ದಾವಣಗೆರೆ: ಪಶುಪಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶುಆಸ್ಪತ್ರೆ ಆವರಣದಲ್ಲಿರುವ ಪಶುವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರದಲ್ಲಿ ನ.4 ರಿಂದ 6 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 3 ದಿನಗಳ ಆಧುನಿಕ ಹೈನುಗಾರಿಕೆ ಉಚಿತ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕ...
ನವದೆಹಲಿ: ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ವಿತರಿಸುವ ಕಾರ್ಯವನ್ನು ತ್ವರಿತಗೊಳಿಸಲು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಕ್ರಮಕೈಗೊಂಡಿದೆ. (adsbygoogle = window.adsbygoogle || []).push({}); ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ವಿವಿಧ ಬ್ಯಾಂಕುಗಳ ಜೊತೆಗೆ ಸ್ವನಿಧಿ ಯೋಜನೆಯ ಪೋರ್ಟಲ್ ಅನ್ನು ಸಂಯೋ...
ಧಾರವಾಡ: ಕೌಶಲ್ಯಾಭಿವೃದ್ದಿ ಉದ್ದಿಮೆಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಸ್ಥೆಯಾದ, ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ (ಸಿಡಾಕ್) ಧಾರವಾಡ ಇವರ ಸಹಯೋಗದಲ್ಲಿ ಆಸಕ್ತಿ ಇರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಅಕ್ಟೋಬರ್, ನವೆಂಬರ ತಿಂಗಳಲ್ಲಿ ನಡೆಯುವ 30 ದಿನಗಳ ಉಚಿತ “ಮೊಬೈಲ್ ದುರಸ್ತಿ ಹಾಗೂ ಸೇವೆ” ಹಾಗೂ ಉದ್ಯಮಶೀಲತಾ ಅಭಿವೃದ್ಧಿ ತ...
ದಾವಣಗೆರೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ 10 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲ...
ಶಿವಮೊಗ್ಗ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (CBRSETI) ಮಣಿಪಾಲ ಇವರು ನಿರುದ್ಯೋಗಿ ಸ್ವಉದ್ಯೋಗಾಕಾಂಕ್ಷಿಗಳಿಗಾಗಿ 09 ನವೆಂಬರ್-2020 ರಿಂದ 30 ದಿನಗಳ “ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ” ಉಚಿತ ತರಬೇತಿಯನ್ನು ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆ...
ರಾಯಲ್ ಫ್ಯಾಮಿಲಿಯಲ್ಲಿ ವಾಸಿಸುವ ಕನಸು ಎಂದಾದರೂ ಕಂಡಿದ್ದೀರಾ? ಕಂಡಿದ್ದೀರೇ ಆಗಿದ್ದರೆ, ಈಗ ಅದಕ್ಕೊಂದು ಸದಾವಕಾಶ ಕೂಡಿ ಬಂದಿದೆ. ಬ್ರಿಟೀಷ್ ರಾಯಲ್ ಫ್ಯಾಮಿಲಿಯಲ್ಲಿ ವಿಂಡ್ಸರ್ ಕೋಟೆಯಲ್ಲಿ ಇದೀಗ “ಹೌಸ್ ಕೀಪಿಂಗ್ ಅಸಿಸ್ಟೆಂಟ್”ನ್ನು ಹುಡುಕುತ್ತಿದ್ದಾರೆ. ಬರೇ ಹೌಸ್ ಕೀಪಿಂಗಾ!? ಎಂದು ಕೋಪಗೊಳ್ಳಬೇಡಿ. ಯಾಕೆಂದರೆ ಈ ಉದ್ಯೋಗಕ್ಕಾಗಿ ನೀ...
ಹಾಸನ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ಆಧಾರ ಸ್ವಯಂ ಉದ್ಯೋಗ ಯೋಜನೆಯಡಿ ಜಿಲ್ಲೆಯ ವಿಕಲಚೇತನರು ಸ್ವಯಂ ಉದ್ಯೋಗ ಕೈಗೊಂಡು ಜೀವನ ನಡೆಸಲು ಬ್ಯಾಂಕ್ ಮೂಲಕ ಸಾಲ ಸೌಲಭ್ಯ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿಕಲಚೇತನರು ಈ ಕಚೇರಿಯಿಂದ ಅರ್ಜಿಯನ್ನು ಪಡೆದು ಅಗತ್ಯ ದಾಖಲಾತ...
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ. 2020-21 ನೇ ಸಾಲಿನಲ್ಲಿ ಇಲಾಖೆಯ ಜಿಲ್ಲಾ ಕಛೇರಿಗಳಲ್ಲಿ ಪರಿಶಿಷ್ಟ ಜಾತ...
ಬೆಂಗಳೂರು: ಪ್ರತಿಭಾವಂತ ಕಾನೂನು ಪದವೀಧರರಿಗೆ, ಕಾನೂನು ವೃತ್ತಿಗೆ ಸೇರ್ಪಡೆ, ಕಾನೂನು ತಕರಾರು ಅರ್ಜಿಗಳ ವಿವಿಧ ರೂಪಗಳು, ಕಾನೂನಿನ ವಿವಿಧ ಶಾಖೆಗಳು ಮತ್ತು ನ್ಯಾಯಾಲಯದ ಕಾರ್ಯವಿಧಾನಗಳ ಪರಿಚಯ ಹಾಗೂ ನವ ಕಾನೂನು ಪದವೀಧರರಿಗೆ ಉತ್ತೇಜನ ನೀಡುವ ಸಲುವಾಗಿ ಕಾನೂನಿನಲ್ಲಿ ಪದವಿ, ಗಣಕಯಂತ್ರ ತರಬೇತಿ ಹೊಂದಿರುವಂತಹ ಅಭ್ಯರ್ಥಿಗಳಿಂದ 33 ಲಾ ಕ್ಲರ...
ಬೆಂಗಳೂರು: ಸಚಿವಾಯ ಗ್ರಂಥಾಲಯದಲ್ಲಿ 2020-21 ನೇ ಸಾಲಿನ ಒಂದು ವರ್ಷದ ಅವಧಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಅಪ್ರೆಂಟಿಸ್ ತರಬೇತಿಗೆ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಅನುಗುಣವಾಗಿ ಆಯ್ಕೆ ಮಾಡಲಾಗುವುದು. ಗ್ರಾಜುಯೇಟ್ ಅಪ್ರೆಂಟಿಸ್ (ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ) ತರಬೇತಿಗೆ ಲೈಬ...