ಗ್ಯಾಸ್ ಸಿಲಿಂಡರ್ ಗೆ ಚಟ್ಟ ಕಟ್ಟಿ ಅಂತಿಮ ಯಾತ್ರೆ | ಎಲ್ ಪಿಜಿ ಬೆಲೆ ಏರಿಕೆ ವಿರುದ್ಧ ಖಂಡನೆ

ಚಾಮರಾಜನಗರ: ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.
ಸಿಲಿಂಡರ್ ಗೆ ಚಟ್ಟ ಕಟ್ಟಿ ಚಾಮರಾಜೇಶ್ವರ ದೇಗುಲದಿಂದ ಭುವನೇಶ್ವರಿ ವೃತ್ತದವರೆಗೆ ಅಂತಿಮ ಯಾತ್ರೆ ನಡೆಸಿದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಈ ಪರಿ ಸಿಲಿಂಡರ್ ಬೆಲೆ ಏರುತ್ತಿದ್ದರೇ ಮತ್ತೇ ಹಿಂದಿನ ಕಾಲದಂತೆ ಎಲ್ಲರೂ ಉರುವಲು ಬಳಸಬೇಕಾಗುತ್ತದೆ, ಬೆಲೆ ಏರಿಕೆ ಮೂಲಕ ಜನರಿಗೆ ಸರ್ಕಾರ ಬರೆ ಹಾಕುತ್ತಿದೆ ಎಂದು ಆಕ್ರೋಶ ಹೊರಹಾಕಿ ರಸ್ತೆ ತಡೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw