ಕೊಟ್ಟಿಗೆಹಾರ: ಚಿತ್ರನಟ, ನಿರ್ದೇಶಕ ಉಪೇಂದ್ರ ಅವರ ಯುಐ ಚಲನಚಿತ್ರದಲ್ಲಿ ಬಣಕಲ್ ನಿವಾಸಿ ಪ್ರಮೋದ್ ಮಲ್ನಾಡ್ ಅವರು ಖಳನಟನ ಪಾತ್ರದಲ್ಲಿ ನಟಿಸಿದ್ದಾರೆ. ಪ್ರಮೋದ್ ಮಲ್ನಾಡ್ ಬಣಕಲ್ ನಲ್ಲಿ ಹಲವು ವರ್ಷಗಳಿಂದ ಜಿಮ್ ನಡೆಸಿಕೊಂಡು ಬರುತ್ತಿದ್ದರು. ಸುಮಾರು ಏಳು ವರ್ಷಗಳಿಂದ ಚಿತ್ರರಂಗವನ್ನು ಸೇರಿ ನಟಿಸಬೇಕೆಂಬ ಮಹದಾಸೆ ಹೊತ್ತವರು.ಸವರ್ಣ ದೀರ...
ನಟ ರಿಷಬ್ ಶೆಟ್ಟಿ ಛತ್ರಪತಿ ಶಿವಾಜಿ ಮಹಾರಾಜ್ ಬಯೋಪಿಕ್ ನಲ್ಲಿ ನಟಿಸುವುದಾಗಿ ಘೋಷಿಸಿಕೊಂಡಿದ್ದು, ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗಳು ಆರಂಭಗೊಂಡಿದೆ. ಕನ್ನಡಿಗರ ಪಾಲಿಗೆ ಶಿವಾಜಿ ದಾಳಿಕೋರ. ಕರ್ನಾಟಕಕ್ಕೆ ಶಿವಾಜಿಯ ಕೊಡುಗೆ ಏನು ಅಂತ ಕನ್ನಡಿಗರು ರಿಷಬ್ ಶೆಟ್ಟಿಗೆ ಟ್ಯಾಗ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪ...
ಕಾಲಿವುಡ್ ಸೂಪರ್ ಸ್ಟಾರ್ ಸೂರ್ಯ ಅಭಿನಯದ ಕಂಗುವಾ ಸಿನಿಮಾ, ನೆಗೆಟಿವ್ ಪ್ರಚಾರದ ನಡುವೆಯೂ ಮೂರೇ ದಿನದಲ್ಲಿ 100 ಕೋಟಿ ರೂ. ಕ್ಲಬ್ ಗೆ ಸೇರಿದೆ. ಸಿನಿಮಾವನ್ನು ಸೋಲಿಸಲು ಸಾಕಷ್ಟು ನೆಗೆಟಿವ್ ಪ್ರಚಾರಗಳನ್ನು ನಡೆಸಲಾಗುತ್ತಿರುವ ಬಗ್ಗೆ ಚಿತ್ರ ತಂಡ ಆಕ್ರೋಶ ಕೂಡ ವ್ಯಕ್ತಪಡಿಸಿದೆ. ಈ ಸಿನಿಮಾ ವಿಶ್ವದಾದ್ಯಂತ 127 ಕೋಟಿ ರೂ. ಗಳಿಕೆ ಮಾಡಿದ...
ಚೆನ್ನೈ: ತಮಿಳಿನ ಹಿರಿಯ ನಟ ಡೆಲ್ಲಿ ಗಣೇಶ್ ಅವರು ವಯೋಸಹಜ ಕಾಯಿಲೆಯಿಂದ ಚೆನ್ನೈನಲ್ಲಿ ಶನಿವಾರ ನಿಧನರಾಗಿದ್ದಾರೆ. ಅವರ ಸಾವಿನ ಬಗ್ಗೆ ಪುತ್ರ ಮಹದೇವನ್ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದಾರೆ. 80 ವರ್ಷದ ಡೆಲ್ಲಿ ಗಣೇಶ್ ತಮ್ಮ ಜೀವನ ಪ್ರಯಾಣವನ್ನು ಕೊನೆಗೊಳಿಸಿದ್ದಾರೆ. ಭಾರತೀಯ ವಾಯು ಸೇನೆಯಲ್ಲಿ ದಶಕಗಳ ಕಾಲ ಡೆಲ್ಲಿ ಗಣೇಶ...
ಖ್ಯಾತ ನಟಿ ಅನುಷ್ಕಾ ಶೆಟ್ಟಿ ಇಂದು(ನ.7) ಹುಟ್ಟು ಹಬ್ಬ ಆಚರಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅನುಷ್ಕಾ ನಾಯಕಿಯಾಗಿ ನಟಿಸಿರುವ ಘಾಟಿ ಸಿನಿಮಾದ ಅಪ್ ಡೇಟ್ ದೊರಕಿದೆ. ಅನುಷ್ಕಾ ಶೆಟ್ಟಿ ಹುಟ್ಟುಹಬ್ಬದ ದಿನ ಘಾಟಿ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಘಾಟಿ ಸಿನಿಮಾದ ವಿಡಿಯೋ ಝಲಕ್ ಅನ್ನೂ ಯುವಿ ಕ್ರಿಯೇಷನ್ಸ್ ಬಿಡುಗಡೆ ಮಾಡಲಿ...
ಐಎಂಡಿಬಿ (www.imdb.com) ಜಗತ್ತಿನ ಸಿನಿಮಾ, ಟಿವಿ ಶೋ ಹಾಗೂ ಸಿನಿಮಾ ತಾರೆಯರ ಅಧಿಕೃತ ಮಾಹಿತಿಮೂಲವೆನಿಸಿಕೊಂಡಿರುವ ವಿಶ್ವಪ್ರಸಿದ್ಧ ತಾಣವಾಗಿದ್ದು, ಅಕ್ಟೋಬರ್ 2022ರಲ್ಲಿ ಆರಂಭವಾದ ಭಾರತದ ಇನ್ಸ್ಟಾಗ್ರಾಮ್ ಖಾತೆ 250,000 ಫಾಲೋವರ್ಗಳನ್ನು ಗಳಿಸಿದೆ. ದೇಶಾದ್ಯಂತ ಮನರಂಜನೆಯ ಅಭಿಮಾನಿಗಳು ಐಎಂಡಿಬಿ ಇಂಡಿಯಾದ ಸಾಮಾಜಿಕ ಮಾಧ್ಯಮದ ಹ...
ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ತಮಿಳಿನ ಖ್ಯಾತ ನಟ ಚಿಯಾನ್ ವಿಕ್ರಮ್ ನಟನೆಯ ತಂಗಳನ್ (Thangalaan) ಚಿತ್ರ ಭರ್ಜರಿಯಾಗಿ ಸೌಂಡ್ ಮಾಡ್ತಿದೆ. ಯಶ್ ನಟನೆಯ ಕೆಜಿಎಫ್ ಚಾಪ್ಟರ್ 1 ಮತ್ತು ಚಾಪ್ಟರ್ 2 ಚಿತ್ರಗಳನ್ನು ನೀವು ನೋಡಿದ್ದೀರಿ. ಆದ್ರೆ ಇದು ಕೇವಲ ಕಾಲ್ಪನಿಕ ಕಥೆಯಾಗಿದೆ. ಆದ್ರೆ ಕೆಜಿಎಫ...
ಇತ್ತೀಚೆಗೆ ಮಲಯಾಳಂ ಚಿತ್ರರಂಗದಲ್ಲಿ ಭರ್ಜರಿ ಯಶಸ್ಸು ಕಂಡಿದ್ದ ‘ಮಂಜುಮ್ಮೆಲ್ ಬಾಯ್ಸ್’(Manjummel Boys) ಚಿತ್ರ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿತ್ತು. ಈ ಚಿತ್ರದಲ್ಲಿ ಕಮಲ್ ಹಾಸನ್ ನಟನೆಯ ‘ಗುಣ’ ಸಿನಿಮಾದ ‘ಕಣ್ಮಣಿ’(Kanmani) ಹಾಡನ್ನು ಬಳಸಿಕೊಳ್ಳಲಾಗಿತ್ತು. ಇದೀಗ ಈ ಹಾಡು ಬಳಸಿಕೊಂಡಿದ್ದಕ್ಕೆ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರತಂಡ 6...
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೇ ವೇಳೆ ಹುಟ್ಟುವ ಮಗುವಿಗಾಗಿ ನಟಿ ದಿಟ್ಟ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರಂತೆ! ಸದ್ಯದ ವರದಿಗಳ ಪ್ರಕಾರ ದೀಪಿಕಾ ಅವರು ಹೊಸ ಪ್ರಾಜೆಕ್ಟ್ ಗಳಿಗೆ ಸಹಿ ಹಾಕುತ್ತಿಲ್ವಂತೆ, ಇತ್ತೀಚೆಗೆ ದೀಪಿಕಾಗೆ ಅಂತರಾಷ್ಟ್ರೀಯ ವೆಬ್ ಸ್ಟೋರಿ ‘ದಿ ವೈಟ್ ಲೋಟಸ್’ ಮೂರನೇ ಸೀಸ...
ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ‘ಫೈರ್ ಫ್ಲೈ’ ಸಿನಿಮಾದ ಆಡಿಯೋ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ. ಆನಂದ್ ಆಡಿಯೋ ಸಂಸ್ಥೆ ‘ಫೈರ್ ಫ್ಲೈ’ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ. ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ ನಟಿಸುತ್ತಿರುವ ‘ಫೈರ್ ಫ್ಲೈ’ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ನೀಡಿದ್ದಾರೆ. ಈ ಚಿತ್ರ...