ಮಂಡ್ಯ: ಪ್ರೀತಿಸಿದ ಹುಡುಗಿಯೊಂದಿಗೆ ಮದುವೆಯಾಗಿದ್ದ ಯುವಕನೊಬ್ಬ ಮದುವೆಯಾಗಿ ಮೂರೇ ದಿನದಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ನಡೆದಿದೆ. ಕೆ.ಆರ್.ಪೇಟೆ ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ ಅವರ ಪುತ್ರ, ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಐಟಿ ಉದ್ಯೋಗಿದ್ದ ಶಶಾಂಕ್(28), ಜಾರ್...
ಚಿಕ್ಕಮಗಳೂರು: ನಿಡುವಾಳೆ ಗ್ರಾಮದ ನಿವಾಸಿಗಳಿಗೆ ಹಕ್ಕುಪತ್ರ ಸಿಗುವಂತೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಹಾವಳಿ ಅವರು ಅನನ್ಯ ರೀತಿಯ ಹೋರಾಟಕ್ಕೆ ಕೈ ಹಾಕಿದ್ದಾರೆ. 20ಕ್ಕೂ ಹೆಚ್ಚು ನಿವೇಶನಗಳ ಮಣ್ಣನ್ನು ಸಂಗ್ರಹಿಸಿ, ನಿಡುವಾಳೆಯಿಂದ ಮೂಡಿಗೆರೆ ತಹಶೀಲ್ದಾರ್ ಕಚೇರಿವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಈ ಹೋರಾಟವು ಅ...
ಚಿಕ್ಕಮಗಳೂರು: ತರುವೆ ಗ್ರಾಮದ ಕುಂಟುಗುಡು ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಕಾಡ್ಗಿಚ್ಚಿಯಿಂದ ಅಪಾರ ಪ್ರಮಾಣದ ಹುಲ್ಲುಗಾವಲು ಹಾಗೂ ಕುರುಚಲು ಕಾಡು ಭಸ್ಮವಾಗಿರುವ ಘಟನೆ ನಡೆದಿದೆ. ಸ್ಥಳೀಯ ಮಾಹಿತಿ ಪ್ರಕಾರ, ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ಈ ದುರಂತ ಸಂಭವಿಸಿದೆ. ಇದರಿಂದ ಸತ್ಯ ಸಂಕುಲ (ಪ್ಲೋರಾ) ಹಾಗೂ ಸೂಕ್ಷ್ಮ ಜೀವಿ...
ಕೊಟ್ಟಿಗೆಹಾರ: ಹಸಿರು ಫೌಂಡೇಶನ್ (ರಿ) ವತಿಯಿಂದ ಮೂಡಿಗೆರೆ ತಾಲೋಕ್ ಬಣಕಲ್ ಹೋಬಳಿಯ ಪೊಲೀಸ್ ಸ್ಟೇಷನ್ ಸರ್ಕಲ್ ನಿಂದ ಚಾರ್ಮಾಡಿವರೆಗೂ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬಿಜೆಪಿ ಮುಖಂಡ ಕುರುವಂಗಿ ವೆಂಕಟೇಶ್, ಹಸಿರು ಫೌಂಡೇಶನ್ (ರಿ) ಸಂಸ್ಥೆ ಬಗ್ಗೆ ಶ್ಲಾಘಿಸಿದರು ಜೊತೆಗೆ ಸಂಸ್...
ಮಂಡ್ಯ: ದೇವರ ಪ್ರಸಾದ ಸೇವಿಸಿದ ಭಕ್ತರು ವಾಂತಿ ಭೇದಿಯಿಂದ ಅಸ್ವಸ್ಥರಾದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ನರಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಚನ್ನಬೀರೇಶ್ವರ ಹಬ್ಬದ ಹಿನ್ನೆಲೆ ಪ್ರಸಾದ ವಿತರಿಸಲಾಗಿತ್ತು. ಇದರ ಬೆನ್ನಲ್ಲೇ ಇಂದು 50ಕ್ಕೂ ಹೆಚ್ಚು ಭಕ್ತರಿಗೆ ವಾಂತಿ ಭೇದಿಯಾಗಿದ್ದು, ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲ...
ಮೂಡಿಗೆರೆ: ಅಬಕಾರಿ ಇಲಾಖೆಯ ಅಧಿಕಾರಿಗಳ ತ್ವರಿತ ಕಾರ್ಯಾಚರಣೆಯಿಂದ ಮೂಡಿಗೆರೆ ಪಟ್ಟಣದ ಬೇಲೂರು ರಸ್ತೆಯ ಬಿಜುವಳ್ಳಿ ಗ್ರಾಮದ ಹಳಸೆ ತಿರುವಿನಲ್ಲಿ ಗಾಂಜಾ ಅಕ್ರಮ ಸಾಗಾಟ ನಡೆಸುತ್ತಿದ್ದವನನ್ನು ಬಂಧಿಸಲಾಗಿದೆ. ಅಬಕಾರಿ ಉಪ ಆಯುಕ್ತರು, ಚಿಕ್ಕಮಗಳೂರು ಜಿಲ್ಲೆ, ಇವರ ಮಾರ್ಗದರ್ಶನದಲ್ಲಿ ಅಬಕಾರಿ ಉಪ ಅಧೀಕ್ಷಕರು, ಮೂಡಿಗೆರೆ ಅವರ ನೇತೃತ್ವದಲ್...
ಕೋಲಾರ: ಕಾರು ಹಾಗೂ ಬೈಕ್ ನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯಲ್ಲಿ ನಡೆದಿದೆ. ಇನ್ನೋವಾ ಕಾರಿನಲ್ಲಿದ್ದ ಮಹೇಶ(45) ಉದ್ವಿತ(2), ರತ್ನಮ್ಮ(60) ಹಾಗೂ ಬೈಕ್ ಸವಾರ ಮೃತಪಟ್ಟವರು ಎಂದು ತಿಳಿದು ಬಂದಿದೆ. ಬೈಕ್ ಸವಾರನ ಗುರುತು ಪತ್ತೆಯಾ...
ಕೊಟ್ಟಿಗೆಹಾರ: ಹಸಿರು ಫೌಂಡೇಶನ್ (ರಿ) ವತಿಯಿಂದ ಮಾರ್ಚ್ 3, 2025 ಸೋಮವಾರ ಬೆಳಗ್ಗೆ 10.30ಕ್ಕೆ ಬಣಕಲ್ ಪೊಲೀಸ್ ಠಾಣೆ ಸರ್ಕಲ್ ನಿಂದ ಚಾರ್ಮಾಡಿ ವರೆಗೆ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಮಹತ್ವಾಕಾಂಕ್ಷಿ ಪರಿಸರ ಅಭಿಯಾನದಲ್ಲಿ 250ಕ್ಕೂ ಹೆಚ್ಚು ಸ್ವಯಂ ಸೇವಕರು ಭಾಗವಹಿಸಲಿದ್ದು, ಬಣಕಲ್ ಭಾಗದ ಸಾರ್ವಜನಿಕರು ಹಾಗೂ ಎಲ್ಲಾ...
ಕೊಟ್ಟಿಗೆಹಾರ (ಮೂಡಿಗೆರೆ): ಬಲ್ಲಾಳರಾಯನ ದುರ್ಗ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಸಸ್ಯ ಸಂಪತ್ತು ಸುಟ್ಟು ಕರಕಲಾಗಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬಾಳೂರು ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ಬೆಟ್ಟಗಳಲ್ಲಿ ಈ ದುರಂತ ಸಂಭವಿಸಿದೆ. ಅಗ್ನಿ ನಂದಿಸಲು ಸವಾಲು: ಬಲ್ಲಾಳರಾಯನ ದು...
ಮೂಡಿಗೆರೆ: ತಾಲೂಕಿನ ಹಾಂದಿ ಬಳಿ ಸರ್ಕಾರಿ ಬಸ್ ಮತ್ತು ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಪಿಕಪ್ ವಾಹನವು ಬಸ್ಸಿನ ಒಂದು ಬದಿಗೆ ಉಜ್ಜಿಕೊಂಡು ಹೋದ ಪರಿಣಾಮ, ಅದರ ಒಂದು ಭಾಗವು ಫ್ರಂಟ್ ಗಾಜಿಗೆ ಸಿಲುಕಿ ಬಸ್ಸಿನಲ್ಲಿಯೇ ಉಳಿಯಿತು. ಅದೃಷ್ಟವಶಾತ್, ಪಿಕಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಅ...