ಡಾ.ಬಾಬಾಸಾಹೇಬ್ ಅಂಬೇಡ್ಕರ್ ರವರೇನಾದರೂ ಈ ದೇಶದಲ್ಲಿ ಹುಟ್ಟದೇ ಹೋಗಿದ್ದರೆ ದಲಿತರ ಬದುಕು ಅತ್ಯಂತ ಹೀನಾಯ ಸ್ಥಿತಿಯಲ್ಲಿರುತ್ತಿತ್ತು. ಶತಶತಮಾನಗಳಿಂದ ಇದ್ದಂತಹ ಅಸ್ಪೃಶ್ಯತೆಯ ಕರಾಳ ಆಚರಣೆಯು ಇನ್ನೂ ಹೆಚ್ಚಾಗುತ್ತಿತ್ತು. ಇಂದು ಭಾರತದಲ್ಲಿ ಕೋಟ್ಯಾಂತರ ದಲಿತರಿದ್ದಾರೆ. ಅವರೆಲ್ಲರಿಗೂ ವಿದ್ಯೆ ಕಲಿಯುವ ಅವಕಾಶ ನಿರಾಕರಿಸಲಾಗುತ್ತಿತ್ತು. ...
ಧಮ್ಮಪ್ರಿಯಾ ಬೆಂಗಳೂರು ಓದುಗರು ಬೇರೆಯವರ ಅನುಭವ, ಅವರ ಬದುಕಲ್ಲಿ ನಡೆದ ಘಟನೆಗಳನ್ನು ಕಥೆ,ಲೇಖನ, ನಾಟಕ, ಕಾವ್ಯಗಳ ರೂಪದಲ್ಲಿ ಸಾಹಿತ್ಯಲೋಕಕ್ಕೆ ಕೊಡುಗೆ ಕೊಡಬೇಕೆಂದು ಬರೆಯುವ ಬದಲು ನಮ್ಮ ಗ್ರಾಮೀಣ ಯುವಕ ಯುವತಿಯರ ಬದುಕು ಮತ್ತು ತಾತ್ವಿಕ ಚಿಂತನೆಗಳು ಯಾವ ಕಡೆಗೆ ಸಾಗುತ್ತಿವೆ ಎಂದು ಆಲೋಚಿಸಬೇಕಾದ ಅನಿವಾರ್ಯತೆ ನಮಗಿದೆ. ಮೂಲಭೂ...
ಸಮಾಜದ ಕಟ್ಟ ಕಡೆಯ ಶೋಷಿತರು ಎಂದು ಎನಿಸಿಕೊಂಡಿರುವ ಮಹಿಳಾ ಸಮುದಾಯ ಸೇರಿದಂತೆ ಇಡೀ ಶೋಷಿತ ಸಮುದಾಯಕ್ಕೆ ಶಿಕ್ಷಣ ನೀಡಿದ ಮೊತ್ತ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ. ಇಂದು ಇಡೀ ದೇಶವೇ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನಾಚರಣೆಯನ್ನು ಆಚರಿಸುತ್ತಿದೆ. ಈ ಸಂದರ್ಭದಲ್ಲಿ ಸಾವಿತ್ರಿಬಾಯಿ ಅವರು ಈ ಸಮಾಜಕ್ಕಾಗಿ ಮಾಡಿದ ತ್ಯಾಗಗಳನ್ನು ತಿಳಿದುಕೊ...
ಮೂಲ ಉಲ್ಲೇಖ : The Social Context of an Ideology, Ambedkar’s Social and Political Thought, MS Gore, Sage Publications (ಈ ಲೇಖನ ಮೂಲತಃ 2016ರ ಜನವರಿ 26ರಂದು ಸಬ್ ರಂಗ್ ಇಂಡಿಯಾ ಬ್ಲಾಗ್ ನಲ್ಲಿ -–ಸಮಾನತೆಯೆಡೆಗೆ : ಡಾ ಬಾಬಾಸಾಹೇಬ್ ಅಂಬೇಡ್ಕರ್ 1927ರ ಡಿಸೆಂಬರ್ 25ರಂದು ಮನುಸ್ಮೃತಿಯನ್ನು ಏಕೆ ಸುಟ್ಟರು ...
ರಘೋತ್ತಮ ಹೊ.ಬ 1941 ಮಾರ್ಚ್ 28 ರಂದು ಬಾಬಾಸಾಹೇಬ್ ಅಂಬೇಡ್ಕರ್ ರವರು ಬಾಂಬೆಯ "ಭಟ್ ಹೈಸ್ಕೂಲ್ ಸಭಾಂಗಣ"ದಲ್ಲಿ ತನ್ನ ಸಮುದಾಯ ಅಂದರೆ ಮಹಾರ್ ಸಮುದಾಯದ ಹಣಕಾಸು ಪರಿಸ್ಥಿತಿ ಕುರಿತು ಮಾತನಾಡುತ್ತಾರೆ. ಮುಖ್ಯವಾಗಿ ಮಹಾರ್ ಸಮುದಾಯದ ಸಮುದಾಯದ ಸದಸ್ಯರು ಮಾಡಿಕೊಂಡಿದ್ದ "ಸಮುದಾಯದ ಪಂಚಾಯತಿ" ಕುರಿತು ಅವರು ಅಂದು ಮಾತಾಡುತ್ತಾರೆ. ...
ದೇಶದಿಂದ ಅಸ್ಪೃಶ್ಯತೆ ತೊಲಗಿ ಸಮಾಜವನ್ನು ಸಬಲೀಕರಣಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಹಾತ್ಮ ಜ್ಯೋತಿಬಾ ಫುಲೆ(Jyotiba Phule) ಅವರು 1827 ರ ಏಪ್ರಿಲ್ 11 ರಂದು ಪುಣೆಯಲ್ಲಿ ಜನಿಸಿದರು. ಅವರ ತಾಯಿಯ ಹೆಸರು ಚಿಮ್ನಾಬಾಯಿ ಮತ್ತು ತಂದೆಯ ಹೆಸರು ಗೋವಿಂದರಾವ್. ಅವರ ಕುಟುಂಬವು ಹಲವು ತಲೆಮಾರುಗಳ ಹಿಂದೆ ತೋಟಗಾರರಾಗಿ ಕೆಲಸ ಮಾಡುತ್ತಿತ...
ಬಾಲಾಜಿ ಎಂ. ಕಾಂಬಳೆ ಮಾರ್ಚ್ 18, 1956 ರಂದು ಆಗ್ರಾದ ರಾಮ್ ಲೀಲಾ ಮೈದಾನದಲ್ಲಿ ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಅವರು ಮಾತನಾಡುತ್ತ, "ನನ್ನ ಸಮಾಜದ ವಿದ್ಯಾವಂತರು ನನಗೆ ಮೋಸ ಮಾಡಿದ್ದಾರೆ" ಎಂದು ಹೇಳಿದರು. "ಈ ಜನರು ಶಿಕ್ಷಣ ಪಡೆಯುವ ಮೂಲಕ ತಮ್ಮ ಸಮಾಜವನ್ನು ಮುನ್ನಡೆಸುತ್ತಾರೆ ಎಂದು ನಾನು ಭಾವಿಸಿದ್ದೆ. ಆದರೆ ನನ್ನ ...
ಭೀಮ ಮತ್ತು ಬುದ್ಧನ ಸಂಬಂಧಿತ ಐತಿಹಾಸಿಕ ಸ್ಥಳಗಳಿಗೆ ನಮ್ಮ ಪ್ರವಾಸದ ಮೊದಲ ಭೇಟಿ ಮಧ್ಯಪ್ರದೇಶದ ಇಂದೋರ್ ಸಮೀಪದ ಮಾಹುವಿನಲ್ಲಿರುವ ಅಂಬೇಡ್ಕರ್ ಜನ್ಮ ಭೂಮಿ.ಇಲ್ಲಿ ಬಿಳಿ ಮಾರ್ಬಲ್ ನ ಸುಂದರವಾದ ಸ್ಮಾರಕ ನಿರ್ಮಿಸಲಾಗಿದೆ. ಸ್ಮಾರಕ ಎಷ್ಟು ಸುಂದರವಿದೆಯೋ ಹಾಗೆ ಅದನ್ನು ನಿರ್ಮಿಸಲು ಮತ್ತು ಅಲ್ಲಿನ ತುಂಡು ಭೂಮಿ ಪಡೆಯಲು ಧರ್ಮಶೀಲ ಭಂತೇಜಿಯವರ ಸಂ...
ಶಿವಮೊಗ್ಗ: ಸಿಎಂ ಇಬ್ರಾಹಿಂ ಅವರನ್ನು ಬಿಜೆಪಿಗೆ ಯಾವುದೇ ಕಾರಣಕ್ಕೂ ಸೇರಿಸಿಕೊಳ್ಳುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ,ಸಿಎಂ ಇಬ್ರಾಹಿಂ ಬಿಜೆಪಿಗೆ ಬರುತ್ತೇನೆ ಎಂದರೆ ಯಾವುದೇ ಕಾರಣಕ್ಕೂ ಸೇರಿಸಿಕೊಳ್ಳುವುದಿಲ...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ತಮ್ಮ ಪ್ರಪ್ರಥಮ ಪ್ರಯೋಗವಾಗಿ ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಜೀವನ ಕುರಿತ ಹಾಡನ್ನು ಯ್ಯೂಟೂಬ್ ಚಾನಲ್ ಮೂಲಕ ಬಿಡುಗಡೆಗೊಳಿಸಿದೆ. ರವಿ ಪಂಬಾರು ಅವರ ಸಾಹಿತ್ಯದಲ್ಲಿ ಅಣ್ಣು ತಿಂಗಳಾಡಿ ಅವರ ಗಾಯನದ ಮೂಲಕ ಸಿದ್ದಗೊಂಡ ಹಾಡನ್ನು ಸುಳ...