ಬೆಂಗಳೂರು: ಸಿಎಂ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಅವರ ಆತ್ಮಹತ್ಯೆ ಯತ್ನ ಸದ್ಯ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿಎಂ ಪುತ್ರ ವಿಜಯೇಂದ್ರ, ಸಂತೋಷ್ ಪತ್ನಿ ಜೆಹ್ನಾವಿ ಈ ಬಗ್ಗೆ ಭಿನ್ನವಾದ ಹೇಳಿಕೆಗಳನ್ನು ನೀಡಿದ್ದಾರೆ. ಎನ್.ಆರ್.ಸಂತೋಷ್ ಪತ್...
ಬೆಂಗಳೂರು: ಶಾಲಾ ಶುಲ್ಕ ಪಾವತಿಸದ ಮಕ್ಕಳಿಗೆ ಆನ್ ಲೈನ್ ಕ್ಲಾಸ್ ಸ್ಥಗಿತಗೊಳಿಸಲು ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಮುಂದಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸಭೆ ಕರೆದು ಈ ಬಗ್ಗೆ ಮಾಹಿತಿ ಪಡೆದಿದೆ. ಖಾಸಗಿ ಶಾಲೆಗಳ ಸಂಘಟನೆಯ ಪ್ರತಿನಿಧಿಗಳ ಜೊತೆ ಆಯುಕ್ತ ವಿ.ಅನ್ಬುಕುಮಾರ್ ಈ ಸಭೆಯ ನೇತೃತ್ವವಹಿ...
ಬೆಂಗಳೂರು: ರಾಜ್ಯ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ನಡೆಯುತ್ತದೆಯೇ, ಇಲ್ಲವೇ ? ಎನ್ನುವುದು ಇದೀಗ ಅನುಮಾನವಾಗಿಯೇ ಉಳಿದಿದೆ. ಈ ನಡುವೆ ಸಿಎಂ ಯಡಿಯೂರಪ್ಪನವರು ಮತ್ತೊಮ್ಮೆ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಈ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಮತ್ತೊಮ್ಮೆ ದೆಹಲಿಗೆ...
ಚಿಕ್ಕಬಳ್ಳಾಪುರ: ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಾರುಗಳಿಗೆ ಡಿಕ್ಕಿ ಹೊಡೆದು ಬಳಿಕ ಹೊಟೇಲ್ ಗೆ ನುಗ್ಗಿದ ಘಟನೆ ನಗರದ ಹೊರವಲಯದ ಚದಲಪುರ ಕ್ರಾಸ್ ನಲ್ಲಿ ನಡೆದಿದ್ದು, ಪರಿಣಾಮವಾಗಿ ಕಾರಿನಲ್ಲಿದ್ದ ಓರ್ವರು ಹಾಗೂ ಹೊಟೇಲ್ ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ತಾಲ್ಲೂಕಿನ ಗವಿಗಾನಹಳ್ಳಿಯ ಗಾರೆ ಯಮುನಾಚಾರಿ, ವೆಂಕಟೇಶಪ್ಪ ...
ಮಂಗಳೂರು: ರೌಡಿ ಶೀಟರ್ ಓರ್ವನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕುದ್ರೋಳಿ ಬಳಿಯ ಕರ್ನಲ್ ಗಾರ್ಡನ್ ನಡೆದಿದ್ದು, ಬುಧವಾರ ತಡರಾತ್ರಿ ಅಥವಾ ಬೆಳಗ್ಗಿನ ಜಾವ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದ ನಿವಾಸಿ ಇಂದ್ರಜಿತ್ (45) ಹತ್ಯೆಗೊಳಗಾಗಿರುವ ವ್ಯಕ್ತಿಯಾಗಿದ್ದಾ...
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಪಟ್ಟಂತೆ ಬಂಧಿತರಾಗಿ ಜೈಲಿನಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಬಿಐನಿಂದ ಬಂಧಿತರಾಗಿದ್ದ ರೋಷನ್ ಬೇಗ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಇಂದು ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅ...
ಮಂಗಳೂರು: ನಕಲಿ ಫೇಸ್ ಬುಕ್ ಖಾತೆ ಬಳಸಿ ಮಹಿಳೆಯರ ಹೆಸರಿನಲ್ಲಿ ವ್ಯವಹರಿಸಿ ಅಶ್ಲೀಲ ಫೋಟೋಗಳನ್ನು ಸಂಗ್ರಹಿಸಿ ಪೊಲೀಸ್ ಅಧಿಕಾರಿ ಸೋಗಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಬೆಂಗಳೂರಿನ ಗೋಕುಲ್ ರಾಜ್(20) ಮತ್ತು ಪವನ್ (20) ಎಂದು ಗುರುತಿಸಲಾಗಿ...
ಬೆಂಗಳೂರು: ಕೇವಲ 17 ಜನರಿಂದ ಬಿಜೆಪಿ ಸರ್ಕಾರ ಬಂದಿಲ್ಲ ಎನ್ನುವುದು ಸುಳ್ಳು ಎನ್ನುವುದನ್ನು “ನನ್ನಿಂದಲೇ ಬಿಜೆಪಿ ಸರ್ಕಾರ ಬಂದಿದೆ” ಎಂದು ಹೇಳುವವರು ತಿಳಿದುಕೊಳ್ಳಬೇಕಿದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಅವರು ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ಬಿಜೆಪಿಗೆ ಇತರ ಪಕ್ಷಗಳಿಂ...
ಹಾಸನ: ಸ್ವಾಮೀಜಿ ಯೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸ್ವಾಮೀಜಿಯ ಆತ್ಮಹತ್ಯೆ ಇದೀಗ ವ್ಯಾಪಕ ಅನುಮಾನಗಳಿಗೆ ಕಾರಣವಾಗಿದೆ. ಆಲೂರು ತಾಲೂಕಿನ ಬಾಳೆಹೊನ್ನೂರು ಶಾಖಾ ಮಠ, ಕಾರ್ಜುವಳ್ಳಿ ಮಠದ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ(50) ಅವರ ಮೃತದೇಹ...
ಕಲಬುರಗಿ: ನನ್ನ ಮಗಳ ಎಂಗೇಜ್ ಮೆಂಟ್ ಇದ್ದ ಸಂದರ್ಭದಲ್ಲಿಯೇ ಮನೆಗೆ ಬಂದು ನೋಟಿಸ್ ನೀಡಲಾಗಿದೆ. ನಾಳೆ ಸಿಬಿಐ ವಿಚಾರಣೆಗೆ ಹಾಜರಾಗಲು ಹೋಗುತ್ತಿದ್ದೇನೆ ಎಂದು ಹೇಳಿರುವ ಡಿ.ಕೆ.ಶಿವಕುಮಾರ್, ಯಡಿಯೂರಪ್ಪನವರ ಮೇಲೆ ಬೇಸರ ಮಾಡಿಕೊಂಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ನನ್ನ ಮೇಲೆ ಎಫ್ ಐಆರ್ ಹಾಕಿರುವು...