ಉಳ್ಳಾಲ: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಯುವಕರಿಬ್ಬರಿಗೆ ಅಪರಿಚಿತ ತಂಡವೊಂದು ಚೂರಿಯಲ್ಲಿ ಇರಿದು ಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ತಡರಾತ್ರಿ ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರು ಕೃಷ್ಣಕೋಡಿಯಲ್ಲಿ ನಡೆದಿದೆ. ಇಲ್ಲಿನ ಸೇವಂತಿಗುಡ್ಡೆ ನಿವಾಸಿಗಳಾದ ಆದಿತ್ಯ(23) ಹಾಗೂ ಪಂಡಿತ್ ಹೌಸ್ ನಿವಾಸಿ ಪವನ್(27) ಗಾಯಗೊಂಡವರಾಗಿದ್ದಾರೆ. ಕ...
ಬೆಳಗಾವಿ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾಗಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ನಡೆದಿದೆ. ಮಾರುತಿಗೌಡ ಭೀಮಗೌಡ(65) ಮೃತಪಟ್ಟವರಾಗಿದ್ದಾರೆ. ಡಿಸೆಂಬರ್ 22ರಂದು ನಡೆದ ಗ್ರಾಮಪಂಚಾಯತ್ ಚುನಾವಣೆಯಲ್ಲಿ ಇವರು ಗ್ರಾಮದ ವಾರ್ಡ್ ನಂಬರ್ 3ರಲ್ಲಿ ಸ್ಪರ್...
ವಿಜಯಪುರ: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ನೂತನ ರೈತ ತಿದ್ದುಪಡಿ ಕಾಯ್ದೆಯಿಂದ ಭವಿಷ್ಯದಲ್ಲಿ ರೈತಾಪಿ ವರ್ಗಕ್ಕೆ ಮಾರಕ ಪರಿಣಾಮ ಬೀರಲಿದ್ದು ಕೊಡಲೇ ಕೇಂದ್ರ ಸರ್ಕಾರ ರೈತರ ಹಿತಾಸಕ್ತಿ ಕಾಪಾಡಲು ರೈತ ವಿರೋಧಿ ಕಾಯ್ದೆಯನ್ನು ರದ್ದು ಮಾಡಲೇ ಬೇಕೆಂದು ನ್ಯಾಯವಾದಿ ಶ್ರೀನಾಥ್ ಪೂಜಾರಿ ಹೇಳಿದ್ದಾರೆ. ರೈತ ವಿರೋಧಿ ಕಾಯ್ದೆ ರದ್ದು ಮಾ...
ಶಿವಮೊಗ್ಗ: ತೋಟದ ಮಾಲಿಕನ ಮಾತು ಕೇಳಿ ವಿದ್ಯುತ್ ಕಂಬಕ್ಕೆ ಏರಿದ 19 ವರ್ಷದ ಯುವಕನೋರ್ವ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ದಾರುಣ ಘಟನೆ ಭದ್ರಾವತಿ ತಾಲೂಕಿನ ಕಾಕನಕಟ್ಟೆ ಗ್ರಾಮದಲ್ಲಿ ನಡೆಸಿದೆ. ಇನ್ನೂ ಬಾಳಿ ಬದುಕಬೇಕಿದ್ದ 19 ವರ್ಷದ ಸಂತೋಷ್ ಮೃತಪಟ್ಟ ಯುವಕನಾಗಿದ್ದಾನೆ. ತೋಟಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ ಎಂದು ಸಂಬಂಧಪಟ್...
ಉಪ್ಪಿನಂಗಡಿ: ದರೋಡೆಕೋರರ ತಂಡವೊಂದು ಮನೆಯ ಮಾಲಿಕನನ್ನು ಕಟ್ಟಿಹಾಕಿ ದರೋಡೆ ನಡೆಸಿದ್ದು, ಈ ವೇಳೆ ತಡೆಯಲು ಬಂದ ಮಾಲಿಕನ ಪತ್ನಿಗೆ ಚೂರಿಯಲ್ಲಿ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾರಿ ಗ್ರಾಮದ ಸೌತಡ್ಕ ಮಹಾಗಣಪತಿ ದೇವಾಲಯದ ಸಮೀಪದಲ್ಲಿ ಈ ಘಟನೆ ನಡೆದಿದೆ. ಮನೆಗೆ ನುಗ್ಗಿದ ದರೋಡೆಕೋರರು ...
ಮಂಗಳೂರು: ITM ಸೇಲ್ ಮಾರ್ಕೆಟಿಂಗ್ ಕಂಪೆನಿ ಹೆಸರಿನಲ್ಲಿ ಸಿಸ್ಟಮ್ ಕೆಲಸ ಕೊಡುವುದಾಗಿ ನಂಬಿಸಿ ಸುಮಾರು 500ಕ್ಕೂ ಅಧಿಕ ಜನರಿಗೆ ಪಂಗನಾಮ ಹಾಕಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಸಾಲ ಮಾಡಿ, ಚಿನ್ನ ಅಡವಿರಿಸಿ ಉದ್ಯೋಗದ ಆಸೆಯಿಂದ ಬಂದ ಯುವಕ, ಯುವತಿಯರು ಇದೀಗ ಅಕ್ಷರಶಃ ಬೀದಿ ಪಾಲಾಗಿದ್ದಾರೆ. ಈ ಯುವಕ -ಯುವತಿಯರಿಗೆ SRM ಪರ್ಚೆಸಿಂಗ್ ...
ಚನ್ನಗಿರಿ: ಅಪರಾಧಗಳು ನಡೆಯುವ ಬಗ್ಗೆ ತಮಗೆ ಮಾಹಿತಿಗಳಿದ್ದರೆ ತಕ್ಷಣ ಪೊಲೀಸ್ ಇಲಾಖೆಯ ಗಮನಕ್ಕೆ ತಂದರೆ ಅಪರಾಧವನ್ನು ತಡೆಯಲು ಸಹಕಾರವಾಗುತ್ತದೆ, ಮಾಹಿತಿ ನೀಡಿದವರನ್ನು ಇಲಾಖೆಯು ಬಹಿರಂಗ ಪಡಿಸುವುದಿಲ್ಲಾ ಎಂದು ಚನ್ನಗಿರಿ ಉಪವಿಭಾಗದ ಪೊಲೀಸ್ ಉಪಾಧೀಕ್ಷರಾದ ಪ್ರಶಾಂತ್ ಜಿ ಮುನ್ನೂಳಿ ಹೇಳಿದರು. ತಾಲೂಕಿನ ಸಂತೇಬೆನ್ನೂರು ಪೊಲೀಸ್ ಠಾಣಾ ...
ಚಾಮರಾಜನಗರ: ಶ್ರೀ ಭದ್ರಕಾಳಿ ಸಹಿತ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯಕ್ಕೆ ಮಾಜಿ ಸಚಿವ, ಚಾಮುಂಡೇಶ್ವರಿ ಕ್ಷೇತ್ರ ಶಾಸಕರಾದ ಜಿ.ಟಿ.ದೇವೇಗೌಡರು ಶಂಕುಸ್ಥಾಪನೆ ನೆರವೇರಿಸಿದರು. ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠ ಸುತ್ತೂರು ಶ್ರೀ ಕ್ಷೇತ್ರದ ಶ್ರೀಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮ...
ಕಡಬ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊಫೆಸರ್ ಕೃಷ್ಣಪ್ಪ ಸ್ಥಾಪಿತ 47-75/75) ತಾಲೂಕು ಶಾಖೆ ಕಡಬ ಇದರ ವತಿಯಿಂದ ವಿಶ್ವ ರತ್ನ ,ಸಂವಿಧಾನ ಶಿಲ್ಪಿ, ಪರಮಪೂಜ್ಯ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ 64 ನೇ ವರ್ಷದ ಪರಿನಿಬ್ಬಾಣ ಹಾಗೂ ಮಹಾನಾಯಕ ಧಾರಾವಾಹಿಯ ಫ್ಲೆಕ್ಸ್ ಅನಾವರಣ ಕಾರ್ಯಕ್ರಮವನ್ನು ಕಡಬದ ಮುಖ್ಯ ಪೇಟೆಯಲ್ಲಿ ನಡೆಸಲಾಯಿತು . ...
ಮಂಗಳೂರು: ದಲಿತ ಹಕ್ಕುಗಳ ಸಮಿತಿಯು ರಾಜ್ಯ ಸಮಿತಿಯ ಕರೆಯ ಭಾಗವಾಗಿ ಯೆಯ್ಯಾಡಿ ಕೊಂಚಾಡಿಯಲ್ಲಿ ಡಿಸೆಂಬರ್ 6ರಂದು ಅಂಬೇಡ್ಕರ್ ರವರ 64ನೇ ಮಹಾಪರಿನಿರ್ವಾಣ ದಿನವನ್ನು ಕ್ಯಾಂಡಲ್ ದೀಪಗಳನ್ನು ಹೊತ್ತಿಸುವ ಪ್ರತಿಜ್ಞೆ ಬೋಧಿಸುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಸಮಿತಿ ಅಧ್ಯಕ್ಷರಾದ ತಿಮ್ಮಯ್ಯ ಕೆ. ಕ್ಯಾಂಡ...