ನವದೆಹಲಿ: ದಾರಿ ತಪ್ಪಿ ಚೀನಾದ ಪ್ರದೇಶದಲ್ಲಿ ನಾಪತ್ತೆಯಾಗಿದ್ದ ಯುವಕನನ್ನು ಪತ್ತೆ ಮಾಡುವುದಕ್ಕಾಗಿ ಭಾರತೀಯ ಸೇನೆ ಪಿಎಲ್ಎ ನೆರವನ್ನು ಕೋರಿದೆ. ಮಿರಾಮ್ ತರೋನ್ ಎಂಬಾತ ನಾಪತ್ತೆಯಾಗಿರುವ ಯುವಕ. ಚೀನಾದ ಪ್ರದೇಶಕ್ಕೆ ತೆರಳಿ ನಾಪತ್ತೆಯಾಗಿದ್ದಾನೆ. ಆತನನ್ನು ಪತ್ತೆ ಮಾಡಿ ಶಿಷ್ಟಾಚಾರದ ಪ್ರಕಾರ ವಾಪಸ್ ಭಾರತದ ವಶಕ್ಕೆ ಒಪ್ಪಿಸಬೇಕಿದೆ. ...
ಕಾಬೂಲ್: ಪೂರ್ವ ಕುನಾರ್ ಪ್ರಾಂತ್ಯದಲ್ಲಿ ಬುಧವಾರ ನಡೆದ ಗುಂಡಿನ ದಾಳಿಯಲ್ಲಿ ತಾಲಿಬಾನ್ ಕಮಾಂಡರ್ ಮತ್ತು ಅವರ ಪುತ್ರ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ಎಮಿರೇಟ್ ಆಫ್ ಅಫ್ಘಾನಿಸ್ತಾನದ ಗುಪ್ತಚರ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ. ವೈಯುಕ್ತಿಕ ದ್ವೇಷದಿಂದಲೇ ಈ ಹತ್ಯೆ ನಡೆದ...
ನವದೆಹಲಿ: ಬುಧವಾರ ಅಮೆರಿಕಕ್ಕೆ ಪ್ರಯಾಣ ಬೆಳೆಸಲಿರುವ ಕೆಲವು ವಿಮಾನ ಸೇವೆಗಳನ್ನು ರದ್ದುಗೊಳಿಸಿರುವುದಾಗಿ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಟ್ವೀಟ್ ಮಾಡಿ ಸ್ಪಷ್ಟಪಡಿಸಿದೆ. ಪ್ರಯಾಣಿಕರಿಗೆ ಈ ಮೂಲಕ ಏರ್ ಇಂಡಿಯಾ ಮಾಹಿತಿ ನೀಡಿದ್ದು, ದೆಹಲಿಯಿಂದ ಅಮೆರಿಕದ ಜಾನ್ ಎಫ್ ಕೆನಡಿ ಇಂಟರ್ನ್ಯಾಷನಲ್ ಏರ್ಫೋರ್ಟ್, ದೆಹಲಿಯಿಂದ ಅಮೆರಿಕದ ಓಹ...
ಢಾಕಾ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ನಟಿ ರೈಮಾ ಇಸ್ಲಾಂ ಶಿಮು ಢಾಕಾದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಶವ ಕಳೆದ ಸೋಮವಾರ ಕೆರಣಿಗಂಜ್ ನ ಹಜರತ್ ಪುರ ಸೇತುವೆಯ ಬಳಿ ಗೋಣಿಚೀಲದಲ್ಲಿ ಪತ್ತೆಯಾಗಿದೆ. ಶಿಮು ನಾಪತ್ತೆಯಾದ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಭಾನುವಾರ ಕಲಬ...
ಹೆರಾತ್( ಅಫ್ಘಾನಿಸ್ತಾನ): ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸೋಮವಾರ ಸಂಭವಿಸಿದ ಭೂಕಂಪದ ನಂತರ ಕನಿಷ್ಠ 26 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾದ್ಘಿಸ್ ನ ಪಶ್ಚಿಮ ಪ್ರಾಂತ್ಯದ ಖಾದಿಸ್ ಜಿಲ್ಲೆಯಲ್ಲಿ ಮನೆಗಳ ಮೇಲ್ಛಾವಣಿ ಕುಸಿದ ಪರಿಣಾಮ ಅನೇಕ ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಂತ್ಯದ ವಕ್ತಾರ ಬಾಜ್ ...
ದುಬೈ: ಅಬುಧಾಬಿಯಲ್ಲಿ ಶಂಕಿತ ಡ್ರೋಣ್ಗಳ ಮೂಲಕ ಮೂರು ತೈಲ ಟ್ಯಾಂಕರ್ ಗಳನ್ನು ಸ್ಫೋಟಿಸಲಾಗಿದೆ. ಎಮಿರೇಟ್ನ ಮುಖ್ಯ ವಿಮಾನ ನಿಲ್ದಾಣದ ನಿರ್ಮಾಣ ಹಂತದ ಸ್ಥಳದಲ್ಲೂ ಪ್ರತ್ಯೇಕ ಬೆಂಕಿ ಅವಘಡ ಸಂಭವಿಸಿದೆ ಎಂದು ಅಲ್ಲಿನ ಪೊಲೀಸರು ಮಾಹಿತಿ ನೀಡಿದ್ದಾರೆ. ಅಬುಧಾಬಿಯ ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಯಾದ ಎಡಿಎನ್ಒಸಿಯ ಸಂಗ್ರಹಣಾ ಸೌಲಭ್...
ಖ್ಯಾತ ಯೂಟ್ಯೂಬರ್ ಅಂಡಾಲಿಯಾ ರೋಸ್ ವಿಲಿಯಮ್ಸ್ ಅವರು ಅಕಾಲಿಕ ಮುಪ್ಪು ಕಾಯಿಲೆಗೆ ಬಲಿಯಾಗಿದ್ದು, ಅವರು ಕಳೆದ ಹಲವು ಸಮಯಗಳಿಂದ ಅಪರೂಪದ ಕಾಯಿಲೆ ಅಕಾಲಿಕ ಮುಪ್ಪಿನಿಂದ ಬಳಲುತ್ತಿದ್ದರು. ಇದೊಂದು ವಿಚಿತ್ರ ಕಾಯಿಲೆಯಾಗಿದ್ದು, ಮನುಷ್ಯನಿಗೆ ಅತಿ ವೇಗವಾಗಿ ಮುಪ್ಪು ಆವರಿಸಿ ಅತೀ ಸಣ್ಣ ವಯಸ್ಸಿನಲ್ಲೇ ಸಾವನ್ನಪ್ಪುವುದು ಈ ಕಾಯಿಲೆಯಾಗಿದೆ. ಎ...
ಕಾಬೂಲ್: ವಿದೇಶದ ಮಾನವ ಸಂಪನ್ಮೂಲ ಸಹಕಾರ ಪಡೆದುಕೊಳ್ಳುವ ಪರಿಸ್ಥಿತಿ ನಮ್ಮ ದೇಶಕ್ಕೆ ಬಂದಿಲ್ಲ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆಗೆ ಅಫ್ಗಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮಾನವೀಯತೆ ಆಧಾರದ ಮೇಲೆ ಯುದ್ಧಪೀಡಿತ ಅಫ್ಗಾನಿಸ್ತಾನಕ್ಕೆ ನುರಿತ ಮಾನವ ಸಂಪನ್ಮೂಲ ಒದಗಿಸಲು ಬದ್ದ ಎಂಬ...
ಬಾಗ್ದಾದ್: ಇರಾಕ್ ನ ಬಾಗ್ದಾದ್ ನ ಹೈ ಸೆಕ್ಯುರಿಟಿ ಏರಿಯಾದಲ್ಲಿರುವ ಯುಎಸ್ ರಾಯಭಾರ ಕಚೇರಿಯ ಮೇಲೆ ಗುರುವಾರ ರಾಕೆಟ್ಗಳನ್ನು ಹಾರಿಸಲಾಗಿರುವ ಬಗ್ಗೆ ವರದಿಯಾಗಿದೆ. ಈ ಪೈಕಿ ಎರಡು ರಾಕೆಟ್ಗಳು ರಾಯಭಾರ ಕಚೇರಿಯ ಸುತ್ತಲೂ ಬಿದ್ದಿದ್ದರೆ, ಇನ್ನೊಂದು ವಸತಿ ಪ್ರದೇಶದಲ್ಲಿದ್ದ ಶಾಲೆಗೆ ಅಪ್ಪಳಿಸಿದೆ, ಬಳಿಕ ಅಲ್ಲಲ್ಲಿ ಕೋಲಾಹಲ ಉಂಟಾಯಿತು ಎ...