ಕೆಟ್ಟುನಿಂತ 12 ಚಕ್ರದ ಲಾರಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ 12 ಚಕ್ರದ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿ ಕೆಲ ಗಂಟೆಗಳ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ಕೊಟ್ಟಿಗೆಹಾರ ಚೆಕ್ ಪೋಸ್ಟ್ ಮೂಲಕ ಸಂಚರಿಸಿದ ಲಾರಿ 7ನೇ ತಿರುವಿನಲ್ಲಿ ಸಿಕ್ಕಿ ಹಾಕಿ ಕೊಂಡ ಪರಿಣಾಮ ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು.
Gunpowder found at Hapur factory blast site
ನಂತರ ಸ್ಥಳೀಯರ ಹಾಗೂ ಇತರ ವಾಹನಗಳ ಚಾಲಕರ ಸಹಕಾರದಿಂದ ಲಾರಿಯನ್ನು ತೆರವುಗೊಳಿಸಿದ ಬಳಿಕ ಇತರ ವಾಹನಗಳು ಸಂಚರಿಸಿದವು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತನ ಹತ್ಯೆ ಪ್ರಕರಣದ ಆರೋಪಿ ಬರ್ಬರ ಹತ್ಯೆ!
ಪರಿಸರ ಸಂರಕ್ಷಣೆಗೆ ಸಾಲು ಮರದ ತಿಮ್ಮಕ್ಕ ನಮಗೆ ಆದರ್ಶವಾಗಲಿ: ಆಮಿರ್ ಬನ್ನೂರು
ಭಾವಿ ಪತಿಯನ್ನೇ ಬಂಧಿಸಿ ಫೇಮಸ್ ಆಗಿದ್ದ ಲೇಡಿಸಿಂಗಂನ ಬಂಡವಾಳ ಬಯಲು!
“ಸಂವಿಧಾನ ಶಿಲ್ಪಿ” ಬಿರುದನ್ನೇ ಕೈಬಿಟ್ಟ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ | ಅಂಬೇಡ್ಕರ್ ಗೆ ಮತ್ತೊಮ್ಮೆ ಅವಮಾನ
ಗಂಡು ಮಗುವಿಗೆ ಜನ್ಮ ನೀಡಲಿಲ್ಲ ಎಂದು ನಡು ರಸ್ತೆಯಲ್ಲೇ ತಾಯಿಗೆ ಮಾರಣಾಂತಿಕ ಹಲ್ಲೆ!