ಶೃಂಗೇರಿ: ಸ್ವಂತ ತಾಯಿಯೇ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ 30ಕ್ಕೂ ಅಧಿಕ ಪುರುಷರಿಂದ ಅತ್ಯಾಚಾರ ನಡೆಸಿದ ಘಟನೆ ಪ್ರಕರಣವೊಂದರ ತನಿಖೆಯ ವೇಳೆ ಬೆಳಕಿಗೆ ಬಂದಿದ್ದು, ತಾಯಿ ತನ್ನನ್ನು ತಾನು ಈ ಬಾಲಕಿಯ ಚಿಕ್ಕಮ್ಮ ಎಂದು ಹೇಳಿಕೊಂಡಿದ್ದಳು. ಆದರೆ ಆಕೆಯೇ ಈ ಬಾಲಕಿಯ ತಾಯಿ ಎನ್ನುವುದು ಪತ್ತೆಯಾಗಿದೆ. 2021ರ ಜನವರಿ 30ರಂದು ಅಪ್ರಾಪ್ತ ವಯ...
ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾದ ಘಟನೆ ನಡೆದಿದ್ದು, ಮಾರ್ಚ್ 14ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾ.23ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಗಂಡಿಬಾಗಿಲು ದೇವಗಿರಿ ಚೇನಪಳ್ಳಿ ...
ಪಾಟ್ನಾ: ಪೊಲೀಸ್ ಮದೂದೆ ವಿಚಾರದಲ್ಲಿ ಬಿಹಾರ ವಿಧಾನಸಭೆಯಲ್ಲಿ ತೇಜಸ್ವಿ ಯಾದವ್ ನೇತೃತ್ವದ ಆರ್ ಜೆಡಿ ಪಕ್ಷ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದೆ. ಈ ಸಂದರ್ಭದಲ್ಲಿ ಆರ್ ಜೆಡಿ ಮಹಿಳಾ ಶಾಸಕಿಯನ್ನು ಭದ್ರತಾ ಸಿಬ್ಬಂದಿ ದರದರನೇ ಎಳೆದುಕೊಂಡು ಹೋಗಿ ಸದನದಿಂದ ಹೊರ ಹಾಕಿದ ಅಮಾನವೀಯ ಘಟನೆ ನಡೆದಿದೆ. ಸ್ಪೀಕರ್ ವಿಜಯ ಕುಮಾರ್ ಸಿನ್ಹಾ ತಮ್ಮ ಕ...
ಮಂಗಳೂರು: ಮಾಸ್ಕ್ ಹಾಕದ ಕಾರಣ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ಮಾಡುವವರನ್ನು ಪೊಲೀಸರು ಅಪರಾಧಿಗಳಂತೆ ಎಳೆದುಕೊಂಡು ಹೋದ ಘಟನೆ ನಡೆದಿದ್ದು, ಈ ಘಟನೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಪೊಲೀಸರು ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಓಡಾಡುತ್ತಿರುವವರನ್ನು ಅಪರಾಧಿಗಳಂತೆ ನೋಡಿದ್ದು, ಜ...
ಪುತ್ತೂರು: ಆರೋಗ್ಯವಾಗಿದ್ದ ಪಿಯುಸಿ ವಿದ್ಯಾರ್ಥಿನಿಯೋರ್ವಳು ಮಂಗಳವಾರ ಮುಂಜಾನೆ ಏಕಾಏಕಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿಯಲ್ಲಿ ನಡೆದಿದೆ. ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ಓದುತ್ತಿರುವ 16 ವರ್ಷ ವಯಸ್ಸಿನ ಶ್ರೇಯಾ ಪಕ್ಕಳ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಇಲ್ಲಿನ ಕುಂಡಾಪು...
ಬೆಳ್ತಂಗಡಿ: ತನ್ನದೇ ಸ್ವಂತ ಕಚೇರಿ ಉದ್ಘಾಟನೆಗೆ ತೆರಳುತ್ತಿದ್ದ ಯುವಕನೋರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಇಲ್ಲಿನ ಮಾಲಾಡಿ ಸಮೀಪ ಅರ್ಕುಲ ತಿರುವಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಮದ್ದ ನಿವಾಸಿ 28 ವರ್ಷ ವಯಸ್ಸಿನ ಮಾಝಿನ್ ಮೃತಪಟ್ಟ ಯುವಕನಾಗಿದ್ದು, ಸೋಮವಾರ ಮದ್ದಡ್ಕದಲ್ಲಿ ತನ್ನ ಹೊಸ ಕಚೇರಿ ಆರಂಭಿಸಲು ಅವರು ಹ...
ದೊಡ್ಡಬಳ್ಳಾಪುರ: ಅಮ್ಮನನ್ನು ಹೆದರಿಸಲು ಹೋಗಿ ಯುವತಿಯೋರ್ವಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಇಲ್ಲಿನ ರಾಜೀವ್ ಗಾಂಧಿ ನಗರದ 18 ವರ್ಷ ವಯಸ್ಸಿನ ಯುವತಿ ಸ್ನೇಹ ಮೃತಪಟ್ಟ ಯುವತಿಯಾಗಿದ್ದಾಲೆ. ಈಕೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಕಳೆದ 17 ದಿನಗಳಿಂದ ಜೀ...
ಬಂಟ್ವಾಳ: ವ್ಯಕ್ತಿಯೋರ್ವ ಬಾಲಕಿಗೆ ಸುಮಾರು 2 ತಿಂಗಳುಗಳಿಂದಲೂ ತಿಂಡಿ ನೀಡುತ್ತಾ, ಬಾಲಕಿಯ ಜೊತೆಗೆ ಸಲುಗೆಯಿಂದ ಇದ್ದ. ಈತನ ಚಲನವಲನಗಳನ್ನು ಗಮನಿಸಿ ಪ್ರಶ್ನಿಸಿದಾಗ ಈತನ ಅಸಲಿಯತ್ತು ಬಯಲಾಗಿದೆ. ಕುಕ್ಕಿಪಾಡಿ ಗ್ರಾಮದ ಕುದ್ಕೋಳಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕಿಗೆ ತಿಂಡಿ ನೀಡುವ ನೆಪದಲ್ಲಿ ಇಲ್ಲಿನ ಕುದ್ಕೊಳಿ ನಿವಾಸಿ ಶೇಖರ ಗೌಡ ಎ...
ಹುಬ್ಬಳ್ಳಿ: ಪತ್ನಿಯನ್ನು ನೇಣಿಗೆ ಹಾಕಿ ಪತಿಯೋರ್ವ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಇಲ್ಲಿನ ಹನುಮಂತನಗರ ಬಡಾವಣೆಯ ನಿವಾಸಿಯಾಗಿದ್ದಾನೆ. ಈತ ಕಾರು ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ. ಕೋಲ್ಕತ್ತಾ ಮೂಲದ ರೇಣುಕ ಹತ್ಯೆಗೀಡಾದ ಮಹಿಳೆಯಾಗಿದ್ದಾಳೆ. ಹನುಮಂತನಗರ ಬಡಾವಣೆಯ ಮಹಾದೇವಪ್ಪ ಹತ್ಯೆ ನಡ...
ಕಾರವಾರ: ಅಂತ್ಯ ಸಂಸ್ಕಾರಕ್ಕೆ ಹೂವು ತರಲು ಬೈಕ್ ನಲ್ಲಿ ಹೋಗುತ್ತಿದ್ದ ಇಬ್ಬರು ಯುವಕರಿಗೆ ಬಸ್ ಡಿಕ್ಕಿಯಾಗಿ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿರಸಿ ನಗರದ ಎಸ್ ಬಿ ಐ ಸರ್ಕಲ್ ಬಳಿಯಲ್ಲಿ ನಡೆದಿದೆ. ಶಿರಸಿಯ ಗಣೇಶ ನಗರದ ನಿವಾಸಿಗಳಾದ 34 ವರ್ಷ ವಯಸ್ಸಿನ ರವಿಚಂದ್ರ ವಡ್ಡರ್ ಹಾಗೂ 26 ವರ್ಷ ವಯಸ್ಸಿನ ಇಂದೂರ ಮೃತಪಟ್ಟವರಾಗಿ...