ಮೈಸೂರು: ಮರಕ್ಕೆ ಜೀಪು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪೊಲೀಸರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ನಡೆದಿದೆ. ಘಟನೆಯು ತಡರಾತ್ರಿ 1:30ಕ್ಕೆ ನಡೆದಿದೆ. ಕೆ.ಆರ್.ನಗರ ತಾಲೂಕಿನ ಸಿದ್ದೇನಗೌಡನ ಕೊಪ್ಪಲು ಗ್ರಾಮದ ಬಳಿಯಲ್ಲಿ ತಡರಾತ್ರಿ 1:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಎಎಸ್ಸೈ ಮೂರ್ತಿ ಮತ್ತು ಮುಖ್ಯ ಪೇದೆ ...
ಶಿವಮೊಗ್ಗ: ಮೂವರು ದ್ವಿಚಕ್ರವಾಹನ ಕಳ್ಳರನ್ನು ಮಂಗಳವಾರ ರಾತ್ರಿ 8 ಗಂಟೆಗೆ ಪೊಲೀಸರು ಶಿವಮೊಗ್ಗ ನಗರ ಸೂಳೆಬೈಲ್ ಗೋಪಾಲಿ ಮೈದಾನದಲ್ಲಿ ಬಂದಿಸಿದ್ದಾರೆ. ಬಂಧಿತರಿಂದ ಫಲ್ಸರ್ ಬೈಕ್ ಸೇರಿದಂತೆ ವಿವಿಧ ಕಂಪನಿಗಳ 11 ಬೈಕ್ ಗಳನ್ನು ವಶಪಡಿಸಿಕೊಂಡಿದ್ದು, ಇವುಗಳ ಮೌಲ್ಯ ಸುಮಾರು 3.44 ಲಕ್ಷ ರೂ ಅಂದಾಜಿಸಲಾಗಿದೆ. ಜಿಲ್ಲಾ ವರಿಷ್ಠ...
ಬೀದರ್: ಶಾಲಾ ಕಾಲೇಜು ಆರಂಭಕ್ಕೆ ಸಂಬಂಧಿಸಿದಂತೆ ಸರ್ಕಾರ ದಿನಕ್ಕೊಂದು ದಿನಾಂಕವನ್ನು ನೀಡುತ್ತಿದ್ದು, ಇದರಿಂದಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಮೂಡಿದೆ. ಸರ್ಕಾರವು ತಕ್ಷಣವೇ ಸ್ಪಷ್ಟ ತೀರ್ಮಾನವನ್ನು ಪ್ರಕಟಿಸಬೇಕು ಎಂದು ದಲಿತ ವಿದ್ಯಾರ್ಥಿ ಒಕ್ಕೂಟ ಬೀದರ್ ಒತ್ತಾಯಿಸಿದೆ. ನವೆಂಬರ್ 17 ರಿಂದ ಶಾಲಾ ಕಾಲೇಜುಗಳು ಆರಂಭವಾಗುತ...
ಚಳ್ಳಕೆರೆ: ಹಿರೇಹಳ್ಳಿ ಹಾಗೂ ಬುಕ್ಲೂರಹಳ್ಳಿ ಗೇಟ್ ಮಧ್ಯದಲ್ಲಿ ಇರುವ ರುದ್ರಮ್ಮನಹಳ್ಳಿ ಗ್ರಾಮದ ಪೂಜಾರಿ ಓಬಣ್ಣ ಇವರ ಜಮೀನು ಮುಂದಿನ ಎನ್ ಹೆಚ್ 150(ಎ) ಟಾರ್ ರಸ್ತೆಯಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟಿರುವ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಈ ಅಪರಿಚಿತ ವ್ಯಕ್ತಿಗೆ ಯಾವುದೋ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಶಂಕಿಸಲಾಗ...
ಚಿತ್ರದುರ್ಗ: ನಿರಂತರ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಗೆ ಕಾರಣೀಭೂತರಾಗಿದ್ದ ಎಂ.ಜಯಣ್ಣ (70) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಇವರು ದಲಿತ ಸಂಘರ್ಷ ಸಮಿತಿಯ ಸಂಸ್ಥಾಪರಾದ ಪ್ರೊ.ಬಿ ಕೃಷ್ಣಪ್ಪರವರ ಗರಡಿಯಲ್ಲಿ ಬೆಳೆದು ದಸಂಸ ರಾಜ್ಯ ಸಂಚಾಲಕರಾಗಿದ್ದರು. ದಲ...
ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದವರಿಗಾಗಿ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗವು ಆನ್ಲೈನ್ ದೂರು ನಿರ್ವಹಣಾ ವ್ಯವಸ್ಥೆಯನ್ನು ಪ್ರಾರಂಭಿಸಿ, 2020 ಜೂನ್ 1 ರಿಂದ ಕಾರ್ಯರೂಪಕ್ಕೆ ತರಲಾಗಿದೆ. ಅರ್ಜಿದಾರರು ತಮ್ಮ ಕುಂದುಕೊರತೆಗಳನ್ನು www.ncm.nic.in ಆನ್ಲೈನ್ ಪೋರ್ಟ...
ಬಂಟ್ವಾಳ: ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಒಂದೇ ನಾಣ್ಯದ ಎರಡು ಮುಖ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದು, ಬಂಟ್ವಾಳ ಪುರಸಭಾ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಬಿಜೆಪಿಯ ಕೈತಪ್ಪಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಪರಸ್ಪರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜ...
ಬೀದರ್: 2013-14 ನೇ ಸಾಲಿನಿಂದ ಸತತವಾಗಿ ಅನಧಿಕೃತ ಶಾಲೆಗಳ ಹಾವಳಿ ಹೆಚ್ಚಾಗಿದ್ದು ಈ ಎಲ್ಲ ಅನಧಿಕೃತ ಶಾಲೆಗಳ ವಿರುದ್ಧ ಹಾಗೂ ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಿದೆ. ಜಿಲ್ಲೆಯ ಶಿಕ್ಷಣ ಇಲಾಖೆಯಲ್ಲಿ 2013-14 ...
ಮಂಗಳೂರು: ಬೆಂಗರೆ ಗ್ರಾಮದ ಜನರನ್ನು ಮೂಲಭೂತ ಸೌಕರ್ಯಗಳಿಂದ ವಂಚಿಸಿ ಕೇವಲ ಪ್ರವಾಸೋದ್ಯಮದ ಹೆಸರಲ್ಲಿ ಸ್ಥಳೀಯ ಜನರನ್ನು ಸಮುದ್ರದಿಂದ ಬೇರ್ಪಡಿಸುವ, ಶ್ರೀಮಂತರ ಮೋಜಿನಾಟಕೆ ಬೆಲೆಬಾಳುವ ಭೂಮಿಯನ್ನು ಖಾಸಗೀ ಕಂಪೆನಿಗಳಿಗೆ ಧಾರೆಯೆರೆಯುವ ಯೋಜನೆಯನ್ನು ವಿರೋಧಿಸಿ ಡಿವೈಎಫ್ಐ ಬೆಂಗರೆ ಗ್ರಾಮಸಮಿತಿಯಿಂದ ಬೆಂಗರೆ ಕಡಲ ಕಿನಾರೆಯಲ್ಲಿ ಪ್ರತಿಭ...
ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗ 2021ರಲ್ಲಿ ನಡೆಸಲಿರುವ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 60 ದಿನಗಳ ಆನ್ಲೈನ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ. (adsbyg...