ಲಕ್ನೋ: ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ)ಯನ್ನು ಅಧಿಕಾರಕ್ಕೆ ತಂದರೆ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡಲಾಗುವುದು ಎಂದು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಶುಕ್ರವಾರ ಹೇಳಿದ್ದಾರೆ. ಈ ಬಗ್ಗೆ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊರೋನಾ ಲಸಿಕೆ ವಿತರಣೆ ಮಾಡುವ ಕೇಂದ್ರ ಸರ್ಕಾರದ ಕಾರ್ಯಕ್ರಮವನ್ನು ಪಕ್ಷ ...
ಬೆಂಗಳೂರು: ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಜನವರಿ 16 ಮತ್ತು 17ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿನ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದು, ಹಲವು ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಂಗಳೂರು. ಬೆಳಗಾವಿ, ಬಾಗಲಕೋಟೆ ಮತ್ತು ಭದ್ರಾವತಿಗೆ ಶಾ ಭೇಟಿ ನ...
ಮುಂಬೈ: ತಿಂಗಳ ಹಿಂದೆಯಷ್ಟೇ 26 ವರ್ಷದ ಮಹಿಳೆಯನ್ನು ವಿವಾಹವಾಗಿದ್ದ ವ್ಯಕ್ತಿ, ಇದೀಗ ಆಕೆಯನ್ನು ರೈಲಿನಿಂದ ಕೆಳಕ್ಕೆ ತಳ್ಳಿ ಅಮಾನುಷವಾಗಿ ಹತ್ಯೆ ನಡೆಸಿದ ಘಟನೆ ಛೇಂಬರ್ ಮತ್ತು ಗೋವಾಂದಿ ರೈಲ್ವೆ ನಿಲ್ದಾಣಗಳ ಮಾರ್ಗಮಧ್ಯದಲ್ಲಿ ನಡೆದಿದೆ. 31 ವರ್ಷದ ಆರೋಪಿ ಹಾಗೂ ಸಂತ್ರಸ್ತ ಮಹಿಳೆ ಇಬ್ಬರು ಕೂಡ ಕೂಲಿ ಕಾರ್ಮಿಕರಾಗಿದ್ದರು. ಮಹಿಳೆ ಇ...
ನವದೆಹಲಿ: ವೈಯಕ್ತಿಕ ಸಾಲ ನೀಡುವ ಆ್ಯಪ್ ಗಳನ್ನು ಗೂಗಲ್ ಪ್ಲೇಸ್ಟೋರ್ ನಿಂದ ಗುರುವಾರ ತೆಗೆದು ಹಾಕಲಾಗಿದ್ದು, ಸುರಕ್ಷಿತವಲ್ಲ ಎಂದು ಕಂಡು ಬಂದ ಆ್ಯಪ್ ಗಳನ್ನು ಗೂಗಲ್ ನಿರ್ದಯವಾಗಿ ಕಿತ್ತು ಹಾಕಿದೆ. ಯಾವೆಲ್ಲ ಆ್ಯಪ್ ಗಳನ್ನು ತೆಗೆದು ಹಾಕಲಾಗಿದೆ ಎಂಬ ಬಗ್ಗೆ ಗೂಗಲ್ ಇನ್ನೂ ಹೆಸರು ಬಹಿರಂಗ ಪಡಿಸಿಲ್ಲ. ಆದರೆ, ನಮ್ಮ ಬಳಕೆದಾರರ ಸುರಕ್...
ಜಾರ್ಖಂಡ್: ಕೈಕಾಲು ಕಟ್ಟಿ ಹಾಕಿ ಅತ್ಯಾಚಾರ ನಡೆಸಿದ ಸ್ಥಿತಿಯಲ್ಲಿ 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದ್ದು, ಇಲ್ಲಿನ ರಾಮಘಡ ಜಿಲ್ಲೆಯ ಪತ್ರಾತು ಅಣೆಕಟ್ಟೆ ನೀರಿನಲ್ಲಿ ಮೃತದೇಹ ಪತ್ತೆಯಾಗಿದೆ. ಗೊಡ್ಡಾ ಜಿಲ್ಲೆಯವರಾದ ಈ ವಿದ್ಯಾರ್ಥಿನಿ ಇಲ್ಲಿನ ಹಜಾರಿಬಾಗ್ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ...
ಕೊಲ್ಹಾಪುರ: 6 ತಿಂಗಳ ಗರ್ಭಿಣಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಬಲವಂತವಾಗಿ ಮದುವೆಯಾಗಿರುವ ಘಟನೆ ನಡೆದಿದ್ದು, ಅಸ್ಸಾಂ ಮೂಲದ ಗರ್ಭಿಣಿಯನ್ನು ರಾಜಸ್ಥಾನದ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ. ಆರು ತಿಂಗಳ ಗರ್ಭಿಣಿಯಾಗಿರುವ ಮಹಿಳೆಯನ್ನು ಆಕೆಯ ಮೂರು ವರ್ಷದ ಮಗಳೊಂದಿಗೆ ಅಸ್ಸಾಂನಿಂದ ಅಪಹರಿಸಲಾಗಿದೆ. ಮತ್ತು ಬರುವ ಮಾತ್ರೆ ಪಾನೀಯದ...
ಚೆನ್ನೈ: ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯಿಂದ ಸೆಕ್ಸ್ ಹಾಗೂ ಮದ್ಯಪಾನದ ಬಗ್ಗೆ ಮಾತನಾಡಿಸಿದ ಆರೋಪದಲ್ಲಿ ಯೂಟ್ಯೂಬ್ ಚಾನೆಲೊಂದರ ವ್ಯಕ್ತಿಯನ್ನು ಚೆನ್ನೈ ಪೊಲೀಸರು ಬಂಧಿಸಲಾಗಿದೆ. ಬೀಚ್ ಸಮೀಪದಲ್ಲಿ ಸಾರ್ವಜನಿಕರಿಂದ ಬೈಟ್ ಪಡೆದುಕೊಂಡು, ಇದು ಕೇವಲ ತಮಾಷೆಗಾಗಿ ನಡೆಸಲಾಗುತ್ತಿರುವ ಕಾರ್ಯಕ್ರಮ ಎಂದು ಹೇಳುತ್ತಿದ್ದರು ಎನ್ನಲಾಗಿದೆ. ಮಹಿಳೆಯ...
ಪಾಟ್ನಾ: ವಿಕಲಚೇತನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ , ಕಣ್ಣಿಗೆ ಕೋಲು ತುರುಕಿ ಚಿತ್ರಹಿಂಸೆ ನೀಡಲಾಗಿದ್ದು, ಸಂತ್ರಸ್ತ ಬಾಲಕಿ ಇದೀಗ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಈ ಘಟನೆ ಮಧುವಾನಿಯಲ್ಲಿ ನಡೆದಿದ್ದು, ವಿಕಲಚೇತನ ಬಾಲಕಿ 17 ವರ್ಷದವಳಾಗಿದ್ದಾಳೆ. ಹೊಲದಲ್ಲಿ ದನ ಮೇಯಿಸುತ್ತಿದ್ದ ಹುಡುಗಿ ಇದ್ದ ಸ್ಥಳಕ್ಕೆ ಬಂದಿದ್ದ ವ್ಯಕ್...
ಮುಂಬೈ: ಮಹಿಳೆಯೊಬ್ಬರು ಮಾಡಿರುವ ಅತ್ಯಾಚಾರ ಆರೋಪವನ್ನು ತಳ್ಳಿಹಾಕಿರುವ ಮಹಾರಾಷ್ಟ್ರದ ಸಾಮಾಜಿಕ ಮತ್ತು ನ್ಯಾಯ ಸಚಿವ ಧನಂಜಯ್ ಮುಂಡೆ, ತಾನು ಅತ್ಯಾಚಾರ ಮಾಡಿಲ್ಲ. ಆದರೆ 2003ರಿಂದಲೂ ಆ ಮಹಿಳೆಯ ಜೊತೆಗೆ ತನಗೆ ದೈಹಿಕ ಸಂಬಂಧ ಇದೆ ಎಂದು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಎನ್ ಸಿಪಿ ನಾಯಕ ಧನಂಜಯ್, ಆ...
ಮುಂಬೈ: ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಮಂಗಳವಾರ ಮಧ್ಯಾಹ್ನ ಬ್ರಿಸ್ಟೇನ್ ಗೆ ಆಗಮಿಸಿದ ಟೀಮ್ ಇಂಡಿಯಾ ಆಟಗಾರರು ತಾವು ತಂಗಿದ್ದ ಪಂಚತಾರಾ ಹೊಟೇಲ್ ಬಗ್ಗೆ ಉದ್ದುದ್ದದ ದೂರುಗಳನ್ನು ಹೇಳಿದ್ದಾರೆ. ಟೀಮ್ ಇಂಡಿಯಾ ಆಟಗಾರರು ಗಬ್ಬಾದಿಂದ ಸುಮಾರು 4 ಕಿ.ಮೀ. ದೂರದ ಪಂಚತಾರಾ ಹೊಟೇಲ್ ಸೋಫಿಟೆಲ್ ನಲ್ಲಿ ಉಳಿದುಕೊಂಡಿದ್ದರು. ಆದರೆ ಈ ಹೊಟೇಲ್ ಜೈ...