ಬಳ್ಳಾರಿ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಬಳ್ಳಾರಿಯ ತೋರಣಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಕಮಲಾಪುರದ ಹಳೆಬೀಡು ನಿವಾಸಿ ಮಂಜುನಾಥ್ (26) ಎಂಬಾತ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ. ಈ ಪ್ರಕರಣವನ್ನು ಭೇದಿಸಲು ಬಳ್ಳಾರಿ ಎಸ್ ಪಿ ...
ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ. ಎಸ್.ಶ್ರೇಯಸ್ ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಶ್ರೇಯಸ್ ಮೈಸೂರಿನ ನಾಗನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಪಾಲಹಳ್ಳಿ ಸಮೀಪದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಬಿ.ಇ. ಓದುತ್ತಿದ್ದ...
ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರಿಗೆ 6 ಆಪರೇಷನ್ ಮಾಡಲಾಗಿದ್ದು, 190 ಹೊಲಿಗೆಗಳನ್ನು ಹಾಕಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದೂವರೆ ಗಂಟೆಗಳ ಆಪರೇಷನ್ ಪ್ಲಾನ್ ಮಾಡಲಾಗಿತ್ತು. ಆದರೆ, ನಾಲ್ಕೂ ಮುಕ್ಕಾಲು ಗಂಟೆಗೆ ಆಪರೇಷನ್ ಮುಗಿಯಿತು. ಮ್ಯಾನ್ಯುವಲಿ ಮಾಡಬೇಕಾ? ಅಥವಾ ...
ಬೆಂಗಳೂರು: ವಿನಾಯಕ ನಗರದಲ್ಲಿ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆಗೆ ಹಿನ್ನೆಲೆ ಹಸುವಿನ ಮಾಲಿಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹ್ಮದ್ ಮೂರು ಲಕ್ಷ ವೆಚ್ಚದಲ್ಲಿ ಮೂರು ಹಸುಗಳನ್ನು ಖರೀದಿಸಿ ನೀಡಿದ್ದಾರೆ. ಕೊಟ್ಟ ಮಾತಿನಂತೆಯೇ ಸಚಿವ ಜಮೀರ್ ಹಸುಗಳ ಮಾಲಿಕರಿಗೆ ಮೂರು ಹಸುಗಳನ್ನು ನೀಡಿದ್ದಾರೆ....
ಕಲಬುರಗಿ: ಸ್ನೇಹಿತರ ಜೊತೆಗೆ ಕುಳಿತಿದ್ದ 17 ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತ ಮೃತಪಟ್ಟ ಘಟನೆ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿ ನಡೆದಿದೆ. ಕೋರೇಶ್ ಸಿದ್ದಣ್ಣ ಮದ್ರಿ(17 ಮೃತಪಟ್ಟ ವಿದ್ಯಾರ್ಥಿಯಾಗಿದ್ದು, ನಗರದ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಕೋರೇಶ್, ಗ್ರಾಮದಲ್ಲಿ ತನ್ನ ಸ್ನೇಹಿತರ ಜೊತೆಗೆ ಕುಳಿತಿದ್ದ ವೇಳೆ...
Virat Kohli: ಹೈದರಾಬಾದ್: ಟೀಮ್ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ಒಡೆತನದ ರೆಸ್ಟೊ ಬಾರ್ ಒನ್ 8 ಕಮ್ಯೂನ್ ರೆಸ್ಟೋರೆಂಟ್ ನಲ್ಲಿ ಬೇಯಿಸಿದ ಜೋಳ ಆರ್ಡರ್ ಮಾಡಿದ ವಿದ್ಯಾರ್ಥಿನಿಯೊಬ್ಬಳು, ದುಬಾರಿ ಬೆಲೆಯ ಬಗ್ಗೆ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. ಹೈದರಾಬಾದ್ ನ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ ವಿದ್ಯಾರ್ಥಿನಿ ...
ಬೆಂಗಳೂರು: ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಾರು ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ನಿನ್ನೆ ನಡೆದಿತ್ತು. ಆದರೆ ಈ ಘಟನೆ ಇಂದು ಹೊಸ ತಿರುವು ಪಡೆದುಕೊಂಡಿದ್ದು, ಸಚಿವರ ಕಾರು ಚಲಾಯಿಸುತ್ತಿದ್ದ ಕಾರು ಚಾಲಕ ಶಿವಪ್ರಸಾದ್ ಅವರು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಅಪರಿಚಿತ ಕಂಟೇನರ್ ಟ್ರಕ್ ವಿರುದ್ಧ ದೂರು ದಾಖಲಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್...
ನಿನ್ನಮ್ಮನೂ ನಾ ಕೊಟ್ಟ ಹಾಲು ಕುಡಿದು ಬೆಳೆದವಳು ಕಂದಾ ನಿನಗೆ ಮಾತ್ರ ನಂಜಾದದ್ದು ಏಕೆಂದು ತಿಳಿಯುತ್ತಿಲ್ಲ ಕಂದಾ ಆದರೂ ಆಕೆ ಕೇಡು ಬಗೆಯಲಿಲ್ಲ ಏಕೆಂದರೆ ಆಕೆ ನನ್ನ ಹಾಗೆ ತಾಯಿಯಾದವಳು ಕೊಲ್ಲುವ ಮನಸಿದ್ದರೆ ಒಂದೇ ಬಾರಿಗೆ ಕೊಂದು ಬಿಡಬೇಕಿತ್ತು ಕಂದಾ ಇಲ್ಲದಿದ್ದರೆ ಉಸಿರು ನಿಲ್ಲುವವರೆಗೂ ನೀನು ನೇಣು ಬಿಗಿಯಬೇಕಿತ್ತು ಕಂದಾ ಆ...
ಕೊಟ್ಟಿಗೆಹಾರ: ಸುದ್ದಿ ಮಾಡಲು ಹೋಗಿ ಯೂಟ್ಯೂಬರ್ ಒಬ್ಬ ತಾನೇ ಸುದ್ದಿಯಾಗಿದ್ದಾರೆ. ಸುದ್ದಿ ಮಾಡಲು ತೆರಳಿದ್ದ ವೇಳೆ ಆನೆ ದಾಳಿಯಿಂದ ಯೂಟ್ಯೂಬರ್ ವೊಬ್ಬರು ಸ್ವಲ್ಪದರಲ್ಲೇ ಪಾರಾದ ಘಟನೆ ಮಂಗಳವಾರ ಸಂಜೆ ನಡೆದಿದೆ . ಚಿಕ್ಕಮಗಳೂರು ಜಿಲ್ಲೆಯ ಕಟ್ಟ ಕಡೆಯ ಗ್ರಾಮವಾದ ಬಿದರತಳ ಗ್ರಾಮದ ವಿಡಿಯೋ ಚಿತ್ರೀಕರಣ ಮಾಡಲು ಚನ್ನರಾಯಪಟ್ಟಣ ಮೂಲದ ಅಭಿಷೇ...
ಬೆಂಗಳೂರು: ಕಿಡಿಗೇಡಿಯೊಬ್ಬ ಹಸುವಿನ ಕೆಚ್ಚಲು ಕೊಯ್ದ ಅಮಾನವೀಯ ಘಟನೆ ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ರಾಜ್ಯ ಬಿಜೆಪಿ ನಾಯಕರು ಘಟನೆಯನ್ನು ಖಂಡಿಸಿ, ಕಾಂಗ್ರೆಸ್ ಸರ್ಕಾರವನ್ನು ತೀವ್ರವಾಗಿ ತರಾಟೆಗೆತ್ತಿಕೊಂಡಿದ್ದಾರೆ. ಚಾಮರಾಜಪೇಟೆಯಲ್ಲಿ ಕಿಡಿಗೇಡಿಯೊಬ್ಬ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ. ಈ ಘಟನೆಯನ್ನು ಖಂಡಿಸ...