ಜೈಪುರ: ಮಹಿಳೆಯೊಬ್ಬರನ್ನು ಅತ್ಯಾಚಾರ ಎಸಗಿ ಖಾಸಗಿ ಭಾಗಕ್ಕೆ ಗಾಜಿನ ಬಾಟಲಿ ನುಗ್ಗಿಸಿ ವಿಕೃತಿ ಮೆರೆದಿರುವ ಅಮಾನವೀಯ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜನವರಿ 19ರಂದು ಈ ಘಟನೆ ನಡೆದಿದೆ. ಆದರೆ ಪೊಲೀಸರ ನಿರ್ಲಕ್ಷ್ಯದಿಂದಾಗಿ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 19ರಂದು ಮಹಿಳೆಯು ಅಂಗಡಿಗೆ ಹೋಗುತ್ತಿದ್ದ ವೇಳೆ ಆರೋಪಿಯೋರ್ವ ಅಡ್ಡಗಟ್...
ದೆಹಲಿ: ಕೆಂಪುಕೋಟೆಯನ್ನು ಆಕ್ರಮಿಸಿಕೊಂಡಿರುವ ರೈತರು ಕೆಂಪುಕೋಟೆಯ ಧ್ವಜಸ್ಥಂಬದಲ್ಲಿ ತಮ್ಮ ಧ್ವಜವನ್ನು ಹಾರಿಸಿದ ಬಳಿಕ ಕೆಂಪು ಕೋಟೆಗೆ ಹತ್ತಲು ಆರಂಭಿಸಿದ್ದಾರೆ. ಪೊಲೀಸರ ತಡೆಯನ್ನು ಮೀರಿ ರೈತರು ಕೆಂಪು ಕೋಟೆಯನ್ನು ಹತ್ತಿದ್ದಾರೆ. ಕೆಂಪುಕೋಟೆಯ ಗುಮ್ಮಟದ ಮೇಲೆ ಹತ್ತಿದ ರೈತರು ಧ್ವಜದ ಸಮೀಪದಲ್ಲಿರುವ ಎರಡು ಗುಮ್ಮಟಗಳ ಮೇಲೆ ರೈತರ ಬಾವ...
ದೆಹಲಿ: ದೆಹಲಿಯಲ್ಲಿ ರೈತರ ಪ್ರತಿಭಟನೆ ತಾರಕಕ್ಕೇರುತ್ತಿದ್ದಂತೆಯೇ ದೆಹಲಿಯಲ್ಲಿ ಇಂಟರ್ ನೆಟ್ ಸ್ಥಗಿತಗೊಳಿಸಲಾಗಿದೆ. ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ರೈತರು ತಮ್ಮ ಧ್ವಜ ಹಾರಿಸುವ ಮೂಲಕ ದೇಶದಲ್ಲಿಯೇ ಮೊದಲ ಬಾರಿಗೆ ಐತಿಹಾಸಿಕ ಘಟನೆಯೊಂದು ನಡೆದುಹೋಗಿದೆ. ಈ ನಡುವೆ ದೆಹಲಿಗೆ ರೈತರು ಇನ್ನು...
ದೆಹಲಿ: ರೈತರ ಆಂದೋಲವನ್ನು ಕೆಡಿಸಲು ಕೆಲವ ರಾಜಕೀಯ ಪಕ್ಷಗಳ ಜನರು ಯತ್ನಿಸಿದ್ದಾರೆ. ಈ ಬಗ್ಗೆ ನಮಗೆ ಮಾಹಿತಿ ಇದೆ ಎಂದು ರೈತ ಮುಖಂಡ ರಾಕೇಶ್ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದು, ರೈತರು ಯಾವುದೇ ಅಶಾಂತಿ ಸೃಷ್ಟಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನೂ ಇದೇ ಸಂದರ್ಭದಲ್ಲಿ ದೆಹಲಿಯ ನಂಗ್ಲೋಯ್ ಪೊಲೀಸ್ ಅಧಿಕಾರಿ ಶಾಲಿನಿ ಸಿಂಗ್ ಪ್ರತ...
ದೆಹಲಿ: ದೆಹಲಿಯಲ್ಲಿ ರೈತರ ಪ್ರತಿಭಟನೆ ಮತ್ತೆ ಮುಂದುವರಿದಿದ್ದು, ಪ್ರತಿಭಟನಾಕಾರರನ್ನು ಹಿಮ್ಮೆಟ್ಟಿಸಲು ಪೊಲೀಸರು ಮತ್ತೆ ವಿಫಲರಾಗಿದ್ದು, ಇದೀಗ ನಂಗ್ಲೋಯಿ ಪ್ರದೇಶದಲ್ಲಿ ಪ್ರತಿಭಟನೆ ಆರಂಭವಾಗಿದ್ದು, ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಇನ್ನೊಂದೆಡೆ ದೆಹಲಿಯ ಕೆಂಪುಕೋಟೆಯನ್ನು ಪ್ರತಿಭಟನಾಕಾರರು ಆಕ್ರಮಿಸಿಕೊಂಡಿದ್ದು, ಕೆಂಪುಕ...
ದೆಹಲಿ: ರೈತರ ಪ್ರತಿಭಟನೆ ತಾರಕಕ್ಕೇರಿದ್ದು, ಕೆಂಪು ಕೋಟೆ ಬಳಿಗೆ ತಲುಪಿದ ರೈತರು ಕೆಂಪುಕೋಟೆಯ ಬಳಿಯಲ್ಲಿ ಜಮಾಯಿಸಿದ್ದು, ತಮ್ಮ ಧ್ವಜವನ್ನು ಕೆಂಪುಕೋಟೆಯ ಮೇಲೆ ಹಾರಿಸಲು ಯತ್ನಿಸಿದ್ದಾರೆ. ಕೆಂಪುಕೋಟೆ ಬಳಿಯಿರುವ ಧ್ವಜಸ್ಥಂಭವನ್ನು ಏರಿದ ಪ್ರತಿಭಟನಾಕಾನೋರ್ವ ರೈತರ ಬಾವುಟವನ್ನು ಹಾರಿಸಲು ಯತ್ನಿಸಿದ್ದಾನೆ. ಇನ್ನೂ ದೆಹಲಿ ಪೊಲೀ...
ದೆಹಲಿ: ದೆಹಲಿಯಲ್ಲಿ ರೈತರ ಆಕ್ರೋಶ ಮುಗಿಲು ಮುಟ್ಟಿದ್ದು, ಪೊಲೀಸರು ರೈತರನ್ನು ರಸ್ತೆ ಮಧ್ಯೆ ತಡೆಯಲು ಮುಂದಾಗಿದ್ದರೆ, ರೈತರು ಪೊಲೀಸರನ್ನು ಟ್ರ್ಯಾಕ್ಟರ್ ಮೂಲಕ ಅಟ್ಟಾಡಿಸಿ, ಮುಂದೆ ನುಗ್ಗಿದ್ದಾರೆ. ತಡೆಯಲು ಬಂದ ಪೊಲೀಸರನ್ನು ರೈತರು ಅಟ್ಟಾಡಿಸಿ ದಿಕ್ಕಾಪಾಲಾಗಿಸಿದ್ದಾರೆ. ಇನ್ನೂ ವಿವಿಧ ಪ್ರದೇಶಗಳಿಂದ ದೆಹಲಿಗೆ ಬರುತ್ತಿರುವ ರೈತರನ್ನ...
ದೆಹಲಿ: ಶಾಂತಿಯುತವಾಗಿ ದೆಹಲಿಗೆ ಪ್ರವೇಶಿಸುತ್ತಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದರಿಂದಾಗಿ ರೈತರ ಆಕ್ರೋಶ ಮುಗಿಲು ಮುಟ್ಟಿದ್ದು, ತಮ್ಮ ಕೃಷಿ ಬಳಕೆಯ ಕತ್ತಿಗಳನ್ನು ಪ್ರದರ್ಶಿಸುವ ಮೂಲಕ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೋಯ್ಡಾದ ಮೋಡನಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿ ರೈತರ ಮೇಲೆ ಅಶ್ರುವಾಯು ಪ್ರಯ...
ದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ರೈತರು ಇಂದು ಟ್ರ್ಯಾಕ್ಟರ್ ಪರೇಡ್ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ರೈತರೊಬ್ಬರು ಬರೋಬ್ಬರಿ 375 ಕಿ.ಮೀ. ದೂರ ಟ್ರಾಕ್ಟರ್ ನ್ನು ರಿವರ್ಸ್ ಗೇರ್ ಮೂಲಕ ಚಲಾಯಿಸಿ ವಿನೂತನವಾಗಿ ಪ್ರತಿಟನೆ ನಡೆಸಿದ್ದಾರೆ. ತಾನು ಹಿಮ್ಮುಖವಾಗಿ ಟ್ರ್ಯಾಕ್ಟರ್ ಚಲಾಯಿಸಿದಂತೆಯೇ ಕೇಂದ್ರ ಸರ್ಕಾರ ಕೃ...
ದೆಹಲಿ: ರೈತರು ಇಂದು ದೆಹಲಿಯಲ್ಲಿ ಬೃಹತ್ ಟ್ರ್ಯಾಕ್ಟರ್ ಪರೇಡ್ ನಡೆಸುತ್ತಿದ್ದಾರೆ. ಇಂದು ಮುಂಜಾನೆ ಸಿಂಗು, ಟಿಕ್ರಿ ಮತ್ತು ಗಾಜಿಪುರ ಗಡಿಯಲ್ಲಿ ಕ್ಯಾಂಪಿಂಗ್ ಮಾಡುತ್ತಿರುವ ರೈತರು ದೆಹಲಿ ಪ್ರವೇಶಿಸಲು ಪ್ರಯತ್ನಿಸಿದ್ದು, ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ಮುರಿದು ದೆಹಲಿಗೆ ನುಗ್ಗಿದ್ದಾರೆ. ಬ್ಯಾರಿಕೇಡ್ ಮುರಿದ ಸಂದರ್ಭದಲ್ಲಿ...