ಚಾಮರಾಜನಗರ ಜಿಲ್ಲೆಯ ವಿವಿಧೆಡೆ ದಿಢೀರ್ ಮಳೆ: ಜನಜೀವನಕ್ಕೆ ತೊಂದರೆ
24/01/2023
ಚಾಮರಾಜನಗರ: ಚಾಮರಾಜನಗರ, ಗುಂಡ್ಲುಪೇಟೆ ಹಾಗೂ ಯಳಂದೂರು ಸೇರಿದಂತೆ ಜಿಲ್ಲೆಯ ವಿವಿಧೆಡೆ ಇಂದು ಸಂಜೆಯಿಂದ ದಿಢೀರ್ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಇಪ್ಪತ್ತು ನಿಮಿಷಗಳ ಕಾಲ ಜೋರು ಮಳೆಯಾದ ಬಳಿಕ ತುಂತುರು ಮಳೆ ಮುಂದುವರೆದಿದ್ದು ಬಸ್ ನಿಲ್ದಾಣ, ವಿವಿಧ ರಸ್ತೆಗಳಲ್ಲಿ ನೀರು ನಿಂತು ಅಸ್ತವ್ಯಸ್ತವಾಯಿತು.
ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯದಿರುವುದರಿಂದ ರಸ್ತೆಯಲ್ಲಿ ನೀರು ಹರಿದು ವಾಹನ ಸವಾರರು ಮತ್ತು ಪಾದಚಾರಿಗಳು ಪರದಾಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw