ಕೊಟ್ಟಿಗೆಹಾರ: ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ 12 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಇತಿಹಾಸ ನಿರ್ಮಾಣ ಮಾಡಿದ್ದಾರೆ. ಗೆದ್ದ ಅಭ್ಯರ್ಥಿಗಳನ್ನ ಕಾರ್ಯಕರ್ತರುಬಣಕಲ್ ಪಟ್ಟಣ ಹಾಗೂ ಕೊಟ್ಟಿಗೆಹಾರ ದಲ್ಲಿ ಮೆರವಣಿಗೆ ಮಾಡಲಾಯಿತು. ಮೆರ...
ಮೂಡಿಗೆರೆ: ಮನೆಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ಆರೋಪಿಯನ್ನು ಬಂಧಿಸಿರುವ ಘಟನೆ ಮೂಡಿಗೆರೆ ಪಟ್ಟಣದ ಬೇಲೂರು ರಸ್ತೆಯ ಮನೆಯೊಂದರಲ್ಲಿ ನಡೆದಿದೆ. ಅಬಕಾರಿ ಉಪ ಆಯುಕ್ತರು ಚಿಕ್ಕಮಗಳೂರು ಜಿಲ್ಲೆ, ಚಿಕ್ಕಮಗಳೂರು ಇವರ ಮಾರ್ಗದರ್ಶನದಲ್ಲಿ ಅಬಕಾರಿ ಉಪ ಅಧೀಕ್ಷಕರು ಮೂಡಿಗೆರೆ ಇವರ ನೇತೃತ್ವದಲ್ಲಿ ಮೂಡಿಗೆರೆ ಪಟ್ಟಣದ ಬೇಲೂರು ರಸ್ತೆಯ ಪೃಥ್ವಿ ಎ...
ಚಿಕ್ಕಮಗಳೂರು: ನಗರದ ಎಂ.ಎಲ್.ಮಂಜಯ್ಯ ಶೆಟ್ಟಿ ನರಸಿಂಹಶೆಟ್ಟಿ ಶಿಕ್ಷಕರ ಶಿಕ್ಷಣ ಕಾಲೇಜಿನಲ್ಲಿ ಜ್ಞಾನ ವಿಜ್ಞಾನ ಕಲಾ ವೈಭವ ವಸ್ತು ಪ್ರದರ್ಶನ ಇಂದಿನಿಂದ ಜನವರಿ 8 ರವರೆಗೆ ಮೂರು ದಿನಗಳ ಕಾಲ ನಡೆಯಲಿದ್ದು ಸಿದ್ದತೆಗಳು ಭರದಿಂದ ಸಾಗಿದೆ. ಮಲೆನಾಡು ವಿದ್ಯಾಸಂಸ್ಥೆ, ಎಂ.ಎಲ್.ಎಮ್.ಎನ್ ಬಿಎಡ್ ಕಾಲೇಜು, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತ...
ಚಿಕ್ಕಮಗಳೂರು: ಮೈಲಾರಲಿಂಗ ಸ್ವಾಮಿ ಹೆಸರಲ್ಲಿ ಊರೂರು ಸುತ್ತುತ್ತಿರುವ ತಂಡವೊಂದು ಮೂಡಿಗೆರೆ ತಾಲೂಕಿನಲ್ಲಿ ಆತಂಕ ಸೃಷ್ಟಿಸಿದೆ. ಮೈಲಾರಲಿಂಗ ಸ್ವಾಮಿ ಹೆಸರಲ್ಲಿ ಒಂಟಿ ಮನೆಗಳನ್ನೇ ಈ ತಂಡ ಟಾರ್ಗೆಟ್ ಮಾಡುತ್ತಿದೆ. ಇವರ ಚಲನವಲನಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೈಲಾರಲಿಂಗ ಒಕ್ಕಲಿನ ಬಟ್ಟೆ ಧರಿಸಿ ಒಂಟಿ ಮನೆಗಳು ಹಾಗೂ ಮಹಿಳೆಯರ...
ಮೈಸೂರು: ನಾಗರಹೊಳೆ ಅಭಯಾರಣ್ಯದಿಂದ ನಾಡಿಗೆ ಬಂದಿದ್ದ ಒಂಟಿ ಸಲಗವೊಂದು, ವಾಪಸ್ ಹೋಗುತ್ತಿದ್ದ ವೇಳೆ ತಡೆಗೋಡೆಯ ಕಾಂಕ್ರಿಟ್ ಪಿಲ್ಲರ್ ನಲ್ಲಿ ಸಿಲುಕಿದ ಘಟನೆ ನಡೆದಿದ್ದು, ಪಿಲ್ಲರ್ ನಿಂದ ಹೊರಬರಲಾಗದೇ ಕಾಡಾನೆ ಸುಮಾರು 3 ಗಂಟೆಗಳ ಕಾಲ ನರಳಾಡಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮುದುಗನೂರು ಬಳಿಕ ಕಾಂಕ್ರಿಟ್ ಗೋಡೆಗಳ ನಡುವೆ ಕಾಡಾ...
ಚಿಕ್ಕಮಗಳೂರು: ತಾಯಿ ಮನೆಗೆ ಬರಲಿಲ್ಲ ಎಂದು ಅಳಿಯ ಮಾವನ ಮೇಲೆ ಮಚ್ಚು ಬೀಸಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದ ವಿಜಯಲಕ್ಷ್ಮಿ ಟಾಕೀಸ್ ಬಳಿ ನಡೆದಿದೆ. ಕಡೂರು ಪಟ್ಟಣದಲ್ಲಿ ಆಟೋ ಓಡಿಸುತ್ತಿರುವ ಭರತ್ ಮಾವನ ಮೇಲೆ ಮಚ್ಚು ಬೀಸಿದ ಯುವಕ. ಭರತ್ ತಾಯಿ ಗಂಡನ ಜೊತೆ ಜಗಳವಾಡಿ ತವರು ಸೇರಿದ್ದರು. ಗಂಡನ ಮನೆಗೆ ಬಂದಿರಲಿಲ್ಲ. ಮಗ ಭರತ್ ಅಮ್ಮನಿಗೆ...
ಚಿಕ್ಕಬಳ್ಳಾಪುರ: ರಸ್ತೆ ಮಧ್ಯೆಯೇ ಜೆಡಿಎಸ್ ಮುಖಂಡರೊಬ್ಬರನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ. ಗ್ರಾಮದ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಹತ್ಯೆಗೀಡಾದವರಾಗಿದ್ದಾರೆ. ವೆಂಕಟೇಶ್ ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯಕನಹಳ್ಳಿ ಗೇಟ್ ನಲ್ಲಿರುವ ಮೆಡಿ...
ತುಮಕೂರು: ಮಧುಗಿರಿ ಡಿವೈಎಸ್ ಪಿ ರಾಸಲೀಲೆ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ ಪಿ ರಾಮಚಂದ್ರಪ್ಪ ನನ್ನು ನಿನ್ನೆ ರಾತ್ರಿ ಮಧುಗಿರಿ ಪೊಲೀಸರು ಬಂಧಿಸಿದ್ದು, ಮಧುಗಿರಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದರು. ಡಿವೈಎಸ್ ಪಿ ರಾಮಚಂದ್ರಪ್ಪನನ್ನು ಇಂದು ಮಧುಗಿರಿ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾ...
ತುಮಕೂರು: ಟಾಟಾಏಸ್ ವಾಹನ ಪಲ್ಟಿಯಾದ ಪರಿಣಾಮ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ದೊಡ್ಡಸಾಗ್ಗೆರೆ ಮತ್ತು ಮಾವತ್ತೂರು ಮುಖ್ಯರಸ್ತೆಯ ಗೌಡನಕುಂಟೆ ಬಳಿ ನಡೆದಿದೆ. ಮಿನಿ ಲಾಲ್ ಬಾಗ್ ಗೆ ವನಬೇಟಿ ಕಾರ್ಯಕ್ರಮಕ್ಕೆ ಸರ್ಕಾರಿ ಶಾಲೆ 35 ಮಕ್ಕಳನ್ನು ಕುರಿಗ...
ತುಮಕೂರು: ಗೃಹ ಸಚಿವರ ಜಿಲ್ಲೆಯಲ್ಲೇ ಚಪಲಚನ್ನಿಗ ಡಿವೈಎಸ್ ಪಿಯೊಬ್ಬ ದೂರು ಕೊಡಲು ಬಂದಿದ್ದ ಮಹಿಳೆ ಜೊತೆ ಕಚೇರಿಯಲ್ಲೇ ರಾಸಲೀಲೆ ನಡೆಸಿರುವ ವಿಡಿಯೋವೊಂದು ಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪ ಕಚೇರಿಯಲ್ಲೇ ಮಹಿಳೆ ಜೊತೆ ರಾಸಲೀಲೆ ನಡೆಸಿ ಸಿಕ್ಕಿಬಿದ್ದಿದ್ದು, ದೂರು ನೀಡಲು ಪೊಲೀಸ್ ಠಾಣೆಗೆ ಬಂ...