ಶೃಂಗೇರಿಯಲ್ಲಿ ಡಿ.ಕೆ.ಶಿವಕುಮಾರ್ ಅವರಿಂದ ಚಂಡಿಕಾ ಯಾಗ: ಕುಟುಂಬ ಸಹಿತವಾಗಿ ಆಗಮಿಸಿದ ಡಿಕೆಶಿ - Mahanayaka

ಶೃಂಗೇರಿಯಲ್ಲಿ ಡಿ.ಕೆ.ಶಿವಕುಮಾರ್ ಅವರಿಂದ ಚಂಡಿಕಾ ಯಾಗ: ಕುಟುಂಬ ಸಹಿತವಾಗಿ ಆಗಮಿಸಿದ ಡಿಕೆಶಿ

dk shivakumar
23/04/2023

ಚಿಕ್ಕಮಗಳೂರು: ಶೃಂಗೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕುಟುಂಬವು ಚಂಡಿಕಾ ಯಾಗ ನಡೆಸುತ್ತಿದ್ದು, ಭಾನುವಾರ 11 ಗಂಟೆಯವರೆಗೆ ಈ ಯಾಗ ನಡೆಯಲಿದೆ.

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಹಾಗೂ ಕುಟುಂಬ ಯಾಗದಲ್ಲಿ ಪಾಲ್ಗೊಂಡಿದ್ದು, ಯಾಗ ಮುಗಿಯುವವರೆಗೂ ಯಾಗ ಶಾಲೆಯಲ್ಲೇ ಇರಲಿದ್ದಾರೆ.

ಅಧಿಕಾರ ಪಡೆದುಕೊಳ್ಳಲು ಈ ಹಿಂದೆ ರಾಜ—ಮಹಾರಾಜರು ನಡೆಸುತ್ತಿದ್ದ ಯಾಗವನ್ನು ಡಿ.ಕೆ.ಶಿವಕುಮಾರ್ ಮಾಡಿಸುತ್ತಿದ್ದು,  ಖ್ಯಾತ ಜ್ಯೋತಿಷಿ, ರಾಜಗುರು ಸಿ.ಎಸ್.ದ್ವಾರಕಾನಾಥ್ ಯಾಗದಲ್ಲಿ ಭಾಗಿಯಾಗಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ