ಡ್ರಾಪ್ ಕೊಡುವ ನೆಪದಲ್ಲಿ ಬೈಕ್ ನಲ್ಲಿ ಕರೆದೊಯ್ದು ಯುವಕನ ಮೇಲೆ ಅತ್ಯಾಚಾರ! - Mahanayaka

ಡ್ರಾಪ್ ಕೊಡುವ ನೆಪದಲ್ಲಿ ಬೈಕ್ ನಲ್ಲಿ ಕರೆದೊಯ್ದು ಯುವಕನ ಮೇಲೆ ಅತ್ಯಾಚಾರ!

chikkodi news
10/10/2021

ಚಿಕ್ಕೋಡಿ: ಬಸ್ ಗೆ ಕಾಯುತ್ತಿದ್ದ ಯುವಕನಿಗೆ ಲಿಫ್ಟ್ ಕೊಡುವುದಾಗಿ ಕರೆದೊಯ್ದ ಕಾಮುಕನೋರ್ವ ನಿರ್ಜನ ಪ್ರದೇಶದಲ್ಲಿ ಯುವಕನ ಮೇಲೆ ಅತ್ಯಾಚಾರ ನಡೆಸಿರುವ ವಿಲಕ್ಷಣ ಘಟನೆ ಚಿಕ್ಕೋಡಿ ಜಿಲ್ಲೆಯ ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಯುವಕನೋರ್ವ ಬಸ್ ಗಾಗಿ ಕಾಯುತ್ತಿದ್ದ ವೇಳೆ ಆರೋಪಿಯು ಬೈಕ್ ನಲ್ಲಿ ಬಂದಿದ್ದು, ಡ್ರಾಪ್ ಕೊಡುವುದಾಗಿ ಯುವಕನನ್ನು ಬೈಕ್ ಗೆ ಹತ್ತಿಸಿಕೊಂಡಿದ್ದಾನೆ. ಆ ಬಳಿಕ ಮಾರ್ಗ ಮಧ್ಯೆ ನಿರ್ಜನ ಪ್ರದೇಶದಲ್ಲಿ ಬೈಕ್ ನಿಲ್ಲಿಸಿ ಯುವಕನ ಮೇಲೆ ಬಲವಂತವಾಗಿ ಅತ್ಯಾಚಾರ ನಡೆಸಿ, ಬೆದರಿಕೆ ಹಾಕಿರುವುದಾಗಿ ಯುವಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.

ಘಟನೆಯಿಂದ ನೊಂದ ಯುವಕ ಆರೋಪಿಯ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅತ್ಯಾಚಾರಿ ಆರೋಪಿ ರಾಜು ನೀಲವ್ವ ಆಚಾರಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ ಎಂದು ವರದಿಯಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ಮಂಗಳೂರಿನ ಲಾಡ್ಜ್ ನಲ್ಲಿ ಬಾಲಕಿಯ ಸಾಮೂಹಿಕ ಅತ್ಯಾಚಾರ | ಬಾಲಕಿಯ ಮುಗ್ಧತೆ ದುರುಪಯೋಗಪಡಿಸಿ ಕೊಂಡು ಕೃತ್ಯ!

ಪೊಲೀಸರು ನನ್ನ ಬೆನ್ನು ಮುರಿಯುವಂತೆ ಹೊಡೆದಿದ್ದರು | ಹಳೆಯ ನೆನಪು ಹಂಚಿಕೊಂಡ ಗೃಹ ಸಚಿವರು

ಮನೆಯ ಒಳಗೆ ನುಗ್ಗಿ ಮಗುವನ್ನು ಹೊತ್ತೊಯ್ಯಲು ಯತ್ನಿಸಿದ ಚಿರತೆ | ಆತಂಕದಲ್ಲಿ ಗ್ರಾಮಸ್ಥರು

ರೈಲಿನೊಳಗೆ ಪತಿಯ ಕಣ್ಣೆದುರೇ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಡಕಾಯಿತರು

ಮಗನ ಅಂತ್ಯಸಂಸ್ಕಾರ ಮುಗಿದು ಕೆಲವೇ ಕ್ಷಣಗಳಲ್ಲಿ ತಾಯಿ ಹೃದಯಾಘಾತದಿಂದ ಸಾವು!

ಆರ್ಯನ್ ಖಾನ್ ಭಾಗವಹಿಸಿದ್ದ ಡ್ರಗ್ಸ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದಿದ್ದ ಬಿಜೆಪಿ ನಾಯಕನ ಭಾವನನ್ನು ಬಿಡುಗಡೆ ಮಾಡಲಾಗಿದೆ | ಎನ್‌ ಸಿಪಿ ನಾಯಕ ಗಂಭೀರ ಆರೋಪ

ಇತ್ತೀಚಿನ ಸುದ್ದಿ