ಚೀನಾ ವಿಮಾನ ದುರಂತ: 133 ಮಂದಿ ಸಾವು ಸಾಧ್ಯತೆ - Mahanayaka
8:01 PM Wednesday 11 - December 2024

ಚೀನಾ ವಿಮಾನ ದುರಂತ: 133 ಮಂದಿ ಸಾವು ಸಾಧ್ಯತೆ

china airline1
22/03/2022

ಬೀಜಿಂಗ್: ಚೀನಾದ ಗೌಂಗ್ಸ್‌‌‌ಕಿ ಪ್ರಾಂತ್ಯದಲ್ಲಿ 133 ಪ್ರಯಾಣಿಕರನ್ನು ಹೊತ್ತು ಸಾಗಿದ್ದ ಈಸ್ಟರ್ನ್ ಏರ್‌ಲೈನ್‌ ವಿಮಾನ ಪತನಗೊಂಡಿರುವ ಘಟನೆ ನಡೆದಿದೆ.

ಬೋಯಿಂಗ್ 737 ವಿಮಾನ ಇದಾಗಿದ್ದು, ದಕ್ಷಿಣ ಚೀನಾದ ಗೌಂಗ್ಸ್‌‌‌ಕಿ ಪ್ರಾಂತ್ಯದಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ 133 ಮಂದಿಯೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಬ್ಲಾಕ್ ಬಾಕ್ಸ್ ಬಗ್ಗೆ ಯಾವುದೇ ಮಾಹಿತಿಯಿಲ್ಲ, ಹಾಂಗ್ ಕಾಂಗ್ ಮೂಲದ ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ಮಾಡಿದೆ. ಅಪಘಾತದ ತನಿಖೆಗೆ ಚೀನಾ ಈಸ್ಟರ್ನ್ ಏರ್‌ಲೈನ್‌ಗೆ ಸಹಕರಿಸಲಾಗುತ್ತದೆ ಎಂದು ಬೋಯಿಂಗ್ ಹೇಳಿದೆ.

ಅರಣ್ಯ ಪ್ರದೇಶದಲ್ಲಿ ವಿಮಾನ ಪತನಗೊಂಡಿದ್ದು, ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ರಕ್ಷಣಾ ಕಾರ್ಯಾಚರಣೆಗೆ ಅಧಿಕಾರಿಗಳು ಧಾವಿಸಿದ್ದಾರೆ. ವಿಮಾನ ಪತನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಲ್ಲು ನೋವಿಗೆ ಸರಳ  ಮನೆಮದ್ದು

ಪುನೀತ್‌ ರಾಜ್‌ಕುಮಾರ್‌ಗೆ ಗೌರವ ಡಾಕ್ಟರೇಟ್‌ ಪ್ರಧಾನ

ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ: ಐವರು ವಿದ್ಯಾರ್ಥಿಗಳು ಸಾವು

ಭಗವದ್ಗೀತೆ ಪ್ರಚಾರಕ್ಕೆ ಅಡಿಪಾಯ ಹಾಕಿದ್ದೇ ರಾಜೀವ್ ಗಾಂಧಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ