ಚಿನ್ನದಂಗಡಿಯ ಗೋಡೆ ಕೊರೆದು 2 ಕೆ.ಜಿ. ಚಿನ್ನ ಕಳವು ಮಾಡಿದ ಕಳ್ಳರು! - Mahanayaka
1:56 PM Thursday 12 - December 2024

ಚಿನ್ನದಂಗಡಿಯ ಗೋಡೆ ಕೊರೆದು 2 ಕೆ.ಜಿ. ಚಿನ್ನ ಕಳವು ಮಾಡಿದ ಕಳ್ಳರು!

theft
24/02/2022

ಬೆಂಗಳೂರು: ಜ್ಯುವೆಲ್ಲರಿಯ  ಗೋಡೆ ಕೊರೆದು 2 ಕೆ.ಜಿ. ಚಿನ್ನಾಭರಣ ಕದ್ದೊಯ್ದಿರುವ ಬೆಂಗಳೂರಿನ ಹೆಣ್ಣೂರು ಬಳಿಯ ಸಾರಾಯಿಪಾಳ್ಯದಲ್ಲಿ ನಡೆದಿದೆ.

ಶ್ರೀ ರಾಘವೇಂದ್ರ ಜ್ಯುವೆಲ್ಲರಿಯಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ವೇಳೆ ಗೋಡೆ ಕೊರೆದು ಒಳ ನುಗ್ಗಿದ ಕಳ್ಳರು ಸುಮಾರು 2 ಕೆ.ಜಿ. ಚಿನ್ನಾಭರಣ ಕಳವು ಮಾಡಿದ್ದು, ಜೊತೆಗೆ ಚಿನ್ನದಂಗಡಿಯಲ್ಲಿದ್ದ ಸಿಸಿ ಟಿವಿಯ ಡಿಸಿಆರ್ ನ್ನು ಕೂಡ ಕೊಂಡೊಯ್ದಿದ್ದಾರೆ.

ಘಟನೆ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಈಶ್ವರಪ್ಪ, ಮಲ್ಲಿಕಾರ್ಜುನ ಗೌಡ, ಸೋ ಕಾಲ್ಡ್ ದೇಶಭಕ್ತರ ಮೇಲೆ ಯಾಕೆ ಸುಮೊಟೊ ದಾಖಲಾಗುತ್ತಿಲ್ಲ?

ಉತ್ತರ ಕನ್ನಡದಲ್ಲಿ ಭೂ ಕುಸಿತ: ಗ್ರಾಮಸ್ಥರಲ್ಲಿ ಆತಂಕ

ಪೊಲೀಸ್ ಠಾಣೆ ಎದುರಲ್ಲೇ ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ

ಮಂತ್ರಾಲಯಕ್ಕೆ ಹೊರಟಿದ್ದ ಕೆ ಎಸ್‌ ಆರ್‌ ಟಿಸಿ ಬಸ್​ ನಲ್ಲಿ​ ಕುಸಿದುಬಿದ್ದು ಕಂಡಕ್ಟರ್​ ಸಾವು

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿದ್ದ ಹೆಲಿಕಾಪ್ಟರ್​ ಲ್ಯಾಂಡಿಂಗ್​ ವೇಳೆ ಕಾಲೇಜು ಕಾಂಪೌಂಡ್ ಗೋಡೆ ಕುಸಿತ

 

ಇತ್ತೀಚಿನ ಸುದ್ದಿ