ಚಂಡೀಗಢ: ನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಭರ್ಜರಿ ಜಯ
ಚಂಡೀಗಢ್: ಚಂಡೀಗಢ ನಗರ ಪಾಲಿಕೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಭರ್ಜರಿ ಮತಗಳಿಸುವಲ್ಲಿ ಯಶಸ್ವಿಯಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ಗಿಂತ ಮುನ್ನಡೆ ಸಾಧಿಸಿದೆ.
ಚಂಡೀಗಢದ 35 ನಗರಪಾಲಿಕೆ ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ 14 ಸ್ಥಾನಗಳಲ್ಲಿ ಭರ್ಜರಿ ಜಯಗಳಿದೆ.
ಇದು ಅರವಿಂದ್ ಕೇಜ್ರಿವಾಲ್ ಆಡಳಿತದ ಮಾದರಿಗೆ ಸಿಕ್ಕ ಜಯವಾಗಿದೆ. ನಮಗೆ ಒಂದು ಬಾರಿ ಅವಕಾಶ ಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದೇವು. 1996ರಿಂದ ಬಿಜೆಪಿ ಮತ್ತು ಕಾಂಗ್ರೆಸ್ ಸುಮಾರು 12 ವರ್ಷಕ್ಕಿಂತಲೂ ಹೆಚ್ಚು ಕಾಲ ಚಂಡೀಗಢ ನಗರಪಾಲಿಕೆಯ ಆಡಳಿತ ನಡೆಸಿದ್ದವು. ಇದೀಗ ಆಮ್ ಆದ್ಮಿ ಪಕ್ಷಕ್ಕೆ ಜನರು ಅವಕಾಶ ನೀಡಿದ್ದಾರೆ ಎಂದು ಆಪ್ ಶಾಸಕ ರಾಘವ್ ಛಡ್ಡಾ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಾಲಕಿಯ ಮೇಲೆ 6 ಮಂದಿ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ
ಭಾರೀ ಪ್ರವಾಹ:18 ಸಾವು, 280ಕ್ಕೂ ಹೆಚ್ಚು ಮಂದಿಗೆ ಗಾಯ; 35 ಸಾವಿರ ಜನರ ಸ್ಥಳಾಂತರ
ತುಲುನಾಡ್ ಮನ್ಸ ಸಮಾಜ ಸೇವಾ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಮಂಗಳೂರು: ಸಾಲದ ಬಾಧೆಯಿಂದ ಬೇಸತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
BSP ದ.ಕ.ಜಿಲ್ಲಾ ಮಟ್ಟದ ಪದಾಧಿಕಾರಿಗಳ ತರಬೇತಿ ಸಭೆ
ಮೇಲ್ಜಾತಿಯ ಮಹಿಳೆ ತಯಾರಿಸಿದ ಆಹಾರ ನಾವು ಸೇವಿಸುವುದಿಲ್ಲ | ದಲಿತ ವಿದ್ಯಾರ್ಥಿಗಳಿಂದ ಪಟ್ಟು