ಗುವಾಹತಿ: ತೀವ್ರ ಆರ್ಥಿಕ ಮುಗ್ಗಟ್ಟಿನಿಂದಾಗಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾದ ಘಟನೆ ಅಸೋಂನ ಕೊಕ್ರಜಾರ್ ಜಿಲ್ಲೆಯ ಗೊಸ್ಸೈಗಾಂವ್ ನ ತುಳಸಿಬಿಲ್ ಪ್ರದೇಶದಲ್ಲಿ ನಡೆದಿದೆ. (adsbygoogle = window.adsbygoogle || []).push({}); ನಿರ್ಮಲ್ ಪಾಲ್, ಅವರ ಪತ್ನಿ ಮತ್ತು ಮೂವರು ಪುತ್ರಿಯರ ಮೃತದೇಹ ನೇಣು ಬ...
ನವದೆಹಲಿ : ದೇಶದ ಆರ್ಥಿಕ ಕುಸಿತದಿಂದ ಜನರ ಆಕ್ರೋಶಕ್ಕೆ ಗುರಿಯಾಗಿರುವ ಮತ್ತು ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಕೇಂದ್ರದ ಬಿಜೆಪಿ ಸರ್ಕಾರ ಈಗ ಉಗ್ರರಿಗೆ ಹಣ ವರ್ಗಾವಣೆ ಮಾಡಿದ ಆರೋಪದ ಹೆಸರಿನಲ್ಲಿ ಮುಸ್ಲಿಂ ಚಾರಿಟಿ ಸಂಸ್ಥೆಗಳನ್ನು ಬೇಟೆಯಾಡಿ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸ...
ನವದೆಹಲಿ: “ಹಿತ್ತಲ ಗಿಡ ಮದ್ದಲ್ಲ” ಎಂಬ ಗಾದೆ ಮಾತು ಪ್ರಸ್ತುತ ಸಂದರ್ಭದಲ್ಲಿ ಹೆಚ್ಚು ವಾಸ್ತವವಾಗಿದೆ. ಕೊರೊನಾ ಇಡೀ ವಿಶ್ವನ್ನೇ ಕಂಗೆಡಿಸಿದ ಸಂದರ್ಭದಲ್ಲಿ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದರೂ ಸಾವಿನ ಸಂಖ್ಯೆ ಕಡಿಮೆ ಇತ್ತು. ಇದಕ್ಕೆ ಇಲ್ಲಿನ ಆಹಾರ ಪದ್ಧತಿಗಳೇ ಕಾರಣ ಎಂದೇ ಹೇಳಲಾಗುತ್ತಿತ್ತು. ಕೊರೊನಾವನ್ನು ಹೊಡೆದೋಡಿಸುವ ...
ಭೋಪಾಲ್: ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರಗೊಂಡಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅವರು, ಮಧ್ಯಪ್ರದೇಶ ಉಪ ಚುನಾವಣೆ ಸಂದರ್ಭದಲ್ಲಿ ತನ್ನ ಹಳೆಯ ಪಕ್ಷ ಕಾಂಗ್ರೆಸ್ ಗೆ ಮತ ಚಲಾಯಿಸುವಂತೆ ಹೇಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ. (adsbygoogle = window.adsbygoogle || []).push...
ನವದೆಹಲಿ: ಸ್ವಚ್ಛ ಭಾರತ ಅಂತ ಸಾವಿರಾರು ಕೋಟಿ ರೂಪಾಯಿಯನ್ನು ಅನಗತ್ಯವಾಗಿ ವೆಚ್ಚಗಳನ್ನು ಮಾಡಿದರೂ ನದಿಗಳ ಸುರಕ್ಷತೆ ಸಾಧ್ಯವಾಗಿಲ್ಲ. ಅಂತಹದ್ದರಲ್ಲಿ ಇಲ್ಲೊಬ್ಬ ವ್ಯಕ್ತಿ ನದಿಗಳ ಸುರಕ್ಷತೆಗಾಗಿ ಮಾದರಿ ಹೋರಾಟ ಮಾಡುತ್ತಿದ್ದು, ಇದೀಗ ದೇಶಾದ್ಯಂತ ಸುದ್ದಿಯಾಗಿದ್ದಾರೆ. (adsbygoogle = window.adsbygoogle || []).push...
ಚೆನ್ನೈ: ಕೆಲಸ ಸಿಕ್ಕಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ವ್ಯಕ್ತಿಯೊಬ್ಬ ಹರಕೆ ಹೇಳಿದ್ದು, ಆತನಿಗೆ ಕೆಲಸ ಸಿಕ್ಕಿದ ಬಳಿಕ ಹರಕೆಯನ್ನು ತೀರಿಸಲು ಆತ್ಮಹತ್ಯೆ ಮಾಡಿಕೊಂಡಿದ್ದಾನೆ, (adsbygoogle = window.adsbygoogle || []).push({}); ಈ ವಿಲಕ್ಷಣ ಘಟನೆ ನಡೆದಿರುವುದು ತಿರುವನಂತಪುರಂನಲ್ಲಿ. ತಮಿಳುನಾ...
ಚೆನ್ನೈ: ಕೊರೊನಾ ವೈರಸ್ ಸೋಂಕಿಗೆ ತಮಿಳುನಾಡಿನ ಕೃಷಿ ಸಚಿವ ಆರ್.ದೊರೈಕನ್ನು ಬಲಿಯಾಗಿದ್ದು, ಶನಿವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ. (adsbygoogle = window.adsbygoogle || []).push({}); ಧನಿವಾರ ರಾತ್ರಿ ಸುಮಾರು 11:15ರ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ...
ಮಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಧಾರದಿಂದಾಗಿ ದೇಶದ ಎಲ್ಲ ಸೊತ್ತುಗಳೂ ಅಂಬಾನಿ –ಅದಾನಿ ತೆಕ್ಕೆಗೆ ಹೋಗುತ್ತಿದೆ. ಮಂಗಳೂರಿಗರು ಗರ್ವದಿಂದ ಹೇಳುತ್ತಿದ್ದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೂ ಇನ್ನಿಲ್ಲವಾಗಿದ್ದು, ಖಾಸಗಿ ಸೊತ್ತಾಗಿ ಮಾರ್ಪಾಡಾಗಿದೆ. (adsbygoogle = window.adsbygoogle || [...
ಹೈದರಾಬಾದ್: ಕೇಂದ್ರದ ವಿರುದ್ಧ ರೈತರು ಹಲ್ಲು ಕಚ್ಚಿ, ಮುಷ್ಟಿ ಎತ್ತಿ ಹೋರಾಡಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಶನಿವಾರ ಕರೆ ನೀಡಿದರು. (adsbygoogle = window.adsbygoogle || []).push({}); ಜಂಗಾಂವ್ ಜಿಲ್ಲೆಯ ಕೊಡಕಂಡ್ಲದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,...
ಮುಂಬೈ: ಉರುಳುತ್ತಿದ್ದ ಎರಡು ಅಂತಸ್ತಿನ ಕಟ್ಟಡದಿಂದ ಸುಮಾರು 75 ನಿವಾಸಿಗಳನ್ನು ಯುವಕನೋರ್ವ ಕಾಪಾಡಿದ್ದು, ಗುರುವಾರ ಬೆಳಗ್ಗೆ ಮುಂಬೈ ಸಮೀಪದ ಡೊಂಬಿವಲಿಯಲ್ಲಿ ಈ ಘಟನೆ ನಡೆದಿದೆ. (adsbygoogle = window.adsbygoogle || []).push({}); ಬೆಳಗ್ಗಿನ ಜಾವ 4 ಗಂಟೆಗೆ 18 ವರ್ಷದ ಕುನಾಲ್ ಮೊಹಿತೆ ಎಂಬ ಯುವಕ ವೆಬ...