ಚಂದ್ರಶೇಖರ್ ಗುರೂಜಿಯ ಭೀಕರ ಹತ್ಯೆ: ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು!

ಹುಬ್ಬಳ್ಳಿ: ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಹುಬ್ಬಳ್ಳಿ ಉಣಕಲ್ ನಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಭಕ್ತರ ವೇಷದಲ್ಲಿ ಬಂದ ದುಷ್ಕರ್ಮಿಗಳು ಹತ್ಯೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಹಂತಕರ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮುಂದಿನ 40 ವರ್ಷಗಳು ಬಿಜೆಪಿಯ ಯುಗ: ಅಮಿತ್ ಶಾ
ಮನೆಗೆ ಅತಿಥಿಯಾಗಿ ಬಂದ ವ್ಯಕ್ತಿಯಿಂದ ಮಾಲಿಕನಿಗೆ ಚೂರಿಯಿಂದ ಇರಿತ
ಫ್ರಿಜ್ ನಿಂದ ವಿದ್ಯುತ್ ಪ್ರವಹಿಸಿ ಬಾಲಕನ ದಾರುಣ ಸಾವು
ಹೊಟೇಲ್ ನಲ್ಲಿ ಜೊತೆಗಿದ್ದ ನರೇಶ್, ಪವಿತ್ರಾ ಲೋಕೇಶ್ ಮೇಲೆ ನರೇಶ್ ಪತ್ನಿಯಿಂದ ಹಲ್ಲೆಗೆ ಯತ್ನ!
ಪ್ರಿಯಕರ ಜೊತೆ ಓಡಿ ಹೋದ ಪತ್ನಿ ಮೇಲಿನ ಕೋಪದಿಂದ ಇಬ್ಬರು ಮಕ್ಕಳನ್ನು ಕೊಂದ ಪಾಪಿ