ಚಿಕ್ಕಮಗಳೂರು ಉತ್ಸವದಲ್ಲಿ ಬೆಟ್ಟದ ನೆಲ್ಲಿಕಾಯಿ ತಿಂದ ಸಿಎಂ ಬೊಮ್ಮಾಯಿ
ಚಿಕ್ಕಮಗಳೂರು: ಕಾಫಿನಾಡಲ್ಲಿ ಚಿಕ್ಕಮಗಳೂರು ಉತ್ಸವ ಹಿನ್ನೆಲೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.
ಕೃಷಿ ಮೇಳ ಉದ್ಘಾಟಿಸಿದ ಬಳಿಕ ಕೃಷಿ ಮೇಳವನ್ನು ವೀಕ್ಷಿಸಿದ ಸಿಎಂ, ಇದೇ ವೇಳೆ ಬೆಟ್ಟದ ನೆಲ್ಲಿಕಾಯಿ ತಿಂದರು. ಎಐಟಿ ಕಾಲೇಜಿನಲ್ಲಿ ಈ ಕೃಷಿ ಮೇಳವನ್ನು ಆಯೋಜಿಸಲಾಗಿದೆ.
ಚಿಕ್ಕಮಗಳೂರು ಉತ್ಸವದ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಇಂದು ಬೆಳಗ್ಗೆ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಬೆಳಗ್ಗಿನಿಂದಲೇ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw