ಉಡುಪಿ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವಶಕ್ಕೆ ಪಡೆದಿದ್ದ ಆರೋಪಿ ಬ್ರಹ್ಮಾವರ ಠಾಣೆಯಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕೇರಳ ಮೂಲದ ಬಿಜು ಮೋಹನ್ (44) ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಈತ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಕಾರ್ಮಿಕನಾಗಿದ್ದ ಎಂದು ತಿಳಿದು ಬಂದಿದೆ. ಸೂರಬೆಟ್ಟು ಎಂಬಲ್ಲಿ ಬಾಡಿ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು...
ಚಿಕ್ಕಮಗಳೂರು: ರಸ್ತೆಯಲ್ಲಿನ ಗುಂಡಿಯಿಂದ ಬೇಸತ್ತು ಸಾರ್ವಜನಿಕರು ರಸ್ತೆಗೆ ಪೂಜೆ ಮಾಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಚಿಕ್ಕಮಗಳೂರು ನಗರದ ವಿಜಯಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ವಿಜಯಪುರ ಮುಖ್ಯ ರಸ್ತೆಯಲ್ಲಿ ಮೊದಲು ಕಾಮಗಾರಿಗೆ ಗುಂಡಿ ತೆಗೆಯಲಾಗಿತ್ತು. ನಂತರ ಗುಂಡಿ ಮುಚ್ಚಿದ್ದರೂ ಮತ...
ಬಳ್ಳಾರಿ: ಸಿಎಂ ಸಿದ್ದರಾಮಯ್ಯರನ್ನು ಉಪ ಚುನಾವಣೆಯ ಬಳಿಕ ಸಿಎಂ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್ ಸೂಚನೆ ನೀಡಿದೆ ಎಂದು ಶಾಸಕ ಜನಾರ್ದನರೆಡ್ಡಿ ಹೇಳಿದರು. ಸಂಡೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಬಳ್ಳಾರಿ, ಸಂಡೂರು ಜಿಲ್ಲೆಗೆ ಅವರ ಕೊಡುಗೆ ಏನು ಇಲ್ಲ. ಕುಡಿಯುವ ನೀರು, ಕೆರೆಗಳನ್ನು ನಿರ್...
ಕೊರಟಗೆರೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಸ್ವಕ್ಷೇತ್ರದಲ್ಲೇ 10 ವರ್ಷದ ಅಪ್ರಾಪ್ತ ಬಾಲಕ ಹಾಗೂ ದಲಿತ ವ್ಯಕ್ತಿಯೊಬ್ಬರಿಂದ ಮಲಬಾಚಿಸಿರುವ ಅಮಾನವೀಯ ಘಟನೆ ವರದಿಯಾಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ವಕ್ಷೇತ್ರ ಕೊರಟಗೆರೆಯಲ್ಲಿ ಇಂತಹದೊಂದು ಅಮಾನವೀಯ ಘಟನೆ ನಡೆದಿದೆ. ಇದು ನಾಗರಿಕ ಸಮಾಜ ತಲೆತಗ್ಗಿಸುವ ವಿಚಾರವಾಗಿದೆ. ಮಾನವರನ್ನು...
ಮಾಣಿಯಿಂದ ಬಿ.ಸಿ.ರೋಡ್ ವರೆಗಿನ ರಸ್ತೆಯ ಅವ್ಯವಸ್ಥೆ, ಯಾವ ತಪ್ಪಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಈ ಶಿಕ್ಷೆ ಅಂತ ಪ್ರಶ್ನಿಸುವಂತೆ ಮಾಡುತ್ತದೆ. ಅಭಿವೃದ್ಧಿಯ ಹೆಸರಿನಲ್ಲಿ ರಸ್ತೆಯನ್ನು ಅಗೆದಿದ್ದಾರೆ. ಆದರೆ, ಪರ್ಯಾಯವಾಗಿ ರಸ್ತೆ ನಿರ್ಮಾಣ ಮಾಡದೇ ಮಣ್ಣಿನಲ್ಲೇ ವಾಹನಗಳು ಸಂಚರಿಸುವ ಸ್ಥಿತಿ ಬಂದೊದಗಿದೆ. ಈ ರಸ್ತೆ ಕಾಮಗಾರಿ ಆರಂಭಗೊ...
ಕೊಟ್ಟಿಗೆಹಾರ: ಚಿಕ್ಕಮಗಳೂರಿನಲ್ಲಿ ನಡೆದ ಹಿರಿಯ ಪ್ರಾಥಮಿಕ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ಉರ್ದು ಶಾಲೆಯ ವಿದ್ಯಾರ್ಥಿ ಶೇಕ್ ಮಕ್ಕುರ್ ಉದ್ದ ಜಿಗಿತ ಹಾಗೂ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿ ತಂದಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ...
ಮಂಗಳೂರು: ಕರ್ನಾಟಕದಲ್ಲಿ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿ ಪ್ರೊಫೆಸರ್ ಬಿ.ಕೆ.ಬಣ ತಾಲೂಕು ಸಮಿತಿ ಮಂಗಳೂರು ಇದರ ವತಿಯಿಂದ ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆ ಹಾಗೂ ಕಾರ್ಯಕರ್ತರ ಕ್ರೀಡಾಕೂಟ ಎಕ್ಕಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಯಿತು. ಬೆಳಿಗ್ಗೆ 9ಕ್ಕೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೃಷ್ಣಾನಂದ ಡಿ.(ದಲಿತ ಸಂಘರ್ಷ ಸ...
ಚಾಮರಾಜನಗರ: ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೂಡು ದಂತದ ಕಾಡಾನೆ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಯಳಂದೂರು ವನ್ಯಜೀವಿ ವಲಯದ ಕಡಿತಾಳಕಟ್ಟೆ ಗಸ್ತಿನ ವೇಳೆ ಆನೆ ಮೃತಪಟ್ಟಿರುವುದು ತಿಳಿದು ಬಂದಿದೆ. ಕಾಡಾನೆ ಸಾವಿನ ಹಿನ್ನೆಲೆ ಬಂಡೀಪುರ ಹುಲಿ ಸಂರಕ್...
ಚಿಕ್ಕಮಗಳೂರು: ಹೃದಯಾಘಾತ(Heart Attack)ದಿಂದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೂಡಿಗೆರೆ ಸಮೀಪದ ಕಿತ್ತಲೆಗಂಡಿ ಗ್ರಾಮದ ಇರ್ಫಾನ್(30 ವರ್ಷ) ಭಾನುವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಿತ್ತಲೆಗಂಡಿ ಗ್ರಾಮದ ಸುಲೇಮಾನ್ ಎಂಬುವವರ ಪುತ್ರ ಇರ್ಫಾನ್ ಮೂಡಿಗೆರೆ(Mudigere)ಯ ಜಂಜಂ ಟಿಂಬರ್ಸ್ ಕಂಪನಿಯಲ್ಲಿ ಲಾರಿ ಡ್ರೈವರ್ ಆಗ...