ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ! - Mahanayaka
8:09 PM Wednesday 11 - December 2024

ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ!

chamundi betta
25/08/2021

ಮೈಸೂರು:  ಸ್ನೇಹಿತನ ಜೊತೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ಸುಮಾರು 6 ಮಂದಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿರುವ ಆತಂಕಕಾರಿ ಘಟನೆ ವರದಿಯಾಗಿದ್ದು, ಸಾಂಸ್ಕೃತಿಕ ರಾಜಧಾನಿ ಮೈಸೂರು ಬೆಚ್ಚಿ ಬಿದ್ದಿದೆ.

ಎಂಬಿಎ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಹೇಳಲಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.  ಇಲ್ಲಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 6 ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ. ಸದ್ಯ ಸಂತ್ರಸ್ತ ವಿದ್ಯಾರ್ಥಿನಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.

ಇನ್ನಷ್ಟು ಸುದ್ದಿಗಳು…

 

ಬಿಜೆಪಿ ಸರ್ಕಾರದ ಸ್ಥಿತಿ ‘ಒಲ್ಲದ ಸಂಸಾರ’ದಂತಿದೆ, ಯಾವಾಗ ಬೇಕಾದರೂ ಡಿವೋರ್ಸ್ ಆಗಬಹುದು | ಕಾಂಗ್ರೆಸ್

ದೇವರಿಗೆ ಹರಕೆ ತೀರಿಸಿ, ಕಾಲುವೆಗೆ ಇಳಿದ 8 ಮಂದಿಯ ಪೈಕಿ ಮೂವರ ದಾರುಣ ಸಾವು | ಅಷ್ಟಕ್ಕೂ ಅಲ್ಲಿ ನಡೆದದ್ದೇನು ಗೊತ್ತಾ?

ಮಹಿಳೆಯರು ಮನೆಯಲ್ಲಿಯೇ ಇರಿ, ಇಲ್ಲವಾದರೆ ಉಗ್ರರು ನಿಮ್ಮನ್ನು ದುರುಪಯೋಗಪಡಿಸಿಕೊಳ್ಳಬಹುದು | ತಾಲಿಬಾನ್ ನಾಯಕ

ತಮಿಳುನಾಡು ಬಿಜೆಪಿ ನಾಯಕನ ಅಶ್ಲೀಲ ವಿಡಿಯೋ ಯೂಟ್ಯೂಬ್ ನಲ್ಲಿ ವೈರಲ್

ಸಹೋದರಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಿದ ಕಾಮುಕ!

ಇತ್ತೀಚಿನ ಸುದ್ದಿ