ಮುಂಬೈ: ಹೈಟೇಕ್ ವೇಶ್ಯಾವಾಟಿಕೆ ಜಾಲವನ್ನು ಬೇಧಿಸಿದ ಪೊಲೀಸರು ಎಂಟು ಮಂದಿ ಯುವತಿಯರನ್ನು ರಕ್ಷಣೆ ಮಾಡಿರುವ ಘಟನೆ ಮಹಾರಾಷ್ಟ್ರ ರಾಜಧಾನಿ ಹಾಗೂ ವಾಣಿಜ್ಯ ನಗರಿಯಲ್ಲಿ ನಡೆದಿದೆ. ಹೊಟೇಲ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಸ್ಪಷ್ಟ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು, 8 ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಈ ಯುವತಿ...
ಜೈಪುರ: ಲಿವರ್ ಸೋಂಕಿನಿಂದ ಬಳಲುತ್ತಿದ್ದ ರಾಜಸ್ಥಾನದ ಕಾಂಗ್ರೆಸ್ ಶಾಸಕ ಗಜೇಂದ್ರ ಸಿಂಗ್ ಶಕ್ತಾವತ್ ದೆಹಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲಿವರ್ ಸೋಂಕಿನ ಹಿನ್ನೆಲೆಯಲ್ಲಿ ಅವರು ಕೆಲವು ಸಮಯಗಳಿಂದ ಅನಾರೋಗ್ಯಕ್ಕೊಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯ...
ಜೈಪುರ: ಮದುವೆಯಾಗಲು ಒಪ್ಪದ ಮಗಳನ್ನು 1 ಲಕ್ಷ ರೂಪಾಯಿಗೆ ಪೋಷಕರೇ ಮಾರಾಟ ಮಾಡಿರುವ ಘಟನೆ ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ನಡೆದಿದ್ದು, ಬಿಹಾರ ಮೂಲದ 13 ವರ್ಷದ ಬಾಲಕಿಯನ್ನು ಮದುವೆ ನೆಪದಲ್ಲಿ ಮಾರಾಟ ಮಾಡಲಾಗಿದೆ. ಡಿಸೆಂಬರ್ ನಲ್ಲಿ ಬಾಲಕಿಗೆ ಹೆತ್ತವರು ವಿವಾಹ ನಿಶ್ಚಯಿಸಿದ್ದರು. ಆದರೆ ಬಾಲಕಿ ಮದುವೆಗೆ ಒಪ್ಪಿರಲಿಲ್ಲ. ಈ ವೇಳೆ ಚಂ...
ನವದೆಹಲಿ: ಕೋವಿಶೀಲ್ಡ್ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿರುವ ಭಾರತ ಸೇರಮ್ ಇನ್ ಸ್ಟಿಟ್ಯೂಟ್, ಅಲರ್ಜಿ ಸಮಸ್ಯೆಗಳನ್ನು ಹೊಂದಿರುವ ಯಾವುದೇ ವ್ಯಕ್ತಿ ಕೋವಿಶೀಲ್ಡ್ ಲಸಿಕೆಗಳನ್ನು ಸ್ವೀಕರಿಸಬೇಡಿ ಎಂದು ಸೂಚನೆ ನೀಡಿದೆ. ಕೋವಿಶೀಲ್ಡ್ ಲಸಿಕೆಗೆ ಎಲ್ - ಹಿಸ್ಟಿಡೈನ್, ಎಲ್ - ಹಿಸ್ಟಿಡೈನ್ ಹೈಡ್ರೋಕ್ಲೋರೈಡ್ ಮೊನೋಹೈಡ್ರೇಟ್, ಮ...
ಮಧುರೈ: “ಮದುವೆಗೆ ಬರಬೇಕು ಅಂತಿದ್ದೆ ಕಣೋ ಆದ್ರೆ… ಈ ಕೊರೊನಾದಿಂದ ಬರಲು ಆಗಲಿಲ್ಲ, ಮುಯ್ಯಿ ಕೂಡ ಕೊಡಲು ಸಾಧ್ಯವಾಗಲಿಲ್ಲ” ಎಂದು ಕೊರೊನಾ ಕಾಲದಲ್ಲಿ ಸಾಮಾನ್ಯವಾಗಿ ಸ್ನೇಹಿತರನ್ನು ಕುಟುಂಬಸ್ಥರನ್ನು ಮೋಸ ಮಾಡುವುದು ಸಾಮಾನ್ಯವಾಗಿದೆ. ಆದರೆ, ತಮಿಳುನಾಡಿನ ಮಧುರೈನಲ್ಲಿ ಮದುವೆಗೆ ಬರಲು ಸಾಧ್ಯವಾಗದೇ ಇರುವವರಿಗೆ ಉಡುಗೊರೆ ನೀಡಲು ಹೊಸ ಮಾರ್ಗ...
ವಿಜಯವಾಡ: ಬ್ಯೂಟಿಷಿಯನ್ ಹಿಂದೆ ಬಿದ್ದಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರ ಜೀವನ ದುರಂತ ಅಂತ್ಯವಾಗಿದ್ದು, ಮೂರು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ಎಸ್ ಐ ವಿಜಯ್ ಕುಮಾರ್ ವಿವಾಹದ ಬಳಿಕವೂ ತಮ್ಮ ಹಳೆಯ ಪ್ರೇಯಸಿಯ ಜೊತೆಗೆ ಇದ್ದರು. ಆದರೆ ಇದೀಗ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಗುಡಿವಾಡ...
ಉತ್ತರಪ್ರದೇಶ: ಅಪ್ರಾಪ್ತ ವಯಸ್ಸಿನ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಬಿಜೆಪಿ ಕೊಂಚ್ ಘಟಕದ ಉಪಾಧ್ಯಕ್ಷ ರಾಮ್ ಬಿಹಾರಿ ಇದೀಗ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿಯೂ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿ...
ನವದೆಹಲಿ: ಕಾಂಗ್ರೆಸ್ ನ ಹಿರಿಯ ನಾಯಕ ರಾಜ್ಯ ಸಭಾ ಸದಸ್ಯ ದಿಗ್ವಿಜಯ್ ಸಿಂಗ್ ಅವರು 1,11,111 ರೂ. ಮೌಲ್ಯದ ಚೆಕ್ ನ್ನು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೆಸರಿನಲ್ಲಿ ನೀಡಿದ್ದು, ಈ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ಇನ್ನೂ ಈ ಸಂಬಂಧ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು, ರಾಮ ಮಂದಿರ ನಿರ್...
ಭೋಪಾಲ್: ಹೆತ್ತ ತಾಯಿಯೇ ತನ್ನ ಮಗುವನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಭೋಪಾಲ್ ನ ಅಶೋಕ ನಗರದಲ್ಲಿ ನಡೆದಿದ್ದು, 8 ತಿಂಗಳ ಮಗು ದಾರುಣವಾಗಿ ಸಾವನ್ನಪ್ಪಿದೆ. 8 ತಿಂಗಳ ಕಾಲ ಮಗುವನ್ನು ಚೆನ್ನಾಗಿ ನೋಡಿಕೊಂಡಿದ್ದ ತಾಯಿ ಇದ್ದಕ್ಕಿದಂತೆ ವಿಚಿತ್ರವಾಗಿ ಆಡಿದ್ದು, ಮನೆಯ ಬಳಿ ಇರುವ ಹೆದ್ದಾರಿಯಲ್ಲಿ ಮಲಗಿಸಿ, ಕೊಚ್ಚಿಕ...
ನವದೆಹಲಿ: ರೈತರು ಜ.26ರಂದು ದೆಹಲಿಯಲ್ಲಿ ಟ್ರಾಕ್ಟರ್ ರ್ಯಾಲಿ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಬೆನ್ನಲ್ಲೇ, ಜ.26ರಂದು ಟ್ರಾಕ್ಟರ್ ರ್ಯಾಲಿ ನಡೆಸಲು ನಾವು ಸಂವಿಧಾನಿಕ ಹಕ್ಕನ್ನು ಹೊಂದಿದ್ದೇವೆ ಎಂದು ರೈತರು ಹೇಳಿದ್ದಾರೆ. ಪ್ರತಿಭಟನಾ ನಿರತ ರೈತರು ದೆಹಲಿಗೆ ಪ್ರವೇಶಿಸುವ ಬಗ್ಗೆ ಮೊದಲು ನಿರ್...