ಮೂಲ : ವಜಾಹತ್ ಹಬೀಬುಲ್ಲಾ (ದ ಹಿಂದೂ 31-5-21) ಅನುವಾದ : ನಾ ದಿವಾಕರ ಕಳೆದ ಡಿಸೆಂಬರ್ನಲ್ಲಿ ಲಕ್ಷದ್ವೀಪದ ಹೆಚ್ಚುವರಿ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ, ಮಾಜಿ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಪ್ರಫುಲ್ ಪಟೇಲ್ , ಈಗ ಲಕ್ಷದ್ವೀಪದ ಆಡಳಿತ ಸುಧಾರಣೆಗಾಗಿ ಹಲವಾರು ಶಾಸನಗಳನ್ನು ಸಿದ್ಧಪಡಿಸಿದ್ದು ಕೇಂದ್ರ ಸರ್ಕಾರಕ್ಕೆ ...
ಮೂಲ: ಅರುಣ್ ಮೈರ (ದ ಹಿಂದೂ 29-5-21) ಅನುವಾದ : ನಾ ದಿವಾಕರ ಮಾನವ ಸಮಾಜದ ಅವಶ್ಯಕತೆಗಳು ಮತ್ತು ಬಂಡವಾಳ ವ್ಯವಸ್ಥೆಯ ತತ್ವಗಳ ಸಂಘರ್ಷಕ್ಕೆ ಕೋವಿದ್ 19 ಲಸಿಕೆಯ ಬಿಕ್ಕಟ್ಟು ಮತ್ತೊಂದು ವೇದಿಕೆಯಾಗಿ ಪರಿಣಮಿಸಿದೆ. ಲಸಿಕೆಯ ಸಂಶೋಧನೆ ಮತ್ತು ಉತ್ಪಾದನೆಯಲ್ಲಿ ತಮ್ಮ ಬಂಡವಾಳ ಮತ್ತು ಶ್ರಮದ ಹೂಡಿಕೆಗಾಗಿ ಖಾಸಗಿ ಉತ್ಪಾದಕರು ಲಾಭ ಪಡೆಯುವ...
ಮೂಲ: ಜೋಸೆಫ್ ಬ್ರಿಟೋ (ದ ಹಿಂದೂ 26-5-21) ಅನುವಾದ : ನಾ ದಿವಾಕರ ಭಾರತದಲ್ಲಿ SARS-Cov-2 (ಕೋವಿದ್ 2 ) ಸೋಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ವರ್ಷ ಆಗಸ್ಟ್ ಮತ್ತು ಡಿಸೆಂಬರ್ ನಡುವೆ 200 ಕೋಟಿ ಡೋಸಸ್ ಲಸಿಕೆಯನ್ನು ಉತ್ಪಾದಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಮೇ 14 ರಂದು ಅಧಿಕೃತವಾಗಿ ಘೋಷಿಸಿದೆ. ಸರ್ಕಾರದ ಈ ಧ್ಯೇಯ ಮತ್...
ರಘೋತ್ತಮ ಹೊ.ಬ 1954 ಡಿಸೆಂಬರ್ 4 ರಂದು ಬರ್ಮಾದ ರಂಗೂನ್ ನಲ್ಲಿ ಅಂತರರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯುತ್ತದೆ. ಆ ಸಮ್ಮೇಳನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ರು ಮುಖ್ಯ ಅತಿಥಿಯಾಗಿರುತ್ತಾರೆ. ಆ ಸಂದರ್ಭದಲ್ಲಿ ಬೌದ್ಧ ಶಾಸನ ಕೌನ್ಸಿಲ್ ನಲ್ಲಿ ಅವರು ಭಾರತದಲ್ಲಿ ಬೌದ್ಧ ಧರ್ಮ ಬೆಳೆಸಲು ಕೈಗೊಳ್ಳಬೇಕಾದ ಕ್ರಮಗಳೇನು ಎಂಬುದನ್ನು ವಿವರಿ...
ಕೊರೊನಾ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಕ್ರೈಸ್ತರನ್ನು ಗುರಿಯಾಗಿಸಿ ಹೇಳಿಕೆ ನೀಡಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ. ಚರ್ಚ್ ನಲ್ಲಿ ವ್ಯಾಕ್ಸಿನ್ ಪಡೆದುಕೊಳ್ಳಬೇಡಿ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಮತಾಂತರವಾದವರಿಗೆ ಈ ರೀತಿಯಾಗಿ ಹೇಳಲಾಗುತ್ತಿದೆ. ಆದರೆ ಉಳಿದವರು ಪಡೆದುಕೊಳ್ಳುತ್ತಿದ್ದಾರೆ ಎಂಬ ಹೇಳಿಕೆಯನ್ನು ಸಂಸ...
“ಇತಿಹಾಸ ತಿಳಿಯದವನು ಇತಿಹಾಸ ಸೃಷ್ಟಿಸಲಾರ” ಎಂಬ ಅಂಬೇಡ್ಕರ್ ಅವರ ಮಾತುಗಳ ಬಗ್ಗೆ ನಟ, ಪ್ರಜಾಕೀಯ ಸ್ಥಾಪಕ ಉಪೇಂದ್ರ ಮಾತನಾಡಿರುವ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ಅವರು ಕ್ಷಮೆಯಾಚಿಸಿದ್ದಾರೆ. “ ಇತಿಹಾಸ ತಿಳಿಯದವನು ಇತಿಹಾಸ ಸ್ರಷ್ಠಿಸಲಾರ” ಎಂಬುದು ಡಾಕ್ಟರ್ ಅಂಬೇಡ್ಕರ್ ರವರ ಹೇಳಿಕೆ ಎಂಬುದ...
ಮೂಲ : ಪಾರ್ಥ ಮುಖೋಪಾಧ್ಯಾಯ ಅನುವಾದ : ನಾ ದಿವಾಕರ ಕೋವಿದ್ 19 ನಿರ್ವಹಣೆಯನ್ನು ಕುರಿತು ಸುಪ್ರೀಂಕೋರ್ಟ್ ಸ್ವಪ್ರೇರಣೆಯ ಮೊಕದ್ದಮೆಯನ್ನು ಕೈಗೆತ್ತಿಕೊಂಡ ನಂತರ, ವಿಚಾರಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮೇ 9ರಂದು ಸಲ್ಲಿಸಿದ ಪ್ರಮಾಣಪತ್ರದಲ್ಲಿ ತನ್ನ ಲಸಿಕೆ ನೀತಿಯನ್ನು ಪರಿಷ್ಕರಿಸಿ, ಜಾರಿಯಲ್ಲಿರಿಸಲು ಅನುಮತಿ ಕೋರಿದೆ....
ಕರ್ನಾಟಕ ರಾಜ್ಯದಲ್ಲಿ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಬೀಡಿ ಕಾರ್ಮಿಕರಿದ್ದಾರೆ. ಕೊರೊನಾ ಒಂದನೇ ಅಲೆಯ ಸಂದರ್ಭದಲ್ಲಿ ಸರ್ಕಾರದ ಅವೈಜ್ಞಾನಿಕ ಲಾಕ್ ಡೌನ್ ನಿಂದಾಗಿ ಬೀಡಿ ಕಾರ್ಮಿಕರು ತಿಂಗಳುಗಟ್ಟಲೆ ಕೆಲಸವಿಲ್ಲದೆ ಉಪವಾಸ ಬೀಳುವಂತಾಗಿದೆ. ಇದೀಗ ಸ್ವಲ್ಪ ಚೇತರಿಕೆಯಾಗುವ ಸಂದರ್ಭದಲ್ಲಿ ಎರಡನೇ ಅಲೆಯು ಅವರನ್ನು ಅಪ್ಪಳಿಸಿ ಗಾಯದ ಮೇಲೆ ಬರೆ...
ಪ್ರಪಂಚದಾದ್ಯಂತ ವೀಕ್ಷಕರಿರುವ ಯೂಟ್ಯೂಬ್ ನಿಂದ ಹಣಗಳಿಸಲು ಸಾಧ್ಯ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ. ಆದರೆ, ಹಣಗಳಿಸುವುದು ಹೇಗೆ ಎನ್ನುವುದು ಸಾಕಷ್ಟು ಜನರಿಗೆ ತಿಳಿದಿರುವುದಿಲ್ಲ. ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಪ್ರತಿಯೊಬ್ಬರು ಕೂಡ ಮನೆಯಲ್ಲಿರುತ್ತಾರೆ. ಸಾಕಷ್ಟು ಸಮಯ ಕೂಡ ಇರುತ್ತದೆ. ಏನಾದರೊಂದು ಮಾಡಬೇಕು ಎನ್ನು...
ಆತ್ಮನಿರ್ಭರ ಭಾರತ ಹೊಸ ಆರ್ಥಿಕ ದಿಸೆಯಲ್ಲಿ ಸಾಗುತ್ತಿರುವ ಸಂದರ್ಭದಲ್ಲೇ ಭಾರತದ ದುಡಿಯುವ ವರ್ಗಗಳು ಹಂತಹಂತವಾಗಿ ಶಿಥಿಲವಾಗುತ್ತಿರುವ ತಮ್ಮ ಸುಭದ್ರ ನೆಲೆಗಳ ಭವಿಷ್ಯದ ಬಗ್ಗೆ ಆತಂಕಗಳನ್ನು ಹೊತ್ತು ಮತ್ತೊಂದು ಮೇ ದಿನವನ್ನು ಆಚರಿಸುತ್ತಿವೆ. 135 ವರ್ಷಗಳ ಇತಿಹಾಸ ಇರುವ ಮೇ ದಿನಾಚರಣೆಗೆ ಈ ಸಂದರ್ಭದಲ್ಲಿ ಒಂದು ಹೊಸ ಆಯಾಮವನ್ನು ನೀಡುವ ಅನಿವ...