ಚಾಕು ಇರಿದು ವ್ಯಕ್ತಿಯ ಕೊಲೆ ಯತ್ನ - Mahanayaka
5:08 AM Wednesday 11 - December 2024

ಚಾಕು ಇರಿದು ವ್ಯಕ್ತಿಯ ಕೊಲೆ ಯತ್ನ

shivamogga
09/03/2022

ಶಿವಮೊಗ್ಗ: ನಗರದ ಶಂಕರಮಠ ರಸ್ತೆಯ ಜನನಿಬಿಡ ಪ್ರದೇಶದಲ್ಲಿಯೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ.

ಪಾಚಾ ಖಾನ್ (38) ಚಾಕು ಇರಿತಕ್ಕೊಳಗಾದ ವ್ಯಕ್ತಿ. ದಸ್ತಗಿರ್ ಚಾಕುವಿನಿಂದ ಇರಿದ ಆರೋಪಿಯಾಗಿದ್ದಾನೆ. ಆರ್​ಎಂಎಲ್‌ ನಗರದ ದಸ್ತಗಿರ್​ಗೂ ಹಾಗೂ ಬಾಪೂಜಿ ನಗರದ ಪಾಚಾಖಾನ್​ಗೂ ಹಣಕಾಸಿನ ವಿಚಾರವಾಗಿ ಗಲಾಟೆ ನಡೆದಿದೆ. ಈ ವೇಳೆ ದಸ್ತಗಿರ್​ನಿಂದ ಹಲ್ಲೆ ನಡೆದಿದ್ದು, ಪಾಚಾಖಾನ್​ನ ಮುಖ ಹಾಗೂ ಇತರೆ ಭಾಗಗಳಿಗೆ ಚಾಕುವಿನಿಂದ ಇರಿದಿದ್ದಾನೆ.

ಗಂಭೀರವಾಗಿ ಗಾಯಗೊಂಡಿರುವ ಪಾಚಾಖಾನ್ ​ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

 ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ: ಮಗ – ತಂದೆ ಇಬ್ಬರೂ ಸಾವಿಗೆ ಶರಣು

ದುಬೈನಲ್ಲಿ ಕೇರಳದ ಖ್ಯಾತ ಆಲ್ಬಂ ಸ್ಟಾರ್ ಅನುಮಾನಸ್ಪದವಾಗಿ ಸಾವು

ದಳಪತಿ ವಿಜಯ್ ಜೊತೆಗೆ ನಟಿಸಲಿದ್ದಾರಾ ರಶ್ಮಿಕಾ ಮಂದಣ್ಣ?

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ | ಕೇಂದ್ರ ಇಂಧನ ಸಚಿವರು ಜನರಿಗೆ ನೀಡಿದ ಸ್ಪಷ್ಟನೆ ಏನು?

ಮಹಿಳಾ ದಿನಾಚರಣೆಯಂದೇ ಹೀನ ಕೃತ್ಯ: ವಿದೇಶಿ ಮಹಿಳೆಯ ಅತ್ಯಾಚಾರಕ್ಕೆ ಯತ್ನ

 

ಇತ್ತೀಚಿನ ಸುದ್ದಿ