ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರಿಗೆ ಅಪಘಾತವಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ನಟ ವಿಜಯ್ ನಿನ್ನೆ ರಾತ್ರಿ ತನ್ನ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿದೆ ಎಂದು ತಿಳಿದು ಬಂದಿದೆ. ಸದ್ಯ ಸಂಚಾರಿ ವಿಜಯ್ ಬನ್ನೇರುಘಟ್ಟ ರಸ್ತೆಯಲ್ಲಿರ...
ಮಂಗಳೂರು: ಕೋವಿಡ್ ನಿಂದ ಅನೇಕ ಶಾಲಾ ಶಿಕ್ಷಕರಿಗೆ ಸಂಬಳ ಇಲ್ಲದಂತಹ ದಿನಗಳು ನಿರ್ಮಾಣವಾಗಿವೆ. ಕೆಲವರಿಗೆ ಅರ್ಧ ಸಂಬಳ, ಇನ್ನು ಕೆಲವರಿಗೆ ಸಮಯಕ್ಕೆ ಸರಿಯಾಗಿ ಸಂಬಳವೇ ತಲುಪುತ್ತಿಲ್ಲ ತಮ್ಮವರನ್ನು ಕಳೆದುಕೊಂಡಿರುವ ಹಾಗೂ ಕೋವಿಡ್ ನಿಂದ ಅತಿಥಿ ಶಿಕ್ಷಕರಿಗೆ ಪರ್ಮನೆಂಟ್ ಕೆಲಸ ಆಗಲು ಇನ್ನೂ ಕಾಯಬೇಕಾದಂತಹ ಪರಿಸ್ಥಿತಿ.. ಇಂತಹ ಕಠಿಣ ಸಮಯದಲ...
ಮೈಸೂರು: ಕೊರೊನಾ ಸಂದರ್ಭದಲ್ಲಿ ಕೇವಲ ಮನುಷ್ಯರು ಮಾತ್ರವಲ್ಲ, ಮೃಗಗಳು ಕೂಡ ಸಮಸ್ಯೆಯಲ್ಲಿವೆ. ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆ ರಾಯಭಾರಿ ದರ್ಶನ್ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಮನೆಗಳಲ್ಲಿ ಪ್ರಾಣಿ ಸಾಕಲು ಎಲ್ಲರಿಗೂ ಆಗಲ್ಲ, ಆದರೆ ಮೃಗಾಲಯದಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯಬಹುದು. ಒಂದು ಲವ್ ಬರ್ಡ್ ಗೆ 1 ಸಾವಿರ ...
ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಮತ್ತೊಂದು ತುಂಬಲಾರದ ನಷ್ಟವಾಗಿದೆ. ಹಿರಿಯ ಪೋಷಕ ನಟಿ, ಹಾಸ್ಯ ನಟಿ, ಬಿ.ಜಯಾ ಅವರು ಇಂದು ನಿಧನರಾಗಿದ್ದಾರೆ. ಹಾಸ್ಯ ಪಾತ್ರಗಳ ಮೂಲಕ ಎಲ್ಲರನ್ನೂ ನಗಿಸುತ್ತಿದ್ದ ಬಿ.ಜಯ ಅವರು ಧಾರವಾಹಿಗಳಲ್ಲಿ ಕೂಡ ನಟಿಸಿ ಜನರ ಮೆಚ್ಚುಗೆ ಪಡೆದಿದ್ದರು.ಕನ್ನಡ ಚಿತ್ರರಂಗದ ದಿಗ್ಗಜರ ಚಿತ್ರಗಳಲ್ಲಿಯೂ ಬಿ.ಜಯ ಅವರು ನಟಿಸ...
ಹೊಸಪೇಟೆ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಯಾಗಿದ್ದ ವಿಶೇಷ ಚೇತನ ಬಾಲ ಅಭಿಮಾನಿ 16 ವರ್ಷ ವಯಸ್ಸಿನ ಆದರ್ಶ್ ಅವರು ನಾನಾ ಅನಾರೋಗ್ಯಗಳ ಹಿನ್ನೆಲೆಯಲ್ಲಿ ನಿಧನರಾಗಿದ್ದಾರೆ. ಜನನ ಕಾಲದಿಂದಲೇ ನಾನಾ ಅನಾರೋಗ್ಯಗಳಿಂದ ಬಳಲುತ್ತಿದ್ದಆದರ್ಶ್ ಅವರು, ಬಾಲ್ಯದಿಂದಲೇ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಯಾಗಿದ್ದರು. ಪುನೀತ್ ರ...
ಹರ್ಯಾಣ: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮಳೆಯಲಿ ಜೊತೆಯಲಿ ಚಿತ್ರದಲ್ಲಿ ನಟಿಸಿದ್ದ ನಟಿ ಯುವಿಕಾ ಚೌಧರಿ ವಿರುದ್ಧ ಹರ್ಯಾಣ ಪೊಲೀಸರು ಎಸ್ ಸಿ, ಎಸ್ ಟಿ ಜಾತಿ ನಿಂದನೆ ಪ್ರಕರಣ ದಾಖಲು ಮಾಡಿದ್ದಾರೆ. ನಟಿ ಯುವಿಕಾ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಗ್ಗೆ ಕೀಳಾಗಿ ಮಾತನಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ...
ಮುಂಬೈ: ಖಾಸಗಿ ವಾಹಿನಿ ಡಾನ್ಸ್ ದಿವಾನೆ ರಿಯಾಲಿಟಿ ಶೋ ಎಪಿಸೋಡ್ ಚಿತ್ರೀಕರಣದ ಸೆಟ್ ನಲ್ಲಿ ನಿರಾಶ್ರಿತರ ದೇವರು, ನಟ ಸೋನುಸೂದ್ ಕಣ್ಣೀರು ಹಾಕಿದ ಘಟನೆ ನಡೆದಿದೆ. ತೀವ್ರವಾಗಿ ಅನಾರೋಗ್ಯದಿಂದ ಬಳಲುತ್ತಿದ್ದ ಭಾರ್ತಿ ಎಂಬ ಮಹಿಳೆಯನ್ನು ಚಿಕಿತ್ಸೆಗಾಗಿ ನಾಗ್ಪುರದಿಂದ ಹೈದರಾಬಾದ್ ಗೆ ವಿಮಾನದಲ್ಲಿ ಕೊಂಡೊಯ್ಯಲು ನಟ ಸೋನು ಸೂದ್ ವ್ಯವಸ್ಥೆ ಮಾ...
ಸಿನಿಡೆಸ್ಕ್ : ರೆಬೆಲ್ ಸ್ಟಾರ್ ಅಂಬರೀಶ್ ಅವರ ಮುದ್ದಿನ ನಾಯಿ ಕನ್ವರ್ ಸೋಮವಾರ ಕೊನೆಯುಸಿರೆಳೆದಿದ್ದು, ಅಂಬರೀಶ್ ಅವರನ್ನು ಕಳೆದುಕೊಂಡ ಬಳಿಕ ತೀವ್ರವಾಗಿ ನೊಂದಿದ್ದ ಪುಟ್ಟ ಜೀವ ಇದೀಗ ಕೊನೆಯುಸಿರೆಳೆದಿದೆ. ಅಂಬರೀಶ್ ಅವರ “ಅಂತ” ಚಿತ್ರದಲ್ಲಿ ಅವರ ಹೆಸರು ಕನ್ವರ್ ಎಂದಾಗಿತ್ತು. ಇದೇ ಹೆಸರನ್ನು ಅವರು ತಮ್ಮ ಪ್ರೀತಿಯ ನಾಯಿಗೆ ಇಟ್ಟಿದ...
ಬೆಂಗಳೂರು: ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಬೇಕು. ನಾನು ಚುನಾವಣೆಯಲ್ಲಿ ಸ್ಪರ್ಧಿಸಿದರೆ, ನೀವು ನನ್ನನ್ನು ಗೆಲ್ಲಿಸುತ್ತೀರಾ? ಎಂದು ನಟ ಉಪೇಂದ್ರ ಸಾಮಾಜಿಕ ಜಾಲತಾಣಗಳಲ್ಲಿ ಜನರನ್ನು ಪ್ರಶ್ನಿಸಿದ್ದಾರೆ. ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಹಾಕಿರುವ ಅವರು, “ನೋಡಿ ನಾನು ಸಮಾಜ ಸೇವೆ ಮಾಡ್ತಿದೀನಿ ! ರೈತರಿಂದ ಬೆಳ...
ಪುಣೆ: ಬಡ ಕಾರ್ಮಿಕನ ಕುಟುಂಬಕ್ಕೆ ನಟ ಕಿಚ್ಚ ಸುದೀಪ್ ಅವರು ನೆರವಾಗಿದ್ದು, ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ನಿಂದ ಕೆಲಸವಿಲ್ಲದೇ ದಿನಗೂಲಿ ನೌಕರರು ಪರದಾಡುತ್ತಿದ್ದು, ಇದೇ ಸಂದರ್ಭದಲ್ಲಿ ಅಲ್ಲಿನ ಕಾರ್ಮಿಕರೋರ್ವರು ಸಂಕಷ್ಟದಲ್ಲಿದ್ದರು. ಪುಣೆಯ ಗುಡ್ಡು ಪಾಲ್ ಎನ್ನುವ ದಿನಗೂಲಿ ಕಾರ್ಮಿಕರೊಬ್ಬರ ಕುಟುಂಬ ಕೆಲಸ ಇಲ್ಲದೇ ಸಂಕಷ್ಟದಲ್ಲಿತ್ತು...