ಅರೂರ್/ಕೋಲಂಚೇರಿ: ಮಕ್ಕಳ ವಿಚಾರದಲ್ಲಿ ಪೋಷಕರು ಎಷ್ಟು ಜಾಗೃತರಾಗಿದ್ದರೂ ಸಾಕಾಗುವುದಿಲ್ಲ ಎಂದು ಹೇಳುತ್ತಾರೆ. ಇಲ್ಲೊಂದು ಇಂತಹದ್ದೇ ಘಟನೆ ನಡೆದಿದ್ದು, ಆಟವಾಡುತ್ತಿದ್ದ ಬಾಲಕನ ದುರಂತ ಅಂತ್ಯವಾಗಿದೆ. ಬಾಲಕ ತನ್ನಷ್ಟಕ್ಕೆ ತಾನು ಜೋಕಾಲಿಯಲ್ಲಿ ಆಡುತ್ತಿದ್ದ. ಮನೆಯವರು ಅವರ ಕೆಲಸದಲ್ಲಿ ನಿರತರಾಗಿದ್ದರು. ಆದರೆ ಕೆಲವೇ ಕ್ಷಣಗಳಲ್ಲಿ ನಡೆಯ...
ನವದೆಹಲಿ: ಕರ್ನಾಟಕ ಉಪ ಚುನಾವಣೆ ಸೇರಿದಂತೆ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣಾ ಆಯೋಗ ದಿನಾಂಕ ಘೋಷಣೆಯಾಗಿದ್ದು, ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಇಂದು ಕರೆದ ಸುದ್ದಿಗೋಷ್ಠಿಯಲ್ಲಿಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಹೊಸ ನಿಯಮಗಳನ್ನು ಹಾಕಲಾಗ...
ಲಕ್ನೋ: ತನ್ನ ಪ್ರಿಯಕರನೊಂದಿಗೆ ಜಗಳ ಮಾಡಿದ್ದ ಯುವತಿ ಮನೆಯ ಸಮೀಪದ ವಾಟರ್ ಟ್ಯಾಂಕ್ ಮೇಲೇರಿ ಆತ್ಮ ಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಮುಜಫರ್ ನಗರದ ಮಂಡಿ ಕೋತ್ವಾಲಿ ಕ್ಷೇತ್ರದ ಗಾಂಧಿ ನಗರದಲ್ಲಿ ನಡೆದಿದೆ. ತನ್ನ ಪ್ರಿಯಕರನೊಂದಿಗೆ ಜಗಳವಾಡಿದ ಯುವತಿ ಮನೆಯ ಸಮೀಪದ ವಾಟರ್ ಟ್ಯಾಂಕ್ ಏರಿದ್ದಳು. ಇದರಿಂದ ಆತಂಕಕ್ಕೊಳಗಾದ ಪೋಷಕರು ಹ...
ನವದೆಹಲಿ: ಚಲಿಸುತ್ತಿದ್ದ ಆಟೋದಿಂದ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ದೆಹಲಿಯ ಕೇಲ್ ಖಾನ್ ಪ್ರದೇಶದಲ್ಲಿ ನಡೆದಿದ್ದು, ಇಲ್ಲಿನ ಕಲ್ಯಾಣ್ ಪುರಿ ನಿವಾಸಿ ಪರಮ್ ಜಿತ್ ಕೌರ್ ಮೃತ ಮಹಿಳೆ. ತನ್ನ ಸ್ನೇಹಿತನೊಂದಿಗೆ ಆಟೋದಿಂದ ಹೋಗುತ್ತಿದ್ದ ವೇಳೆ ಪರಮ್ ಜಿತ್ ತನ್ನ ಸ್ನೇಹಿತರೊಂದಿಗೆ ಆಟೋದಲ್ಲಿಹೋಗುವಾಗ ಬಿದ್ದು ಸಾವನ್ನಪ್ಪಿದ್ದು, ಘಟನೆಗ...
ಲಕ್ನೋ: ನೆರೆಯ ಮನೆಯ ಶಿಕ್ಷಕನ ಮನೆಗೆ ಟ್ಯೂಷನ್ ಗೆ ಬರುತ್ತಿದ್ದ ಬಾಲಕನನ್ನು ಮಹಿಳೆಯೋರ್ವಳು ಲೈಂಗಿಕವಾಗಿ ಬಳಸಿಕೊಂಡಿರುವ ಘಟನೆ ಉತ್ತರಪ್ರದೇಶದ ಸಿದ್ಧಾರ್ಥ ನಗರದಲ್ಲಿ ನಡೆದಿದೆ. ಈ ಘಟನೆ ಮೊದಲು ನಡೆದದ್ದು 2016ರ ಜುಲೈನಲ್ಲಿ. 45 ವರ್ಷ ವಯಸ್ಸಿನ ಮೋಮಿನಾ ಖತೂನ್ ಎಂಬ ಮಹಿಳೆ, ತನ್ನ ನೆರೆಯ ಮನೆಯ ಶಿಕ್ಷಕನ ಮನೆಗೆ ಬರುತ್ತಿದ್ದ ಅಪ್ರ...
ಕಾನ್ಪುರ: ಒಳ ಉಡುಪು ಕದ್ದ ವಿಚಾರದಲ್ಲಿ ನಡೆದ ಗಲಾಟೆಯೊಂದು ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದ್ದು, ಯುವಕನೋರ್ವ ತನ್ನ ಸಹೋದ್ಯೋಗಿಯನ್ನೇ ಹತ್ಯೆ ಮಾಡಿದ್ದಾನೆ. ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ನಡುವೆ ಈ ಗಲಾಟೆ ನಡೆದಿದೆ. ವಿವೇಕ್ ಶುಕ್ಲಾ ಎಂಬ ತನ್ನ ಸಹೋದ್ಯೋಗಿಯನ್ನು ಬಾಂಡ...
ಲಕ್ನೋ: ಮಹಿಳೆಯೋರ್ವರು ತನ್ನ 13 ತಿಂಗಳ ಮಗುವನ್ನು ವಿಷ ನೀಡಿ ಕೊಂದು ಬಳಿಕ ತನ್ನ ಕತ್ತು ಕೊಯ್ದಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಪ್ರದೇಶದ ಬುಲಂದರ್ ಶಹರ್ ಜಿಲ್ಲೆಯಲ್ಲಿ ನಡೆದಿದೆ. 23 ವರ್ಷ ವಯಸ್ಸಿನ ಜೀತೆಂದ್ರಿ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಜಿತೇಂದ್ರಿಯ ಪತಿ ರಾಜಸ್ಥಾನದಲ್ಲಿ ಟೈಲರ್ ವೃತ್ತಿ ನಿರ್ವಹಿಸ...
ರಾಂಚಿ: ಹಿಂದೂ ಯುವತಿಯೊಬ್ಬಳನ್ನು ವಿವಾಹಿತ ಮುಸ್ಲಿಮ್ ಯುವಕ ತಾನು ಹಿಂದೂ ಎಂದು ಹೇಳಿ ಮದುವೆಯಾಗಲು ಯತ್ನಿಸಿದ್ದು, ಯುವತಿಯ ಜೊತೆಗೆ ದೈಹಿಕ ಸಂಬಂಧವನ್ನು ಹೊಂದಿದ ಘಟನೆ ನಡೆದಿದೆ. ಜಾರ್ಖಂಡ್ನ ದಿಯೋಘರ್ ಜಿಲ್ಲೆಯ ಪಾಲ್ಜೋರಿಯ 30 ವರ್ಷದ ಟಿಪ್ಪು ಸುಲ್ತಾನ್ ಎಂಬಾತ ವಿವಾಹಿತನಾಗಿದ್ದು, ಈಗಾಗಲೇ ಈತನಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ....
ಆಲಪ್ಪುಳ: ಕೇರಳದ ಆಲಪ್ಪುಳದ ವಾಯಲಾರ್ ನಲ್ಲಿ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಹೆಸರಿಸಲಾಗಿದ್ದು, ಮೊದಲ ಆರೋಪಿ ಹರ್ಷದ್ ಮತ್ತು ಎರಡನೇ ಆರೋಪಿ ಅಶ್ಕರ್ ಎಂದು ಗುರುತಿಸಲಾಗಿದೆ. ನಿಲ್ಲಿಸಿದ್ದ ಕಾರಿನಲ್ಲಿ ಶಸ್ತ್ರಾಸ್ತ್ರಗಳನ್ನು ಶೇಖರಿಸಲಾಗಿತ್ತು. ಪ್ರಮುಖ ಆರೋಪಿಗಳಾದ ಹರ್ಷದ್ ಹಾಗೂ ಅಶ...
ದೆಹಲಿ: ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಏರಿಕೆಯಾಗಿದ್ದು, ಸಿಲಿಂಡರ್ ಬೆಲೆಯಲ್ಲಿ 25 ರೂ. ಬೆಲೆ ಏರಿಕೆಯಾಗಿದೆ. ದೆಹಲಿಯಲ್ಲಿ 14.2 ಕೆ.ಜಿ. ಸಿಲಿಂಡರ್ ಬೆಲೆ 794 ಆಗಿದೆ. ಬೆಲೆ ಏರಿಕೆಗೂ ಮೊದಲು ಸಿಲಿಂಡರ್ ಬೆಲೆ 769 ರೂ ಆಗಿತ್ತು. ಫೆಬ್ರವರಿ ತಿಂಗಳಿನಲ್ಲಿ ಬ್ಯಾಕ್ ಟು ಬ್ಯಾಕ್ 3 ಬಾರಿ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿದ್ದು, ...