ಕೊಣಾಜೆ: ಉಳ್ಳಾಲ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಗೆ ಕಾಂಡಮ್ ಹಾಕಿದ ಪ್ರಕರಣದ ಬೆನ್ನಲ್ಲೇ ಕರಾವಳಿಯಲ್ಲಿ ಮತ್ತೊಂದು ಶಾಂತಿ ಕದಡುವ ಪ್ರಯತ್ನ ನಡೆದಿದ್ದು, ಕೊಣಾಜೆಯಲ್ಲಿ ಭಜನಾ ಮಂದಿರದ ಅಂಗಣವನ್ನು ಗಲೀಜು ಮಾಡುವ ಮೂಲಕ ಉದ್ದೇಶ ಪೂರ್ವಕ ಶಾಂತಿ ಕದಡಲು ಯತ್ನಿಸಲಾಗಿದೆ. ಕೊಣಾಜೆ ವಿವಿಯ ಆಡಳಿತ ಸೌಧದ ಕಟ್ಟಡದ ಬಳಿಯಿರುವ ಪರಂಡೆ ಪೂರ್ಣಗಿ...
ಉಳ್ಳಾಲ: ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿ ಅಪಚಾರ ಎಸಗಿರುವ ಘಟನೆ ಉಳ್ಳಾಲ ಜಂಕ್ಷನ್ ನಲ್ಲಿರುವ ಕೊರಗಜ್ಜನ ಕಟ್ಟೆಯ ಬಳಿಯಲ್ಲಿ ನಡೆದಿದ್ದು, ವಾರ್ಷಿಕ ಕೋಲೋತ್ಸವದ ಹಿನ್ನೆಲೆಯಲ್ಲಿ ಹುಂಡಿ ತೆರೆದಾಗ ಘಟನೆ ಬೆಳಕಿಗೆ ಬಂದಿದೆ. ಕಾಣಿಕೆ ಹುಂಡಿಗೆ ಬಿಜೆಪಿ ನಾಯಕರ ಭಾವ ಚಿತ್ರಗಳಿರುವ ಪೋಸ್ಟರ್ ವೊಂದನ್ನೂ ಹಾಕಲಾಗಿದ್ದು, ಬ...
ಹಾಸನ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಡಿ ಎಸ್ ಟಿ ವಿಜ್ಞಾನ ಮತ್ತು ಇಂಜಿನಿಯರಿಂಗ್ನಲ್ಲಿ ಪಿ ಹೆಚ್ .ಡಿ .ಸಂಶೋಧನೆಗೆ ಕರ್ನಾಟಕ ಡಿ.ಎಸ್.ಟಿ - ಪಿ ಹೆಚ್ .ಡಿ ಶಿಷ್ಯವೇತನ'' ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಠ...
ಮಂಗಳೂರು: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ನಡೆಸಿರುವ ಬಂಟ್ವಾಳ ನಗರ ಪೊಲೀಸರು ಐವರು ಯುವತಿಯರನ್ನು ರಕ್ಷಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತೂರು ನೆಕ್ಕಿಲಾಡಿ ನಿವಾಸಿ ಶರಣ್(28), ಬಂಟ್ವಾಳ ಕರಿಯಂಗಳ ನಿವಾಸಿ ಭರತ್(28), ಪುತ್ತೂರು ಚಿಕ್ಕಮೂಡ್ನೂರು ಗ್ರಾಮ ನಿವಾಸಿ ಕಿರಣ್ ಕೆ(25) ಎಂದು ಗುರುತಿಸಲಾಗಿ...
ಮಂಗಳೂರು: ವಿವೇಕಾನಂದರ ಆದರ್ಶದೊಂದಿಗೆ ನಡೆಯುತ್ತಿರುವ ಅಖಿಲ ಭಾರತೀಯ ವಿದ್ಯಾರ್ಥಿ ಸಂಘಟನೆ ಸಮಾಜಕ್ಕೆ ಉತ್ತಮ ವ್ಯಕ್ತಿತ್ವವುಳ್ಳ ನಾಗರಿಕರನ್ನು ನೀಡುತ್ತಿದೆ. ಇಂತಹ ಸಂಘಟನೆಯ ಸಂಪರ್ಕದಲ್ಲಿರಲು ನಾನು ಬಯಸುತ್ತೇನೆ ಎಂದು ಮಂಗಳೂರಿನ ಖ್ಯಾತ ಉದ್ಯಮಿಯಾದ ಪುಷ್ಪರಾಜ್ ಜೈನ್ ಹೇಳಿದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾ...
ಮಂಗಳೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರದ ಅಭ್ಯಾಸ ವರ್ಗದ ಸಮಾರೋಪ ಸಮಾರಂಭವು ಶಕ್ತಿನಗರದ ಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದ ಸುಮನಸ ಸಭಾಭವನದಲ್ಲಿ ನೆರವೇರಿತು . ಸಮಾರೋಪ ಸಮಾರಂಭದ ಭಾಷಣವನ್ನು ಅಭಾವಿಪ ವಿಭಾಗ ಸಂಘಟನಾ ಕಾರ್ಯದರ್ಶಿಗಳಾದ ಬಸವೇಶ್ ಕೋರಿ ಅವರು ಮಾಡಿ , ವಿದ್ಯಾರ್ಥಿ ಪರಿಷತ್ ನ ಬಗ್ಗೆ , ಕಾರ್ಯಗಳ ಬಗ...
ಉಚ್ಚಿಲ: ಗ್ರಾಮ ಪಂಚಾಯತಿಯ ಕಳೆದ ಮೂರು ಚುನಾವಣೆಗಳಲ್ಲಿ ಭರ್ಜರಿ ಜಯಭೇರಿಯೊಂದಿಗೆ ಸೋಲಿಲ್ಲದ ಸರದಾರ ಎಂಬಂತ್ತಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಈ ಬಾರಿ ಬಾಬರಿ ಮಸೀದಿ ಧ್ವಂಸದಲ್ಲಿ ಪಾಲ್ಗೊಂಡಿದ್ದಕ್ಕೆ ಮಾಡಿದ ಸನ್ಮಾನವು ಸೋಲಿನ ರುಚಿ ತೋರಿಸಿದೆ. ಉಡುಪಿ ಜಿಲ್ಲೆಯ ಉಚ್ಚಿಲ ಬಡಗ್ರಾಮ ಪೊಲ್ಯ ನಿವಾಸಿಯಾಗಿರುವ ವಸಂತ ದೇವಾಡಿಗ ಎಂಬವರು ...
ಗಂಗಾವತಿ: ಕುರಿಮೇಯಿಸಲು ತೆರಳಿದ್ದ ಯುವಕನನ್ನು ಚಿರತೆ ಕೊಂದು ಹಾಕಿದ ಘಟನೆ ಶುಕ್ರವಾರ ಮಧ್ಯಾಹ್ನ ತಾಲೂಕಿನ ಆನೆಗೊಂದಿ ಕಿಷ್ಕಿಂದಾ ಪ್ರದೇಶದ ವಿರೂಪಾಪೂರಗಡ್ಡಿ ಬೆಟ್ಟದಲ್ಲಿ ನಡೆದಿದೆ. ರಾಘವೇಂದ್ರ(18) ಮೃತಪಟ್ಟ ಯುವಕನಾಗಿದ್ದಾನೆ. ಆನೆಗುಂದಿ ಪ್ರದೇಶದಲ್ಲಿ ಕಳೆದ ಮೂರು ತಿಂಗಳಿನಿಂದ ಚಿರತೆ ದಾಳಿ ನಡೆಯುತ್ತಿದೆ. ಇದೀಗ 18 ವರ್ಷದ ಯು...
ಮೈಸೂರು: ಇಂದು ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬೊಕ್ಕಹಳ್ಳಿ ಗ್ರಾಮದಲ್ಲಿ ಭಿಕ್ಷುಕರಾಗಿದ್ದ, ಈಗ ಚುನಾವಣಾ ಅಭ್ಯರ್ಥಿಯಾಗಿರುವ ಅಂಕ ನಾಯಕ ಮತದಾನ ಮಾಡಿದರು. ಗ್ರಾಮ ಪಂಚಾಯಿತಿ ಚುನಾವಣೆಗೆ ಬ್ಲಾಕ್ ನಂಬರ್ 1ರಲ್ಲಿ ಮತದಾನ ಮಾಡಿದ ಅಂಕನಾಯಕ ಬಳಿಕ ಮಾಧ್ಯಮಗಳ ಜೊತ...
ಚಿತ್ರದುರ್ಗ: ಕೆಎಸ್ಸಾರ್ಟಿಸಿ ಹಾಗೂ ಕ್ರೂಸರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟು 7 ಜನರಿಗೆ ಗಂಭೀರ ಗಾಯವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಜಿ.ಜಿ.ಕೆರೆ ಗ್ರಾಮದ ಬಳಿ ನಡೆದಿದೆ. ತಿಮ್ಮಣ್ಣ(40), ರತ್ನಮ್ಮ(38), ಮಹೇಶ್(19), ದುರ್ಗಪ್ಪ(16) ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ರಾಯಚೂರು ಜಿಲ...