ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ಯುವತಿಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹೊಸಕೋಟೆ ನಗರದ ಎಂವಿ ಬಡಾವಣೆಯ ಮನೆಯಲ್ಲಿ ನಡೆದಿದ್ದು, ಎರಡು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಎರಡು ವರ್ಷಗಳ ಹಿಂದೆ ತುಮಕೂರು ಮೂಲದ 23 ವರ್ಷ ವಯಸ್ಸಿನ ಅಶ್ವಿನಿ ಗಾರ್ಮೆಂಟ್ಸ್ ವೊಂದರ...
ಮಂಗಳೂರು: ಮಂಗಳೂರು ಏರ್ ಪೋರ್ಟ್ ಅಧಿಕಾರಿಗಳು ವ್ಯಕ್ತಿಯೋರ್ವನನ್ನು ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧಿಸಿದ್ದು, ಮಾರ್ಚ್ 13ರಂದು ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಪ್ಪಾ ಮೂಲದ 45 ವರ್ಷ ವಯಸ್ಸಿನ ಮಮ್ಮಿಲಿ ಖಾಲಿದ್ ಬಂಧಿತ ಆರೋಪಿಯಾಗಿದ್ದು, ದುಬೈನಿಂದ ಆಗಮಿಸಿದ ಏರ್ ಇಂಡಿಯಾ ವಿಮಾನದಲ್ಲಿ ಬಂದ ಈತ ವಿಶೇಷವಾಗ...
ಹುಬ್ಬಳ್ಳಿ: ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಕಥೆ ಆಧರಿತ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಸಾಮಾಜಿಕ ಬದಲಾವಣೆಗಳಾಗುತ್ತಿವೆ. ಒಂದು ಕಾಲದಲ್ಲಿ ತಮ್ಮ ಜಾತಿಯನ್ನು ಹೇಳಿಕೊಳ್ಳಲು ಕೂಡ ಹೆದರುತ್ತಿದ್ದವರು. ಇದೀಗ ಇಡೀ ಸಮಾಜದೆದುರು ತಮ್ಮ ಜಾತಿಯ ಹೆಸರನ್ನು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. ದೇಶಕ್ಕೆ...
ಕೋಲಾರ: ಪ್ರಯಾಣಿಕರ ತಂಗುದಾಣದಲ್ಲಿ ಮಲಗಿದ್ದ ವೃದ್ಧೆಯ ಮೇಲೆ ಹಾಡಹಗಲೇ ಇಬ್ಬರು ಕಾಮುಕರು ಅತ್ಯಾಚಾರ ನಡೆಸಿರುವ ಆತಂಕಕಾರಿ ಘಟನೆ ಕೆಜಿಎಫ್ ತಾಲೂಕಿನ ಬೆಟ್ಕೂರು ತಂಗುದಾಣದಲ್ಲಿ ನಡೆದಿದೆ. ಪೋಸ್ಟರ್ ಅಂಟಿಸಲು ಆಟೋದಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ. ವೃದ್ಧೆಯ ಮೇಲೆ ಅತ್ಯಾಚಾರ ನಡೆಸುತ್ತಿರುವ ...
ಪುತ್ತೂರು: ಗೋಡಂಬಿ ತಿನ್ನುತ್ತಿದ್ದ ವೇಳೆ ಗಂಟಲಲ್ಲಿ ಸಿಕ್ಕಿಹಾಕಿಕೊಂಡು 3 ವರ್ಷದ ಮಗು ಸಾವಿಗೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಾಲ್ಮರ ಎಂಬಲ್ಲಿ ನಡೆದಿದೆ. ಪುತ್ತೂರಿನ ಸಾಲ್ಮರದ ಉರಮಾಲ್ ನಿವಾಸಿ ಇಸಾಕ್ ಎಂಬವರ 3 ವರ್ಷದ ಮಗು ನವಾಜ್ ಬುಧವಾರ ಮಧ್ಯಾಹ್ನ ಗೋಡಂಬಿ ತಿನ್ನುತ್ತಿದ್ದು. ಈ ವೇಳೆ ಗೋಡಂಬಿ ಗಂಟಲಲ್ಲ...
ಕಲಬುರಗಿ: ಶಿವರಾತ್ರಿ ದಿನದಂದೇ ತಾಯಿ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ಓಂ ನಗರ ಅಪಾರ್ಟ್ ಮೆಂಟ್ ನಲ್ಲಿ ನಡೆದಿದ್ದು, 33 ವರ್ಷ ವಯಸ್ಸಿನ ಸುಚಿತ್ರಾ ಹಾಗೂ ಅವರ 9 ವರ್ಷ ವಯಸ್ಸಿನ ಪುತ್ರ ವಿನೀತ್ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಸುಚಿತ್ರಾ ಅವರು 11 ವರ್ಷಗಳ ಹಿಂದೆ ಬಾಗಲಕೋಟೆಯ ಮುಧೋಳ ಮೂಲದ ಜಗದೀಶ್ ಕಾಂಬಳೆ ಎಂ...
ಬೆಳ್ತಂಗಡಿ: ತಂದೆ ಚಲಾಯಿಸುತ್ತಿದ್ದ ಲಾರಿಯಡಿಗೆ ಮಗ ಬಿದ್ದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆಯೊಂದು ಮೂಡುಬಿದಿರೆಯಲ್ಲಿ ನಡೆದಿದ್ದು, ನಿನ್ನೆ ಸಂಜೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಉಜಿರೆ ಅತ್ತಾಜೆ ನಿವಾಸಿ ಇಬ್ರಾಹಿಂ ಇಬ್ಬಿ ಅವರ ಪುತ್ರ, ಉಜಿರೆ ಹಳೆಪೇಟೆ ಬದ್ರುಲ್ ಹುದಾ ಮದರಸದ ಮೂರನೇ ತರಗತಿ ವಿದ್ಯಾರ್ಥಿ 8 ವರ...
ಕೋಟಾ: ದೇವಸ್ಥಾನದೊಳಗೆ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು, ಖಿನ್ನತೆಯಿಂದ ಬಳಲುತ್ತಿದ್ದ ಯುವಕ ದೇವಸ್ಥಾನದಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ 35 ವರ್ಷದ ಚಂದ್ರಪೂಜಾರಿ ಆತ...
ಬಂಟ್ವಾಳ: ಕುಡಿದು ಬಂದ ಗಂಡ ಗಲಾಟೆ ನಡೆಸಿದ್ದು, ಈ ವೇಳೆ ಪತ್ನಿ ಆಕ್ರೋಶಗೊಂಡು ಪತಿಯ ಹಣೆಗೆ ಕತ್ತಿಯಲ್ಲಿ ಹಲ್ಲೆ ನಡೆಸಿದ್ದು, ಪರಿಣಾಮವಾಗಿ ಪತಿ ಸಾವನ್ನಪ್ಪಿದ್ದಾರೆ. 50 ವರ್ಷ ವಯಸ್ಸಿನ ಉಮಾವತಿ ಪತಿಯನ್ನೇ ಹತ್ಯೆ ಮಾಡಿದ ಮಹಿಳೆಯಾಗಿದ್ದು, 60 ವರ್ಷ ವಯಸ್ಸಿನ ಸೇಸಪ್ಪ ಪೂಜಾರಿ ಹತ್ಯೆಗೀಡಾದ ಪತಿಯಾಗಿದ್ದಾರೆ. ಕುಡಿದು ಬಂದು ಸೇಸಪ್...
ಮಂಗಳೂರು: ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ಖಂಡಿಸಿ ಹಾಗೂ ನರೇಂದ್ರ ಮೋದಿ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ CPIM ನೇತ್ರತ್ವದಲ್ಲಿ ಮಂಗಳೂರು ನಗರದ ಮಿನಿ ವಿಧಾನಸೌಧದ ಎದುರು ಬುಧವಾರ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ CPIM ದ.ಕ.ಜಿಲ್ಲಾ ಕ...