ಗುರುವೇ ಲೋಕದಲ್ಲಿ ಅಧರ್ಮವೇ ಇರುವಾಗ ನಾವು ಧರ್ಮವನ್ನು ಹೇಗೆ ತಾನೇ ಪ್ರಸ್ತುತ ಪಡಿಸಲು ಸಾಧ್ಯ ಎಂದು ಉಪಾಲಿಯು ಗೌತಮ ಬುದ್ಧರನ್ನು ಪ್ರಶ್ನಿಸಿದನು. ಗೌತಮ ಬುದ್ಧರು ಆಗ ಬೇರೇನೂ ವಿವರಣೆಗಳನ್ನು ನೀಡಲು ಹೋಗುವುದಿಲ್ಲ. ಮೌನವಾಗಿ ಉಪಾಲಿಯನ್ನು ಕರೆದು ಬಾ ಎಂದು ಸನಿಹದಲ್ಲಿದ್ದ ಕಾಡಿಗೆ ಕರೆದುಕೊಂಡು ಹೋಗುತ್ತಾರೆ. ಕಾಡು ಬಹಳ ದಟ್ಟವಾಗಿ...
ಗೌತಮ ಬುದ್ಧರು ಸಾರಿಪುತ್ತನೊಡನೆ ಕಿರಿದಾಗಿರುವ ಓಣಿಯೊಂದರಲ್ಲಿ ನಡೆಯುತ್ತಿರುತ್ತಾರೆ. ಆ ಸಂದರ್ಭದಲ್ಲಿ ನಾಯಿಯೊಂದು ಅವರ ಎದುರಿನಿಂದ ಬರುತ್ತದೆ. ಬುದ್ಧರು, ದಾರಿಯಿಂದ ಪಕ್ಕಕ್ಕೆ ಸರಿದು, ನಾಯಿಗೆ ಹೋಗಲು ದಾರಿ ಬಿಡುತ್ತಾರೆ. ಬುದ್ಧರು ನಾಯಿಗೆ ದಾರಿ ಬಿಡುವ ಮೂಲಕ ಇಷ್ಟೊಂದು ವಿನಯವನ್ನು ತೋರಿಸಿದ್ದಕ್ಕೆ ಸಾರಿಪುತ್ತನು, ನಿಮ್ಮ ಸರಳತೆ ನ...
ವಿವಾಹ ಎಂದ ತಕ್ಷಣವೇ ಅದು ಬಂಧನ ಎಂಬ ಅಭಿಪ್ರಾಯಗಳನ್ನು ಈಗಲೂ ಬಹಳಷ್ಟು ಜನರು ಹೇಳುತ್ತಾರೆ. ಬಹುತೇಕ ಸುದ್ದಿಗಳಲ್ಲೂ ‘ವಿವಾಹ ಬಂಧನ’ಕ್ಕೊಳಗಾದರು ಎಂಬ ಸಾಲುಗಳನ್ನು ನೀವು ಕೂಡ ಗಮನಿಸಿರಬಹುದು. ಆದರೆ, ಬುದ್ಧನ ಪ್ರಕಾರ ವಿವಾಹ ಎನ್ನುವುದು ಬಂಧನವಲ್ಲ. ಅದು ಒಪ್ಪಂದ ಅಷ್ಟೆ ಎಂದು ಸಂಶೋಧಕರು ಹೇಳುತ್ತಾರೆ. ವಿವಾಹ ಎಂದರೆ ಅದೊಂದು ಧಾರ್ಮಿಕ ಬ...
ಒಂದು ಬಾರಿ ಶಿಷ್ಯ ರಾಹುಲನು ಗೌತಮ ಬುದ್ಧರನ್ನು ಪ್ರಶ್ನಿಸುತ್ತಾ, ನೀನು ರಾಜನಾಗಿದ್ದುಕೊಂಡೇ ಧರ್ಮದಲ್ಲಿ ನಿನ್ನ ಸಾಧನೆಗಳನ್ನು ಮಾಡಬಹುದಿತ್ತಲ್ಲವೇ ಎಂದು ಕೇಳಿದನು. ಬುದ್ಧರು ಸ್ವಲ್ಪ ಹೊತ್ತು ಯೋಚಿಸಿ ಹೇಳಿದರು. ಇಂದು ನಮ್ಮ ಅಡುಗೆಯವನು ವಿಶ್ರಾಂತಿ ಪಡೆದುಕೊಳ್ಳಲಿ, ನೀನು ಇವತ್ತು ಅಡುಗೆ ಮಾಡು ಎಂದು. ಹಾಗೆಯೇ ಅಂದು ರಾಹುಲನು ಅಡುಗೆ ಮ...
ಜಗತ್ತಿನ ಸಕಲ ಸುಖ—ದುಃಖಗಳಿಗೂ ಉತ್ತರ ನೀಡಿದವರು ಗೌತಮ ಬುದ್ಧರು. ಅವರ ಬೋಧನೆಗಳು ಮತ್ತು ಪಂಚಶೀಲ ತತ್ವಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಲೇ ಬೇಕಿದೆ. ಯಾಕೆಂದರೆ, ಬುದ್ಧರ ಬೋಧನೆಗಳು ನಮಗೆ ಜೀವನದ ಅನುಭವಗಳನ್ನು ನೀಡಿದರೆ, ಪಂಚಶೀಲ ತತ್ವಗಳು ನಾವು ಈ ಸಮಾಜದಲ್ಲಿ ಹೇಗೆ ಬದುಕಬೇಕು, ಹೇಗೆ ಬದುಕಿದರೆ ನಮಗೆ ಗೌರವ ಸಿಗುತ್ತದೆ ಎನ್ನುವುದನ್ನ...
ಮೈಸೂರು: ಭಾರತೀಯ ವಿದ್ಯಾರ್ಥಿ ಸಂಘ—BVS ನಿರ್ಮಾಣದ ಜನಪರ ಟೆಲಿಗ್ರಾಂ ವೇದಿಕೆಯು ‘ಪದ್ಮಪಾಣಿ ಮ್ಯೂಸಿಕ್’ ಮೂಲಕ ಬುದ್ಧ, ಬಸವ, ಅಂಬೇಡ್ಕರ್ ಸೇರಿದಂತೆ ಅನೇಕ ಮಹಾನಿಯರ ಗೀತೆಗಳನ್ನು ನಿರಂತರವಾಗಿ ಬಿಡುಗಡೆ ಮಾಡುತ್ತಿದೆ. ಬುದ್ಧರ ಗೀತೆಗಳು ಮನಸ್ಸಿಗೆ ಉಲ್ಲಸವನ್ನು ಮೂಡಿಸುವುದರ ಜೊತೆಗೆ ಏಕಾಗ್ರತೆಯನ್ನು ಮೂಡಿಸುತ್ತದೆ. ಡಾ.ಶಿವಕುಮಾರ ಸೇರಿ...
ಬಜಪೆ: ಡಿ.26ರಂದು ಮಾಗಶಿರ ಪುನ್ನಮಿ (ಮಾರ್ಗಸಿರ ಹುಣ್ಣಿಮೆ)ಯ ಕಾರ್ಯಕ್ರಮವು ಡಾ.ಬಿ.ಆರ್. ಅಂಬೇಡ್ಕರ್ ನಗರ ಪೇಜಾವರದ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ದಮ್ಮಾಚಾರಿ ಎಸ್. ಆರ್. ಲಕ್ಷ್ಮಣ್, ಬೌದ್ಧ ಮಹಾಸಭಾದ ಅಧ್ಯಕ್ಷ ಎಂ.ವಿ.ಪದ್ಮನಾಭ, ಸುಶೀಲ್, ಅಮ್ರತ್, ಲಕ್ಷ್ಮಣ ವಾಮಂಜೂರು ಮತ್ತು ಕುಟುಂಬಸ್ಥರು, ಪದ್...
ದಕ್ಷಿಣ ಕನ್ನಡ: ಮಹಿಳೆಯರನ್ನು ತುಚ್ಚವಾಗಿ ಅವಮಾನಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ WIM ನಿಂದ ದೂರು ದಾಖಲಿಸಲಾಗಿದೆ. ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿ ಮತ್ತು ವಿಚ್ಚೇದಿತ ಮಹಿಳೆಯರಿಗೆ ಕಳಂಕ ಹಚ್ಚುವ ಹಾಗೂ ಮುಸಲ್ಮಾನರ ಧಾರ್ಮ...
ಉಡುಪಿ: ವಿಟ್ಲ ಪಿಂಡಿಯ ಅಂಗವಾಗಿ ಶಿರೂರು ಶ್ರೀ.ಶ್ರೀಲಕ್ಷ್ಮೀವರ ತೀರ್ಥರ ಸವಿ ನೆನಪಿಗಾಗಿ ಗುರುವಾರ ಸಾಮಾಜ ಸೇವಕ ನಿತ್ಯಾನಂದ ಒಳಕಾಡು ಇವರ ನೇತ್ರತ್ವದಲ್ಲಿ ಹತ್ತು ಸಾವಿರ ಚಕ್ಕುಲಿಯನ್ನು ಉಚಿತವಾಗಿ ಸಾರ್ವಜನಿಕರಿಗೆ ವಿತರಿಸಲಾಯಿತು. ಹೋಟೆಲ್ ಸ್ವದೇಷ್ ಹೆರಿಟೇಜ್ ಮುಂಭಾಗದಲ್ಲಿ ಈ ಕಾರ್ಯಕ್ರಮ ನಡೆಯಿತು. ಕಾನೂನು ಪ್ರಾಧಿಕಾರದ ಸದಸ್ಯ ಕ...