ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದೆ. ಒಂದು ಗಂಟೆಗಿಂತಲೂ ಅಧಿಕ ಕಾಲ ಮಳೆ ಧಾರಾಕಾರವಾಗಿ ಸುರಿದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಘಾಟಿಯಲ್ಲಿ ಮಳೆ ಅಬ್ಬರಿಸಿದೆ. ಸಂಜೆ ಒಂದು ಗಂಟೆಗಳ ಕಾಲ ಕಳಸ ತಾಲೂಕಿನಲ್ಲೂ ಭಾರೀ ಮಳೆಯಾಗಿದೆ. ಚಿಕ್ಕಮಗಳೂರು--ತರೀಕೆರೆ ತಾಲೂಕಿನ ಮಧ...
ವಿಟ್ಲ: ಮಾಣಿಲ ಸಮೀಪ ಇತ್ತೀಚೆಗೆ ನಡೆದ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ಎಸಗಿರುವ ಭೂಮಾಲಕ ಮಹೇಶ್ ಭಟ್ ನನ್ನು ತಕ್ಷಣ ಬಂಧಿಸಲು ಒತ್ತಾಯಿಸಿ, ಸಂತ್ರಸ್ತ ದಲಿತ ಕುಟುಂಬಕ್ಕೆ ಧೈರ್ಯ ತುಂಬಿ ಪ್ರಕರಣದ ಸಮಗ್ರ ತನಿಖೆ ನಡೆಸಲು, ಕಠಿಣ ಕಾಯ್ದೆಗಳಡಿ ಪ್ರಕರಣ ದಾಖಲಿಸಲು ಆಗ್ರಹಿಸಿ ದಲಿತ ಹಕ್ಕುಗಳ ಸಮಿತ...
ಮೈಸೂರು: ಚಲಿಸುತ್ತಿದ್ದ ಬಸ್ ನ ಚಾಲಕನಿಗೆ ಹೃದಯಾಘಾತವಾಗಿದ್ದು, ಪರಿಣಾಮವಾಗಿ ಪಾದಚಾರಿ ಮಹಿಳೆಗೆ ಬಸ್ ಡಿಕ್ಕಿಯಾಗಿದ್ದು, ಬಸ್ ನ ಚಾಲಕ ಹಾಗೂ ಮಹಿಳೆ ಇಬ್ಬರೂ ಸಾವನ್ನಪ್ಪಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್ ಮತ್ತು ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಗ್ರಾಮದ ಲಕ್ಷ್ಮಮ...
ಮಂಗಳೂರು: ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ, ಆರೋಪಿಯನ್ನು ಬಂಧಿಸಲಾಗಿಲ್ಲ. ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಸ್ವಾಭಿಮಾನಿ ಪ್ರೊ.ಬಿ.ಕೃಷ್ಣಪ್ಪ ಬಣ ಈ ಪ್ರಕರಣದ ಬಗ್ಗೆ ನಾನಾ ಅನುಮಾನಗಳನ್ನ...
ಮಂಗಳೂರು: ಬಂಟ್ವಾಳ ತಾಲೂಕು ವಿಟ್ಲ ಠಾಣಾ ವ್ಯಾಪ್ತಿಯ ಅಪ್ರಾಪ್ತ ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಜಾತಿ ನಿಂದನೆ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದ್ರೆ ಈವರೆಗೆ ಈವರೆಗೂ ಆರೋಪಿಯನ್ನು ಬಂಧಿಸದೇ ಇರುವುದು ಪೊಲೀಸರ ಮೇಲೆ ಅನುಮಾನ ಮೂಡಿಸುವಂತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ )...
ಚಿಕ್ಕಮಗಳೂರು: ಪತ್ನಿ ಮೋಸ ಮಾಡಿ ಓಡಿ ಹೋದಳು, ಇತ್ತ ಶಾಲೆಗೆ ಹೋಗುತ್ತಿದ್ದ 7 ವರ್ಷದ ಬಾಲಕಿಗೆ ನಿನ್ನ ಅಮ್ಮ ಎಲ್ಲಿ ಅಂತ ಬೇರೆ ಮಕ್ಕಳು ಪ್ರಶ್ನೆ ಮಾಡುತ್ತಿದ್ದರು. ಮಗು ಈ ವಿಷಯ ತನ್ನ ತಂದೆಯ ಬಳಿ ಹೇಳಿದ್ದಳು. ತಂದೆಗೆ ಗೊತ್ತಿಲ್ಲದಂತೆ ಆಲ್ಬಂನಿಂದ ಫೋಟೋ ತೆಗೆದುಕೊಂಡು ಹೋದ ಮಗಳು ಇವಳೇ ನಮ್ಮಮ್ಮ ಅಂತ ತನ್ನ ಸಹಪಾಠಿಗಳಿಗೆ ಹೇಳಿದ್ದಳು. ತಾಯ...
ಚಿಕ್ಕಮಗಳೂರು: ಬ್ಯಾಂಕ್ ಸಿಬ್ಬಂದಿ ಕಿರುಕುಳದಿಂದ ಬೇಸತ್ತು ರೈತರೊಬ್ಬರು ನಿನ್ನೆ ವಿಷ ಸೇವಿಸಿ ಸಾವನ್ನಪ್ಪಿದ್ದರು. ಇಂದು ರೈತನ ಮೃತದೇಹವನ್ನು ಸ್ವಗ್ರಾಮಕ್ಕೆ ತರಲಾಗಿದ್ದು, ಇದೇ ವೇಳೆ, ರೈತನಿಗೆ ಕಿರುಕುಳ ನೀಡಿದ್ದ ಯೂನಿಯನ್ ಬ್ಯಾಂಕ್ ಮುಂದೆ ಮೃತದೇಹ ಸಾಗಿಸುವ ವಾಹನ ನಿಲ್ಲಿಸಿ, ಬ್ಯಾಂಕ್ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ...
ಚಿಕ್ಕಮಗಳೂರು: ಒಂದೆಡೆ ಆನೆಗಳ ದಾಳಿಗೆ ಜನರು ಸಾವನ್ನಪ್ಪುತ್ತಿದ್ದಾರೆ. ಇದೀಗ ಜನರ ದಾಳಿಗೆ ಆನೆ ಸಾವನ್ನಪ್ಪಿದೆ. ಹೌದು… ಹಲಸಿನಕಾಯಿ ತಿನ್ನಲು ಹೋಗಿ ಬೃಹತ್ ಕಾಡಾನೆ ಮಾನವ ನಿರ್ಮಿತ ವಿದ್ಯುತ್ ಶಾಕ್ ಗೆ ಬಲಿಯಾಗಿದೆ. ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿ ಸಮೀಪದ ಲಾಲ್ಬಾಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅಂದಾಜು 35 ವರ್ಷದ ಕಾಡಾನ...
ಚಿಕ್ಕಮಗಳೂರು: ಸಾಲಭಾದೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ನಡೆದಿದೆ. ಮಂಜಾನಾಯ್ಕ್ (45) ಮೃತ ರೈತನಾಗಿದ್ದು, ಬ್ಯಾಂಕ್ ಸಿಬ್ಬಂದಿಗಳ ಕಿರುಕುಳದಿಂದ ಬೇಸತ್ತು ರೈತ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಮಂಜಾನಾಯ್ಕ್ ಯೂನಿಯ...
ಮಂಗಳೂರು: ದೇಶದ ಸ್ವಾತಂತ್ರ್ಯ ಲಭಿಸಿ 77 ವರ್ಷಗಳು ಕಳೆದರೂ ಕೂಡ ದಲಿತರ ಬದುಕು ಉತ್ತಮಗೊಂಡಿಲ್ಲ.ಜಾತಿ ವ್ಯವಸ್ಥೆ ಅಸ್ಪ್ರಶ್ಯತೆಯಿಂದ ನಲುಗಿಹೋಗಿರುವ ದಲಿತ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಸಂಘಟಿತ ಹೋರಾಟದ ಅವಶ್ಯಕತೆ ಇದೆ. ಆಳುವ ವರ್ಗಗಳ ಜನವಿರೋಧಿ ನೀತಿಗಳಿಂದ ದೇಶದ ಆರ್ಥಿಕತೆ ವಿನಾಶದ ಅಂಚಿಗೆ ಹೋಗುತ್ತಿದ್ದು, ಅದಕ್ಕೆ...