ಉಡುಪಿ: ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ತ್ ಅನ್ನು ಜಿಲ್ಲೆಯಾದ್ಯಂತ ಕ್ರೆಸ್ತ ಸಮುದಾಯದ ಜನರು ಸಂಭ್ರಮದಿಂದ ಶುಕ್ರವಾರ ಆಚರಿಸಿದರು. ಧರ್ಮಗುರುಗಳು ಸಾರ್ವಜನಿಕ ಸ್ಥಳಗಳಲ್ಲಿ ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು. ಪುಟ್ಟ ಮಕ್ಕಳು ಕನ್ಯಾ ಮರಿಯಮ್ಮನವರ ಮೂರ್ತಿಗೆ...
ಬೆಂಗಳೂರು: ಜಗತ್ತಿನ ಸಮಸ್ತ ಸಮಸ್ಯೆಗಳಿಗೆ ಪರಿಹಾರ ರೂಪವಾಗಿರುವ ಬದುಕಿನ ಸಾರ್ಥಕತೆಗೆ ಮಾರ್ಗದರ್ಶಿಯಾಗಿರುವ ಭಗವದ್ಗೀತೆಯನ್ನು ಜೀವನದಲ್ಲಿ ಒಮ್ಮೆಯಾದರೂ ಓದಲೇಬೇಕು ಎಂದು ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟರು. ಉಪಾಧ್ಯ ಪ್ರತಿಷ್ಠಾನ ಆಶ್ರಯದಲ್ಲಿ ಹೊಂಬೇಗೌಡನಗರದ ಸಂಕರ್ಷಣ ಸಭಾಂಗಣದಲ್ಲಿ ...
ಚಾಮರಾಜನಗರ: ಭೀಮನ ಅಮಾವಾಸ್ಯೆ ಪ್ರಯುಕ್ತ ಕರ್ನಾಟಕದ ಪ್ರಮುಖ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗಾರವೇ ಏರ್ಪಟ್ಟಿದ್ದು ಅಮಾವಾಸ್ಯೆ ಹಿಂದಿನ ದಿನವೇ 80 ಸಾವಿರದಷ್ಟು ಮಂದಿ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಮಾದಪ್ಪನ ಬೆಟ್ಟದಲ್ಲಿ ಎತ್ತ ನೋಡಿದರತ್ತ ಭಕ್ತ ಸಮೂಹವೇ ಕಾಣುತ್ತಿದ್ದು ಸಾರಿಗೆ ಸಂಸ್ಥೆಯು ಹ...
ಕೊಟ್ಟಿಗೆಹಾರ: ಮಲೆನಾಡಿನಲ್ಲಿ ಸಂಭ್ರಮದ ಆಟಿ ಅಮಾವಾಸ್ಯೆ ಆಚರಣೆ ಆಟಿ ಅಮವಾಸ್ಯೆಯಂದು ಹಾಲೆ (ಪಾಲೆ) ಕಷಾಯ ಕುಡಿಯುವ ಪದ್ದತಿ ಹಿಂದಿನಿಂದಲೂ ಬೆಳೆದು ಬಂದಿದೆ. ಮಲೆನಾಡಿನಲ್ಲಿ ಆಷಾಢ ಮುಗಿದ ನಂತರ ದಕ್ಷಿಣ ಕನ್ನಡದಲ್ಲಿ ಆಶಾಡ ಪ್ರಾರಂಭವಾದ ದಿನ ಈ ಕಷಾಯ ಕುಡಿಯುವ ಪದ್ಧತಿ ಬೆಳೆದು ಬಂದಿದೆ. ಮಲೆನಾಡು ಹಾಗೂ ಕರಾವಳಿ ಹೊಂದಿಕೊಂಡಿರುವ ಜಿಲ್ಲೆಯಾದ...
ಬಿಜೆಪಿ ಮಹಾ ಶಕ್ತಿಕೇಂದ್ರ ಅಂಬಲಪಾಡಿ-ಕಡೆಕಾರು ಇದರ ವತಿಯಿಂದ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಕಿದಿಯೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಹನುಮಾನ್ ಚಾಲೀಸಾ ಸಾಮೂಹಿಕ ಪಠಣ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಬಿಜೆಪಿ ಮಹಾ ...
ಚಾಮರಾಜನಗರ: ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಮಹಾಶಿವರಾತ್ರಿ ರಥೋತ್ಸವ ನಡೆದಿದ್ದು ಎರಡರಿಂದ ಎರಡೂವರೆ ಲಕ್ಷ ಮಂದಿ ಭಾಗಿಯಾಗಿ ಪುನೀತರಾಗಿದ್ದಾರೆ. ಕಳೆದ 4 ದಿನಗಳಿಂದ ಶಿವರಾತ್ರಿ ಜಾತ್ರೆ ಅಂಗವಾಗಿ ಲಕ್ಷಾಂತರ ಮಂದಿ ಕ್ಷೇತ್ರಕ್ಕೆ ಭೇಟಿ ನೀಡಿದ್ದು ಇಂದು 08ರಿಂದ 9.20 ರ ವರೆಗಿನ ಶುಭ ಲಗ್ನ...
ಚಾಮರಾಜನಗರ: ಚಾಮರಾಜನಗರ ಜಿಲ್ಲಾಕೇಂದ್ರದಲ್ಲಿರುವ ಶ್ರೀ ಚಾಮರಾಜೇಶ್ವರ ದೇವಾಲಯದಲ್ಲಿ ಇಂದು ವಿಶೇಷ ಎನಿಸುವ ವಿಶಿಷ್ಟ ಸೇವೆ ನಡೆದಿದ್ದು ಮಹಾಶಿವರಾತ್ರಿ ಹಬ್ಬದ ಸಡಗರವನ್ನು ದುಪ್ಪಟ್ಟು ಮಾಡಿದೆ. ಹೌದು..., ಚಾಮರಾಜನಗರದ ಶ್ರೀಚಾಮರಾಜೇಶ್ವರನಿಗೆ ಬರೋಬ್ಬರಿ 70 ವರ್ಷಗಳ ಬಳಿಕ ವೃಷಭ(ನಂದಿ) ವಾಹನ ಸೇವೆ ನಡೆದಿದ್ದು ಒಂದು ಪೀಳಿಗೆ ಬಳಿಕ ...
ಚಾಮರಾಜನಗರ: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಮಂದಿ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಮಲೆಮಹದೇಶ್ವರ ದೇವಾಲಯದ ಪ್ರಾಂಗಣಕ್ಕೆ ಫಲ ಹಾಗೂ ತರಕಾರಿ ಅಲಂಕಾರ ಮಾಡಿರುವುದು ಗಮನ ಸೆಳೆಯುತ್ತಿದೆ. ಬೆಟ್ಟಕ್ಕೆ ಬರುವ ಭಕ್ತರಿಗೆ ಸಾಲೂರು ಮಠವು ಮುದ್ದೆ, ಬ...
ಧಮ್ಮಪ್ರಿಯಾ, ಬೆಂಗಳೂರು ಭಾರತ ದೇಶ ಒಂದು ಉಪಖಂಡವಾಗಿದೆ. ತನ್ನ ಬೌಗೋಳಿಕ ನೆಲೆಗಟ್ಟಿನ ಆಧಾರದ ಮೇಲೆ ವಿವಿಧ ಭಾಷೆ, ಹಲವು ಸಂಸ್ಕೃತಿ, ವಿಭಿನ್ನ ಸಂಪ್ರದಾಯ, ಹಲವು ವೇಷಭೂಷಣ,ಆಹಾರ ಪದ್ಧತಿ ಎಲ್ಲವನ್ನೂ ನಾವು ಕಾಣುತ್ತೇವೆ, ಪ್ರಕೃತಿಯ ಆಧಾರದ ಮೇಲೆ ಮಳೆಗಾಲ, ಚಳಿಗಾಲ ಬೇಸಿಗೆಕಾಲ ವೆಂದೂ ಸಹ ವಿಭಾಗಮಾಡಿಕೊಂಡು ಜನರು ತಮ್ಮ ಜೀವನವನ್ನ...
ಚಂದ್ರಕಾಂತ ಹಿರೇಮಠ, ಬೆಂಗಳೂರು ಭಾರತ ಹಲವು ಸಂಸ್ಕೃತಿಗಳ ಮತ್ತು ಹಬ್ಬಗಳ ತವರೂರು ಅದರಲ್ಲಿಯೂ ವರ್ಷದ ಮೊದಲ ಆರಂಭವಾಗುವ ಪ್ರಮುಖ ಹಬ್ಬ ಎಂದರೆ ಅದುವೇ ಸಂಕ್ರಾಂತಿ ಇದು ಜನವರಿ 14 ರಂದು ಪ್ರತಿವರ್ಷ ಜಾತಿ ಮತ ಪಂಥ ಭೇದವಿಲ್ಲದೆ ಎಲ್ಲರೂ ಆಚರಿಸುವ ಹಬ್ಬವಾಗಿದೆ. ಈ ಹಬ್ಬವನ್ನು ಭಾರತದ ಎಲ್ಲಾ ರಾಜ್ಯಗಳು ವಿಭಿನ್ನ ಹೆಸರುಗಳಿಂದ ಮತ್ತ...