ಹುಬ್ಬಳ್ಳಿ: ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ಪತ್ನಿಯ ಕಾಟಕ್ಕೆ ಬೇಸತ್ತು ಪತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಪೀಟರ್ ಎಂಬವರು ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಸಾವಿಗೂ ಮುನ್ನ ಪೀಟರ್ ಡೆತ್ ನೋಟ್ ಬರೆದಿದ್ದು, ಡ್ಯಾಡಿ ಆಯಮ್ ಸಾರಿ, ಪಿಂಕಿ ಇಸ್ ಕಿಲ್ಲಿಂಗ್ ಮೀ ಸೀ ವಾಂಟ್ ಮೈ ಡೆತ್ ಎಂ...
ಮೈಸೂರು: SSLC ವಿದ್ಯಾರ್ಥಿನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ನಾಗರಾಜ್ , ವಸಂತ ದಂಪತಿ ಪುತ್ರಿ ದೀಪಿಕಾ(15) ಮೃತಪಟ್ಟ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಭಾನುವಾರ ಏಕಾಏಕಿ ಅಸ್ವಸ್ಥಳಾದ ದೀಪಿಕಾಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲ...
ಚಿಕ್ಕಮಗಳೂರು: ಕಾಫಿ ಪಲ್ಪರ್ ನೀರಿನಿಂದ ಹಳ್ಳದ ನೀರು ಕಲುಶಿತಗೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪವಿರೋ ಆನೆ ಹಳ್ಳದಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪವಿರೋ ಆನೆ ಹಳ್ಳ ಪಲ್ಪರ್ ನೀರಿನಿಂದ ಕಲುಶಿತಗೊಂಡಿದ್ದು, ಈ ಹಳ್ಳದ ನೀರನ್ನು ಹಲವು ಗ್ರಾಮಸ್ಥರು ಬಳಕೆ ಮಾಡುತ್ತಿದ್ದು, ಇದೀಗ ನೀರು ಕಲುಶಿತಗೊಂ...
ಚಿಕ್ಕಮಗಳೂರು: ನಾವು ದುಡ್ಡು ಕೇಳಿದ್ವಾ, ಹಣ ಕೊಡಿ ಅಂತ ಕೇಳಿದ್ವಾ? ಕೊಡ್ತೀವಿ ಅಂತಾ ಹೇಳಿ ಏಕೆ ಹೀಗೆ ಮಾಡ್ತಿದ್ದೀರಾ ಎಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ಮಹಿಳೆಯೊಬ್ಬರು ತರಾಟೆಗೆತ್ತಿಕೊಂಡಿದ್ದಾರೆ. ಗೃಹಲಕ್ಷ್ಮಿ ಹಣ ಬಾರದಿದ್ದಕ್ಕೆ ಸರ್ಕಾರವನ್ನು ತರಾಟೆಗೆತ್ತಿಕೊಂಡಿರುವ ಮಹಿಳೆ, ಏಕೆ ನಮ್ಮನ್ನ ಅಯ್ಯೋ ಅನ್ನುಸ್ಕಂಡು...
ಮೈಸೂರು: ಮಹಿಳೆಯೊಬ್ಬರು ವಿಷದ ಮಾತ್ರೆ ನುಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಜಯಶೀಲಾ (53) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಐಐಎಫ್ ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್ ನಲ್ಲಿ ಇವರು ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆ 5 ಲಕ್ಷ ರೂ. ಸಾಲ ಪಡೆದಿದ್ದರು. ಪ್ರತಿ ...
ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹನುಮಂತ ಹೊರಹೊಮ್ಮಿದ್ದಾರೆ. ಬಿಗ್ ಬಾಸ್ ಫಿನಾಲೆ ಕೊನೆಯ ಹಂತ ಬಹಳ ರೋಚಕತೆಯಿಂದ ಕೂಡಿತ್ತು. ವಿನ್ನರ್ ಯಾರು ಎನ್ನುವ ಕುತೂಹಲ ಎಲ್ಲರಲ್ಲೂ ಮನೆ ಮಾಡಿತ್ತು. ಕಿಚ್ಚ ಸುದೀಪ್ ಅವರು ಹನುಮಂತ ಹಾಗೂ ತ್ರಿವಿಕ್ರಮ್ ಕೈ ಹಿಡಿದು ನಿಂತಿದ್ದರು. ಅಂತಿಮವಾಗಿ ಹಳ್ಳಿಹೈದ ಹನುಮಂತನ ಕೈ ಎತ್ತಿ ವಿಜೇತ ಎ...
ಚಿಕ್ಕಮಗಳೂರು : ಸ್ಟೇರಿಂಗ್ ಕಟ್ ಆಗಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ ನಡೆದಿದೆ. ರಸ್ತೆ ಮಧ್ಯೆಯ ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಮೈಸೂರಿನಿಂದ ಧರ್ಮಸ್ಥಳಕ್ಕೆ ಪ್ರವಾಸ ಹೊರಟಿದ್ದ ಮೈಸೂರು ಅಪೋಲೋ ಸಿಬ್ಬಂದಿಗ...
ವಿಜಯನಗರ: ಡಾ.ಪುನೀತ್ ರಾಜ್ ಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ದೇಶದ ಅತಿ ಎತ್ತರದ 405 ಅಡಿ ಧ್ವಜಸ್ತಂಭದಿಂದ ಹಗ್ಗ ತುಂಡಾಗಿ ರಾಷ್ಟ್ರಧ್ವಜ ನೆಲಕ್ಕುರುಳಿದ ಘಟನೆ ನಡೆದಿದೆ. 8:50ಕ್ಕೆ ಸರಿಯಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್ ಖಾನ್ ಅವರು ಧ್ವಜಾರೋಹಣ ನಡೆಸಿದ್ದರು. ಬಳಿಕ 9 ಗಂಟೆಗೆ ವೇದಿಕೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ...
ಬೆಂಗಳೂರು: ಒಂದು ತಿಂಗಳ ವಿಶ್ರಾಂತಿ ಬಳಿಕ ಸಂಪೂರ್ಣ ಚಿತ್ರೀಕರಣದಲ್ಲಿ ಭಾಗಿಯಾಗುವುದಾಗಿ ನಟ ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆಯ ಬಳಿಕ ಬೆಂಗಳೂರಿಗೆ ಇಂದು ಆಗಮಿಸಿದ ಅವರು, ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೋಗಬೇಕಾದರೆ ಬಹಳ ಎಮೋಷನ್ ಇತ್ತು, ಏನೇ ಆದ್ರೂ ಫೇಸ್ ಮಾಡಬೇಕಿತ್ತು. ಧೈರ್ಯವಾಗಿ ಹೋಗಬೇಕಿತ್ತ...
ಮಂಗಳೂರು: ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕರಂಬಾರು ಇಲ್ಲಿ 75ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು SDMC ಅಧ್ಯಕ್ಷರಾದ ಗುಣಪಾಲ್ ದೇವಾಡಿಗ ನೆರವೇರಿಸಿದರು. ಮುಖ್ಯಅತಿಥಿಗಳಾಗಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸತೀಶ್ ದೇವಾಡಿಗ, ಉಪಾಧ್ಯಕ್ಷರಾದ ರಾಕೇಶ್ ಕುಂದರ್, ಪ್ರಧಾನ ಕಾರ...