ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮುರುಗನ್ಡಿ, ಮಣಿವಣ್ಣನ್ ಹಾಗೂ ಪ್ರಕಾಶ್ ಅಲಿಯಾಸ್ ಜೋಷ್ವಾ ಬಂಧಿತ ಆರೋಪಿಗಳಾಗಿದ್ದಾರೆ. ತಮಿಳುನಾಡಿನ ಮಧುರೈ ಸಮೀಪ ದರೋಡೆಕೋರರನ್ನು ಪೊಲೀಸರ ತಂಡ ಬಂಧಿಸಿದೆ. ದರೋಡೆ ನಡೆಸಿದ ಬಳಿಕ ದರೋಡೆಕೋರರು ತಲಪ...
ಚಿಕ್ಕಮಗಳೂರು: ಕಳಸ ಪಿ.ಎಸ್.ಐ. ನಿತ್ಯಾನಂದಗೌಡ ವಿರುದ್ಧ ಪತ್ನಿ ಅಮಿತಾ ಕಳಸ ಠಾಣೆ ವರದಕ್ಷಿಣೆ ಆರೋಪ ಹೊರಿಸಿ ಎಫ್ ಐಆರ್ ದಾಖಲಿಸಿದ್ದಾರೆ. ನಿತ್ಯಾನಂದಗೌಡ 50 ಲಕ್ಷ ಹಣ ಕೇಳಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ನಿತ್ಯಾನಂದಗೌಡ, ತಂಗಿ, ತಂಗಿ ಗಂಡನಿಂದಲೂ ಹಲ್ಲೆ, ಅವಾಚ್ಯ ಶಬ್ಧಗಳ ಬಳಕೆ ಆರೋಪ ಮಾಡಲಾಗಿದೆ. ಆತ ಕೆಲಸ ಮಾಡಿರುವ ಠಾ...
ಚಿಕ್ಕಮಗಳೂರು : ಆಸ್ಪತ್ರೆಗೆ ಬಂದವರಿಗೆ ಕುಳಿತುಕೊಳ್ಳಿ ಎಂದಿದ್ದೇ ತಪ್ಪಾಯ್ತಂತೆ, ಕರ್ತವ್ಯ ನಿರತ ವೈದ್ಯರ ಶರ್ಟ್ ಹರಿದು ಹಲ್ಲೆ ನಡೆಸಿದ ಘಟನೆಯೊಂದು ಕಳಸ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಡಾ. ಮುರುಳಿ, ಹಲ್ಲೆಗೊಳಗದ ವೈದ್ಯರಾಗಿದ್ದಾರೆ. ಮರದಿಂದ ಬಿದ್ದಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ವೈದ್ಯರ ಮೇ...
ಉತ್ತರ ಕನ್ನಡ: ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭಿಣಿ ಹಸುವಿನ ತಲೆ-ಕಾಲು ಕಡಿದು, ಹೊಟ್ಟೆ ಸೀಳಿ ಕರುವನ್ನೂ ಹತ್ಯೆ ಮಾಡಿದ ಅಮಾನವೀಯ ಘಟನೆ ನಡೆದಿದೆ. ಕೊಂಡಾಕುಳಿಯ ಕೃಷ್ಣ ಆಚಾರಿ ಎಂಬವರಿಗೆ ಸೇರಿದ ಹಸು ಸಾವನ್ನಪ್ಪಿದ ಹಸುವಾಗಿದೆ. ಮೇಯಲು ಬಿಟ್ಟಿದ್ದ ಹಸು ಶನಿವಾರ ರಾತ್ರಿ ಮನೆಗೆ ಬಂದಿರಲಿಲ್ಲ. ಸಾಕಷ್ಟು ಹುಡುಕಾಡಿದರೂ ಸಿಕ್ಕಿರಲ...
ಬೆಂಗಳೂರು: ನಟ ದುನಿಯಾ ವಿಜಯ್ ಹಾಗೂ ಲೂಸ್ ಮಾದ ಯೋಗೇಶ್ ನಡುವೆ ವೈಮನಸ್ಸು ಇರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಕೇಳಿ ಬಂದಿತ್ತು, ಇದೀಗ ಈ ಬಗ್ಗೆ ಲೂಸ್ ಮಾದ ಯೋಗೇಶ್ ಸ್ಪಷ್ಟನೆ ನೀಡಿದ್ದಾರೆ. ಸಿದ್ಲಿಂಗು –2 ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಳೆ ಈ ಬಗ್ಗೆ ಸ್ಪಷ್ಟನೆ ನೀಡಿದ ಯೋಗೇಶ್ ದುನಿಯಾ ವಿಜಯ್ ಹಾಗೂ...
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಏಕವಚನದಲ್ಲೇ ಗುಡುಗಿದ್ದು, ವಿಜಯೇಂದ್ರ ನೀನು ಬಚ್ಚಾ.. ಅಧ್ಯಕ್ಷ ಸ್ಥಾನಕ್ಕೆ ಯೋಗ್ಯನಲ್ಲ ಎಂದು ಕಿಡಿಕಾರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಜಗಳ ಇದೆ. ಅದು ಅಧ್ಯಕ್ಷ ಸ್ಥಾನ ಬದಲಾವಣೆಯಿಂದ ಮಾತ್ರ ಬದಲಿಸಲು ಸ...
ಮಂಗಳೂರು: ಉಳ್ಳಾಲದ ಕೋಟೆಕಾರು ಬ್ಯಾಂಕ್ ನಲ್ಲಿ ನಡೆದ ಬ್ಯಾಂಕ್ ದರೋಡೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಘಟನೆ ಬ್ಯಾಂಕ್ ಗಳ ಸುರಕ್ಷತೆ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಸಿಎಂ ಸಿದ್ದರಾಮಯ್ಯ ಮಂಗಳೂರಿನಲ್ಲಿ ಇರುವಾಗಲೇ ಈ ಘಟನೆ ನಡೆದಿದ್ದು, ಎಲ್ಲಾ ಅನುಕೂಲತೆಗಳನ್ನು ಗಮನಿಸಿಯೇ ದರೋಡೆಕೋರರು ಕೃತ್ಯ ಎಸಗಿದ್ದಾರೆ ಎನ್ನುವುದು...
ಬೀದರ್: ಎಟಿಎಂಗೆ ಹಣ ತುಂಬಿಸುವ ವಾಹನದ ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿ ಪರಾರಿಯಾಗಿದ್ದ ಮೂವರು ದರೋಡೆಕೋರರ ಪೈಕಿ ಒಬ್ಬನನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂವರು ದರೋಡೆಕೋರರು ಹೈದರಾಬಾದ್ ನಲ್ಲಿ ಪತ್ತೆಯಾಗಿದ್ದು, ಅಲ್ಲಿಗೆ ಪೊಲೀಸರು ತೆರಳುವಷ್ಟರಲ್ಲಿ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸ...
ದಮ್ಮಪ್ರಿಯ, ಬೆಂಗಳೂರು ಇತ್ತೀಚೆಗೆ ಬ್ಯಾಂಕ್ ಗಳಲ್ಲಿ, ಮಾನವೀಯತೆಯನ್ನು ಮರೆತು ಮಾತನಾಡುವ, ಅಮಾನವೀಯವಾಗಿ ಚೀರಾಡುವ ಗ್ರಾಹಕರಿಗೇನು ಕಮ್ಮಿಯಿಲ್ಲವಾಗಿದೆ. ತಾವು ಕೊಡುವ ಸೇವೆಯಲ್ಲಿ ಸ್ವಲ್ಪ ತಡವಾದರು, ಬಾಯಿಗೆ ಬಂದಂತೆ ಮಾತನಾಡುವವರೇ ಹೆಚ್ಚಾಗಿದ್ದಾರೆ. ಮಾತನಾಡುವವರೆಲ್ಲರೂ ಬಹುತೇಕ ವಿದ್ಯಾವಂತರು, ನೌಕರರೇ ಆಗಿದ್ದಾರೆ ! ಸಾಮಾ...
ಬೀದರ್: ಹಾಡಹಗಲೇ ಬೀದರ್ ನಲ್ಲಿ ಸಿನಿಮೀಯ ಶೈಲಿಯಲ್ಲಿ ದರೋಡೆ ನಡೆದಿದ್ದು, ಎಸ್ ಬಿಐ ಬ್ಯಾಂಕ್ ನ ಎಟಿಎಂಗೆ ಹಣ ತುಂಬಲು ಬಂದಿದ್ದ ಸಿಬ್ಬಂದಿ ಮೇಲೆ ಕಣ್ಣಿಗೆ ಖಾರದ ಪುಡಿ ಎರಚಿ, ಗುಂಡಿನ ದಾಳಿ ನಡೆಸಿ ಹಣದೊಂದಿಗೆ ದರೋಡೆ ಕೋರರು ಪರಾರಿಯಾಗಿದ್ದಾರೆ. ದರೋಡೆಕೋರರು ನಡೆಸಿದ ಗುಂಡಿನ ದಾಳಿಯ ಪರಿಣಾಮ ಓರ್ವ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದ...