ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) (ಸ್ವಾಭಿಮಾನಿ ಕೃಷ್ಣಪ್ಪ ಬಣ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ—ಮಂಗಳೂರು ಇದರ ವತಿಯಿಂದ ಭಾರತದ ಸಂವಿಧಾನ ಜಾರಿಯಾಗಿ 75ನೇ ವರ್ಷಾಚರಣೆ ಹಾಗೂ ದಲಿತ ಸಂಘರ್ಷ ಸಮಿತಿ ಚಳುವಳಿಗೆ 50ರ ಸಂಭ್ರಮಾಚರಣೆ ಕಾರ್ಯಕ್ರಮದ ಅಂಗವಾಗಿ ಜನವರಿ 27ರಂದು ವಿಶೇಷ ವಿಚಾರ ಸಂಕಿರಣವನ್ನು ಮಂಗಳೂರಿನ ಕುದ್ಮುಲ್ ರಂಗರಾವ...
ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸತತ 13 ದಿನಗಳವರೆಗೆ ಆಸ್ಪತ್ರೆಯಲ್ಲಿ ವೈದ್ಯರ ಆರೈಕೆಯ ನಂತರ ಗುಣಮುಖವಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವೈದ್ಯರಿಗೆ ಹಾಗೂ ಆಸ್ಪತ್ರೆಗೆ ಸಿಬ್ಬಂದಿಗೆ ಭಾವನಾತ್ಮಕ ಪತ್ರ ಬರೆದು ಕೃತಜ್ಞತೆ ಸಲ್ಲಿಸಿದ್ದಾರೆ...
ಬಳ್ಳಾರಿ : ಬಳ್ಳಾರಿ ಜಿಲ್ಲಾಸ್ಪತ್ರೆಯ ಖ್ಯಾತ ಮಕ್ಕಳ ವೈದ್ಯ ಡಾ. ಸುನೀಲ್ ಅವರನ್ನು ದುಷ್ಕರ್ಮಿಗಳು ಅಪಹರಣ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ವೈದ್ಯ ಡಾ. ಸುನೀಲ್ ಅವರ ಬಾಯಿಗೆ ಬಟ್ಟೆ ತುರುಕಿ ಅಪಹರಿಸಿದ್ದು, ಈ ಘಟನೆ ನಗರದ ಸತ್ಯನಾರಾಯಣ ಪೇಟೆ ಬಳಿ ನಡೆದಿದೆ....
ಚಿಕ್ಕಮಗಳೂರು: ತಾಲ್ಲೂಕಿನ ಅಲ್ದೂರು ಸಮೀಪದ ಕೂದುವಳ್ಳಿ ಗ್ರಾಮದ ಕೃಷಿಕ ಕೆ.ಎಲ್. ಹೂವೇಗೌಡ ಇಂದು ಶನಿವಾರ ಬೆಳಗ್ಗೆ 8 ಗಂಟೆ ಸಮಯದಲ್ಲಿ ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಅಸುನಿಗಿದ್ದಾರೆ. ಕಾಫಿ ತೋಟದ ಮರಗಸಿ ಮಾಡಿಸಲು ಅಲ್ಯೂಮಿನಿಯಂ ಏಣಿಯನ್ನು ತೋಟದೊಳಗೆ ಹೊತ್ತು ಸಾಗುತ್ತಿದ್ದಾಗ, ತೋಟದ ಮಧ್ಯೆ ಹಾದುಹೋಗಿದ್ದ ವಿದ್ಯುತ್ ತಂತಿಗೆ ಅಚ...
ಉಪ್ಪಿನಂಗಡಿ: ಚಾಲಕ ನಿಲ್ಲಿಸಿ ಹೋಗಿದ್ದ ಗ್ಯಾಸ್ ಟ್ಯಾಂಕರ್ ಆಕಸ್ಮಿಕವಾಗಿ ಮುಂದೆ ಚಲಿಸಿ ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ 34 ನೆಕ್ಕಿಲಾಡಿಯ ಬೊಳ್ಳಾರು ಎಂಬಲ್ಲಿ ನಡೆದಿದೆ. ಇಲ್ಲಿನ ಮಂಗಳೂರು—ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂತಹದ್ದೊಂದು ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಆದರೆ ಟ್ಯಾಂಕರ್ ನಿಂದ ಯಾವುದೇ ಗ್ಯಾಸ್ ಸೋರಿಕೆಯ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಸೇರಿದಂತೆ ವಿವಿಧೆಡೆ ಶುಕ್ರವಾರ ರಾತ್ರಿ ಆವರಿಸಿದ ಕಾಡ್ಗಿಚ್ಚು ಶನಿವಾರವೂ ಸಹ ಉರಿಯುತ್ತಿದ್ದು, ಅಗ್ನಿಶಾಮಕ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಬಿಸಿಲಿನಲ್ಲಿಯೇ ಹರಸಾಹಸ ಮಾಡಿ ಬೆಂಕಿ ನಂದಿಸಲು ಪ್ರಯತ್ನ ನಡೆಸಿದರು. ಸತತ ಪ್ರಯತ್ನದಿಂದ ಬೆಂಕಿ ಹತೋಟಿಗೆ ಬಂದಿದ್ದು ಇನ್ನು ...
ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಹಾಗೂ ಅವರ ಗನ್ ಮ್ಯಾನ್ ನನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದು, ಕಾನೂನು ಬಾಹಿರವಾಗಿ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ ಹಿನ್ನೆಲೆ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಲಾಯರ್ ಜಗದೀಶ್ ಗೆ ಸೇರಿದ ಕಾಂಪ್ಲೆಕ್ಸ್ ಬಳಿಕ ಅಣ್ಣಮ್ಮ ದೇವಿಯನ್ನು ಕೂರಿಸುವ ವಿಚಾರದಲ್ಲಿ ನ...
ಚಿಕ್ಕಮಗಳೂರು: ಕಲ್ಲು ಗಣಿಗಾರಿಕೆ ಬ್ಲಾಸ್ಟ್ ನ ಪರಿಣಾಮ 15 ಎಲ್.ಇ.ಡಿ. ಟಿವಿಗಳು ಬ್ಲಾಸ್ಟ್ ಆಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ನಾಗರಹಳ್ಳಿ, ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಡುಗೆ ಮನೆಯಲ್ಲಿದ್ದ ಪಾತ್ರೆಗಳು ಮನೆ ತುಂಬಾ ಚೆಲ್ಲಾಪಿಲ್ಲಿಯಾಗಿದ್ದು, ಮನೆಯ ಮೇಲ್ಛಾವಣಿಯ ಶೀಟ್ ಗಳು ಬಿರುಕು ಬಿಟ್ಟಿವೆ. ಮನೆಯ ಮೇಲ್ಛಾವಣಿಗೆ ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಅರಣ್ಯಕ್ಕೆ ಭಾರಿ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರು. ರಸ್ತೆ ಬದಿ ಇದ್ದ ಬೆಂಕಿಯನ್ನಷ್ಟೇ ನಂದಿಸಲಾಗಿದ್ದು, ಗುಡ್ಡಕ್ಕೆ ಏರಿರುವ ಬ...
ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪು ನೋಡಿಕೊಂಡು ನಟ ದರ್ಶನ್ ಜಾಮೀನು ಕೇಸ್ ನಲ್ಲಿ ಮುಂದಿನ ನಿರ್ಧಾರ ಮಾಡ್ತೀವಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ನಟ ದರ್ಶನ್ ಕೇಸ್ ವಿಚಾರಣೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ನಲ್ಲಿ ಏನು ತೀರ್ಪು ಬರುತ್ತೆ ನೋಡೋ...