ನವದೆಹಲಿ: ದೆಹಲಿಯಲ್ಲಿ ಪಟಾಕಿ ನಿಷೇಧಕ್ಕೆ ಆದೇಶಿಸಿದ್ದರೂ ಮೂಢರು ವ್ಯಾಪಕವಾಗಿ ಪಟಾಕಿ ಹಚ್ಚಿದ್ದು, ಇದರ ಪರಿಣಾಮ ದೆಹಲಿಯಾದ್ಯಂತಹ ದಟ್ಟ ಹೊಗೆ ವ್ಯಾಪಿಸಿದ್ದು, ವಾಯು ಮಾಲಿನ್ಯದ ಪ್ರಮಾಣ ಗಗನಕ್ಕೇರಿದೆ. ದೆಹಲಿಯಲ್ಲಿ ನಿನ್ನೆ ರಾತ್ರಿಯಿಂದ ಪಟಾಕಿ ಹಚ್ಚಲು ಮೂಢರು ಆರಂಭಿಸಿದ್ದಾರೆ. ಬೆಳಗ್ಗೆ 8 ಗಂಟೆಯ ವೇಳೆಗೆ ಸರಾಸರಿ Air Quality I...
ಪಥನಮತ್ತಟ್ಟ: ಕೊವಿಡ್ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನವು ಇಂದಿನಿಂದ ಆರಂಭಗೊಳ್ಳಲಿದೆ. ಇಂದು ದೇವಸ್ಥಾನ ಬಾಗಿಲು ತೆರೆಯಲಿದ್ದು, ನಾಳೆಯಿಂದ ಯಾತ್ರಿಕರು ದೇವಸ್ಥಾನಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಮೆಲ್ಶಾಂತಿ ಸುಧೀರ್ ನಂಬೂತಿರಿ, ದೇವಾಲಯದ ಅರ್ಚಕ ಕಾಂತರಾರ್ ರಾಜೀವ ಇಂದು ದೇವಸ್ಥಾನವನ್ನು ತ...
ಬುಲಂದ್ ಶಹರ್: ಉತ್ತರಪ್ರದೇಶ ಬಿಜೆಪಿಯ ಹಿರಿಯ ನಾಯಕರೊಬ್ಬರ ಪುತ್ರನ ಮೃತದೇಹವು ಗುಂಡುಕ್ಕಿದ ಸ್ಥಿತಿಯಲ್ಲಿ ಆತನ ಮನೆಯಲ್ಲಿಯೇ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಜೆವಾರ್ ನಿಂದ ಮೂರು ಬಾರಿ ಶಾಸಕರಾದ ಹೊರಮ್ ಸಿಂಗ್ ಅವರ ಪುತ್ರ ಮಹೇಶ್ ಅವರು ಆತ್ಮಹತ್ಯೆ ಮಾಡಿಕೊಂಡವನಾಗಿದ್ದು, ಶನಿವಾರ ಬೆಳಗ್ಗೆ ಶೂಟ್ ಮಾಡಿಕೊಂಡು ಆತ...
ನವದೆಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರು ತಮ್ಮ ಪುಸ್ತಕದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಬಗ್ಗೆ ಅಧ್ಯಾಪಕರನ್ನು ಮೆಚ್ಚಿಸಲು ತುದಿಗಾಲಲ್ಲಿ ನಿಂತಿರುವ ಕೋರ್ಸ್ ವರ್ಕ್ ಮುಗಿಸಿದ ವಿದ್ಯಾರ್ಥಿಯೆಂಬಂತೆ ಅಳುಕು, ಅಪಕ್ವತೆಯನ್ನು ಹೊಂದಿದವರು ಎಂದು ಉಲ್ಲೇಖಿಸಿರುವುದನ್ನು ಶಿವಸೇನಾ ವಕ್ತಾರ ಸಂಜಯ್ ರಾವತ್ ವಿರೋಧಿಸಿದ್ದಾರೆ....
ಪಾಟ್ನಾ: ಬಿಹಾರ ಚುನಾವಣೆಯ ಫಲಿತಾಂಶ ಬಂದ ಬಳಿಕ ಇದೀಗ ಬಿಹಾರದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಿಂತಲೂ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಹೆಚ್ಚಿನ ಪೈಪೋಟಿ ಆರಂಭವಾಗಿದ್ದು, ದಲಿತ ಉಪ ಮುಖ್ಯಮಂತ್ರಿಯನ್ನು ನೇಮಕ ಮಾಡಲು ಬಿಜೆಪಿ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಹಾಲಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ಅವರ ಬದಲು ಬಿಜೆಪಿ ದಲಿತ ನಾಯಕ ಕಾಮೇಶ...
ಎತ್ತುಮನೂರ್: ಮೊದಲನೇ ವಿವಾಹವನ್ನು ಮರೆಮಾಚಿ, ಮತ್ತೋರ್ವಳು ಯುವತಿಯನ್ನು ಬ್ಲ್ಯಾಕ್ ಮೇಲ್ ಮಾಡಿ, ವ್ಯಕ್ತಿಯೋರ್ವ ಎರಡನೇ ವಿವಾಹವಾಗಿದ್ದು, ಇದೀಗ ಕೊಟ್ಟಾಯಂನ ಒನಮತುರುತ್ ಎಂಬ ಮಹಿಳೆ ನೀಡಿದ ದೂರಿನಂತೆ ಆರೋಪಿಯನ್ನು ಬಂಧಿಸಲಾಗಿದೆ. ಕಾಸರಗೋಡು ಮೂಲದ ವಿನೋದ್ ವಿಜಯನ್(38) ಬಂಧಿತ ಆರೋಪಿಯಾಗಿದ್ದಾನೆ. ಈತ ಆನ್ ಲೈನ್ ವೆಬ್ ಸೈಟ್ ಮೂಲಕ ...
ಶ್ರೀನಗರ: ನಿನ್ನೆ ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿಯಲ್ಲಿ ಭಾರತೀಯ ಸೇನೆಯ ಮೇಲೆ ಪಾಕ್ ಸೇನೆಯು ಅಪ್ರಚೋದಿತ ದಾಳಿ ನಡೆದಿದ್ದು, ಈ ದಾಳಿಗೆ ಭಾರತೀಯ ಸೇನೆ ಸಮರ್ಪಕವಾದ ಉತ್ತರ ನೀಡಿದ್ದು, ಪಾಕ್ ಸೇನೆ ಲಾಂಚ್ ಪ್ಯಾಂಡ್ ಬಿಟ್ಟು ಓಡಿಹೋಗುವಂತೆ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಪಾಕಿಸ್ತಾನ ಕದನ ವಿ...
ವೆಲ್ಲೂರು: 15 ವರ್ಷದ ಬಾಲಕಿಯನ್ನು ಸಂಬಂಧಿಯೇ ಅತ್ಯಾಚಾರ ಮಾಡಿದ್ದು, ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಾಳೆ. ಈ ಸಂಬಂಧ ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಣಿಮಾರನ್(38) ಬಂಧಿತ ಆರೋಪಿಯಾಗಿದ್ದಾನೆ. 15 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ಒತ್ತಾಯಿಸುತ್ತಿದ್ದ ಈತ ಬಾಲಕಿಯನ್ನು ಅತ್ಯಾಚಾರ ನಡೆಸ...
ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರು ತಮ್ಮ ಆತ್ಮಚರಿತ್ರೆಯಲ್ಲಿ ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಕಾಂಗ್ರೆಸ್ ಉತ್ತರಾಧಿಕಾರಿ ರಾಹುಲ್ ಗಾಂಧಿ ಅವರ ಬಗ್ಗೆ ಬರೆದಿದ್ದು, ಪ್ರಧಾನಿ ನರೇಂದ್ರ ಮೋದಿ ಕುರಿತು ಯಾವುದೇ ವಿಚಾರಗಳನ್ನು ಪ್ರಸ್ತಾಪಿಸಿಲ್ಲ. ಬರಾಕ್ ಒಬಾಮ ಅವರು “ಎ ಪ್ರಾಮಿಸ್ಡ್ ಲ್ಯಾಂಡ್” ಎಂಬ ತ...
ನವದೆಹಲಿ: ಗೃಹ ಸಚಿವ ಅಮಿತ್ ಶಾ ಅವರ ಟ್ವಿಟ್ಟರ್ ಖಾತೆಯಿಂದ ಅವರ ಪ್ರೊಫೈಲ್ ಚಿತ್ರವನ್ನು ಟ್ವಿಟ್ಟರ್ ಡಿಲೀಟ್ ಮಾಡಿದ್ದು, ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ಟ್ವಿಟ್ಟರ್ ಕಾರಣವಾಯಿತು. ಟ್ವಿಟ್ಟರ್ ನಿಯಮಗಳ ಪ್ರಕಾರವಾಗಿ ಟ್ವಿಟ್ಟರ್ ಈ ಕ್ರಮವನ್ನು ಕೈಗೊಂಡಿತ್ತು. ಅಮಿತ್ ಶಾ ಅವರು ಹಾಕಿಕೊಂಡಿರುವ ಚಿತ್ರ ಕಾಪಿರೈಟ್ ಮೂಲವಾಗಿ ಅದನ್ನು ಡ...