ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನಲ್ಲಿ ಬಿಡುಗಡೆಯಾಗಿರುವ ನಟ ದರ್ಶನ್ ಆ್ಯಂಡ್ ಟೀಂಗೆ ಮತ್ತೆ ಟೆನ್ಷನ್ ಶುರುವಾಗಿದೆ. ಹೈಕೋರ್ಟ್ ಜಾಮೀನು ನೀಡಿದ ಬೆನ್ನಲ್ಲೇ ಕೇಸ್ ಸುಪ್ರೀಂ ಕೋರ್ಟ್ ಅಂಗಳಕ್ಕೆ ಹೋಗಿದೆ. ಇದೀಗ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ 7 ಆರೋಪಿಗಳಿಗೂ ನೋಟಿಸ್ ಜಾರಿ ಮಾಡಿದೆ. ಕಳೆದ ವರ್ಷ...
ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿಯಾಗಿದ್ದ ಲಾಯರ್ ಜಗದೀಶ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ನಡು ರಸ್ತೆಯಲ್ಲೇ ಜಗದೀಶ್ ಮೇಲೆ ಯುವಕರ ತಂಡ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಬಗ್ಗೆ ವಿಡಿಯೋ ಮಾಡಿ ಸ್ಪಷ್ಟನೆ ನೀಡಿರುವ ಲಾಯರ್ ಜಗದೀಶ್, ನಮ್ಮ ಮನೆ ರಸ್ತೆ ಬಳಿ ರೋಡ್ ಬ್ಲಾಕ್ ಮಾಡಿ ಅಣ್ಣಮ್ಮನನ್...
ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆಯಲ್ಲಿ ಸ್ಥಳೀಯರ ಕೈವಾಡವಿದ್ದು, ಇದನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ದರೋಡೆಕೋರರಿಗೆ ರಾಜಕೀಯ ಬೆಂಬಲವಿದೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ದರೋಡೆಯಲ್ಲಿ ಶಾಮೀಲಾದ ಸ್ಥಳೀಯರಿಗೆ ರಾಜಕೀಯ ಬೆಂಬಲವಿದೆ. ದರೋಡೆ ಪ...
ಮೈಸೂರು: ಮುಡಾ ಭ್ರಷ್ಟಾಚಾರದಲ್ಲಿ ಜಿ.ಟಿ.ದೇವೇಗೌಡ ಪಾತ್ರ ಕೂಡ ಇದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿರುದ್ಧ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಕೆಂಡಾಮಂಡಲವಾಗಿದ್ದು, ಯತ್ನಾಳ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನನ್ನ ಯೋಗ್ಯತೆ, ನನ್ನ ಆಸ್ತಿ ಬಗ್ಗೆ ನಿನಗೇನು ಗೊತ್ತು? ತಾಕತ್ ಇದ್ರೆ ನಿನ್ನ ಬಳಿ ನನ್ನದ...
ಉತ್ತರ ಕನ್ನಡ: ಕುಮಟಾ ಸಂತೆಗೆ ಹಣ್ಣು ಹಾಗೂ ತರಕಾರಿ ಹೊತ್ತು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ 10 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಸವಣೂರು ತಾಲೂಕಿನ 28 ವ್ಯಾಪಾರಿಗಳು ...
ಮೈಸೂರು: ನಗರ್ಲೆ ಗ್ರಾಮದ ಕಾಂಗ್ರೆಸ್ ಮುಖಂಡರು ಕೈಲಾಗದವರು(ನಾಮರ್ದರು) ಆದ ಕಾರಣ ಯಾವುದೇ ಕಾಂಗ್ರೆಸ್ ಮುಖಂಡರನ್ನು ಗ್ರಾಮಕ್ಕೆ ನಿಷೇಧಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯನವರ ತವರು ಕ್ಷೇತ್ರ ವರುಣಾ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರಿಗೆ ಬಹಿಷ್ಕಾರ ಹಾಕಲಾಗಿದೆ. ಬಾಯಲ್ಲಿ ಅಂಬೇಡ್ಕರ್, ಭೀಮಾ ಎಂಬ ಜಪ. ಆದ್ರೆ, ಸಿದ್ದರಾಮ...
ಕೊಟ್ಟಿಗೆಹಾರ: ಮೊಬೈಲ್ ನೆರ್ಟ್ ವರ್ಕ್ ಸಮಸ್ಯೆಯಿಂದ ಕಂಗೆಟ್ಟಿದ್ದ ಮಲೆನಾಡಿಗರಿಗೆ ಇದೀಗ ಸಿಹಿ ಸುದ್ದಿಯೊಂದು ದೊರಕಿದೆ. ಜಿಲ್ಲೆಯ ಐದು ತಾಲೂಕಿನ ಜನರಿಗೆ ಸಂಪರ್ಕಕ್ಕೆ ಇದೀಗ ಹೊಸ ಆಶಾಕಿರಣ ಸಿಕ್ಕಿದೆ. ಗುಡ್ಡಗಾಡು ಪ್ರದೇಶದಲ್ಲಿರುವ ಜನರ ಮೊಬೈಲ್ ಗೆ ನೆರ್ಟ್ ವರ್ಕ್ ಸಿಗುವ ಭಾಗ್ಯ ಕೊನೆಗೂ ಹತ್ತಿರವಾಗುತ್ತಿದೆ. ನೆರ್ಟ್ ವರ್ಕ್ ಸಮಸ್ಯೆಯ...
ಉಳ್ಳಾಲ: ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿ ಕಣ್ಣನ್ ಮಣಿ ಎಂಬಾತ ಸ್ಥಳ ಮಹಜರು ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಉಳ್ಳಾಲ ಠಾಣೆಯ ಇನ್ಸ್ ಪೆಕ್ಟರ್ ಸಹಿತ ನಾಲ್ವರಿಗೆ ಗಾಯಗಳಾಗಿ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರ ಬಳಿಯಿರುವ ಗನ್ ಲೈಸೆನ್ಸ್ ನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ. ಗನ್ ಲೈಸೆನ್ಸ್ ರದ್ದು ಮಾಡಲು ಪೊಲೀಸರು ಈಗಾಗಲೇ ನೋಟಿಸ್ ನೀಡಿದ್ದರು. ನೀವು ಕೊಲೆ ಪ್ರಕರಣದ ಆರೋಪಿಯಾಗಿರುವುದರಿಂದ, ಜಾಮೀನಿನಲ್ಲಿ ಹೊರಗಿರುವ ಹಿನ್ನೆಲೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್...
ಬೆಂಗಳೂರು: ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಸಾಮೂಹಿಕ ಲೈಂಗಿಕ ದೌರ್ಜನ್ಯ ನಡೆಸಿದ ದುಷ್ಕರ್ಮಿಗಳು ಮೊಬೈಲ್, ಹಣ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ಸಂಬಂಧ ಬೆಂಗಳೂರು ಕೇಂದ್ರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಮಹಿಳೆ ತಮಿಳುನಾಡಿನಿಂದ ಬೆಂಗಳೂರಿನ ತನ್ನ ಅಣ್ಣನ ...